ವಿದ್ಯಾಭಾರತಿ ವಿವಿಧ ಸ್ಪರ್ಧೆಯಲ್ಲಿ ಅಮೃತಭಾರತಿಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ
ಹೆಬ್ರಿ, ಆ.13: ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ್ ಸಂಬAಧಿತ ಜಿಲ್ಲಾ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲವರ್ಗದಲ್ಲಿ ಗಣಿತ ಮಾದರಿ ಪ್ರದರ್ಶನದಲ್ಲಿ ಪ್ರಥಮ…
