ಆಸೀಸ್ ದಾಳಿಗೆ ತತ್ತರಿಸಿದ ಭಾರತ: 117 ರನ್ಗಳಿಗೆ ಆಲೌಟ್
ವಿಶಾಖಪಟ್ಟಣಂ: ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಪಂದ್ಯದಲ್ಲಿ ದಿಟ್ಟ ಬ್ಯಾಟಿಂಗ್ ಪ್ರದರ್ಶನ ನೀಡಲು ಭಾರತ ವಿಫಲವಾಗಿದೆ. ಮಿಚೆಲ್ ಸ್ಟಾರ್ಕ್ ದಾಳಿಗೆ ತತ್ತರಿಸಿದ ಟೀಂ ಇಂಡಿಯಾ ರನ್‌ಗಳಿಸಲೂ ಸಾಧ್ಯವಾಗಲಿಲ್ಲ. ಇತ್ತ ವಿಕೆಟ್ ಉಳಿಸಿಕೊಳ್ಳಲು ಆಗಲಿಲ್ಲ. ಇದರ ಪರಿಣಾಮ ಭಾರತ 26 ಓವರ್‌ಗಳಲ್ಲಿ 117 ರನ್‌ಗೆ…
