ಮೂಡಬಿದಿರೆ ಎಕ್ಸಲೆಂಟ್‌ನ ಮಧುಮಿತ ಚೆಸ್ ಪಂದ್ಯಾಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ
ಮೂಡಬಿದಿರೆ: ಸುಳ್ಯ ತಾಲೂಕಿನ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಜರಗಿದ ಜಿಲ್ಲಾ ಮಟ್ಟದ 14ರ ವಯೋಮಿತಿಯ ಬಾಲಕಿಯರ ವಿಭಾಗದ ಚೆಸ್ ಪಂದ್ಯಾಟದಲ್ಲಿ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಮಧುಮಿತ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ದಕ್ಷಿಣ ಕನ್ನಡದ…
