Category: ಕ್ರೀಡೆ

ಐತಿಹಾಸಿಕ ಕ್ರಿಕೆಟ್ ವಿಶ್ವಕಪ್ ಗೆದ್ದ ಮಹಿಳಾ ತಂಡಕ್ಕೆ 51 ಕೋಟಿ ರೂ. ನಗದು ಬಹುಮಾನ ಘೋಷಿಸಿದ ಬಿಸಿಸಿಐ

ಮುಂಬೈ: ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 52 ರನ್ ಗಳ ಅಂತರದಲ್ಲಿ ಮಣಿಸಿ ಚೊಚ್ಚಲ ವಿಶ್ವಕಪ್ ಜಯಿಸಿದ ಭಾರತ ತಂಡದ ಸಾಧನೆಗೆ ದೇಶಾದ್ಯಂತ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ಭಾರತ ನೀಡಿದ್ದ 299 ರನ್…

ಬ್ಯಾಟಿಂಗ್ ಅಭ್ಯಾಸದ ವೇಳೆ ಚೆಂಡು ಬಡಿದು ಆಸ್ಟ್ರೇಲಿಯಾ ಯುವ ಕ್ರಿಕೆಟಿಗ ಬೆನ್ ಆಸ್ಟಿನ್ ದಾರುಣ ಸಾವು

ಮೆಲ್ಬೋರ್ನ್, ಅ,30: ಬ್ಯಾಟಿಂಗ್ ಅಭ್ಯಾಸ ಮಾಡುತ್ತಿದ್ದ ವೇಳೆ ಬೌಲಿಂಗ್ ಯಂತ್ರವು ಎಸೆದ ಚೆಂಡು ಆಟಗಾರನ ಕುತ್ತಿಗೆಯ ಹಿಂಭಾಗಕ್ಕೆ ಬಡಿದ ಪರಿಣಾಮ ಆತ ಕೋಮಾಗೆ ಜಾರಿ ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಆಸ್ಟ್ರೇಲಿಯಾದ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆದಿದೆ. ಆಸ್ಟ್ರೇಲಿಯಾದ…

ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌: ಬೋಳ ಪ್ರಾಪ್ತಿ ಎಸ್. ಪೂಜಾರಿ ಹಾಗೂ ಆಯುಷ್ ಎಸ್ ಪೂಜಾರಿಗೆ ಚಿನ್ನದ ಪದಕ

ಕಾರ್ಕಳ: ಮೂಡಬಿದ್ರಿಯ ಗೈಡ್ಸ್ ಕನ್ನಡ ಭವನದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್ ನಲ್ಲಿ ಬಾಲಕಿಯರ 13 ವರ್ಷ ವಯೋಮಿತಿಯ ಕಟಾ ವಿಭಾಗದಲ್ಲಿ ಬೋಳ ಪ್ರಾಪ್ತಿ ಎಸ್ ಪೂಜಾರಿ ಕಟಾ ವಿಭಾಗ ಮತ್ತು ಪೈಟಿಂಗ್ ವಿಭಾಗದಲ್ಲಿ ಚಿನ್ನದ ಪದಕವನ್ನು ಪಡೆದಿದ್ದಾರೆ. ಬೋಳ…

ಕಾರ್ಕಳ ತಾಲೂಕು ವೃತ್ತ ಮಟ್ಟದ ಥ್ರೋ- ಬಾಲ್ ಪಂದ್ಯಾಟ: ಅಜೆಕಾರು ಚರ್ಚ್ ಆಂಗ್ಲ ಮಾಧ್ಯಮ ಶಾಲೆಯ ತಂಡ ಪ್ರಥಮ

ಕಾರ್ಕಳ: ಹಿರಿಯಂಗಡಿ ಎಸ್.ಎನ್.ವಿ ಪ್ರೌಢಶಾಲೆಯಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ 17 ರ ವಯೋಮಿತಿಯ ಕಾರ್ಕಳ ತಾಲೂಕು ವೃತ್ತ ಮಟ್ಟದ ಬಾಲಕರ ಥ್ರೋ-ಬಾಲ್ ಪಂದ್ಯಾಟದಲ್ಲಿ ಅಜೆಕಾರು ಚರ್ಚ್ ಆಂಗ್ಲ ಮಾಧ್ಯಮ ಶಾಲೆಯ ಬಾಲಕ- ಬಾಲಕಿಯರ ಎರಡೂ ತಂಡ ಗಳು…

ಉಡುಪಿ ವಲಯ ಮಟ್ಟದ ಅಂತರ್ ಕಾಲೇಜು ವಾಲಿಬಾಲ್ ಕ್ರೀಡಾಕೂಟ: ಆಳ್ವಾಸ್ ಕಾಲೇಜು ಪ್ರಥಮ, ಭುವನೇಂದ್ರ ಕಾಲೇಜು ದ್ವಿತೀಯ

ಕಾರ್ಕಳ: ಮಂಗಳೂರು ವಿಶ್ವ ವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗ ಹಾಗೂ ಶ್ರೀ ಭುವನೇಂದ್ರ ಕಾಲೇಜು ಇದರ ಜಂಟಿ ಆಶ್ರಯದಲ್ಲಿ ನಡೆದ 2025-26ರಸಾಲಿನ ಉಡುಪಿ ವಲಯ ಮಟ್ಟದ ಅಂತರ್ ಕಾಲೇಜು,ವಾಲಿಬಾಲ್ ಕ್ರೀಡಾಕೂಟದಲ್ಲಿ ಆಳ್ವಾಸ್ ಕಾಲೇಜು ಪ್ರಥಮ ಹಾಗೂ ಭುವನೇಂದ್ರ ಕಾಲೇಜು ಕಾರ್ಕಳ ದ್ವಿತೀಯ…

ವೈಟ್ ಲಿಫ್ಟಿಂಗ್ ಸ್ಪರ್ಧೆ 2025-26 : ಎಸ್ ವಿ ಟಿ ಯ ಧನ್ಯಶ್ರೀ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕಾರ್ಕಳ: ಉಪ ನಿರ್ದೇಶಕರ ಕಾರ್ಯಾಲಯ ಶಾಲಾ ಶಿಕ್ಷಣ ಇಲಾಖೆ ಧಾರವಾಡ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಶಹರ ವಲಯ ಹುಬ್ಬಳ್ಳಿ , ವೇಮನ ವಿದ್ಯಾವರ್ಧಕ ಸಂಘದ ಪ್ರೌಢಶಾಲೆ ಹಾಗೂ ಸೇಂಟ್ ಪೌಲ್ಸ್ ಆಂಗ್ಲ ಮಾಧ್ಯಮ ಶಾಲೆ ಹುಬ್ಬಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ…

40ನೇ ಜೂನಿಯರ್ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ಗೆ ನಿಟ್ಟೆ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ

ಕಾರ್ಕಳ: ಇಂದಿನಿಂದ(ಅ.10) 14ರವರೆಗೆ ಒಡಿಶಾದ ಭುವನೇಶ್ವರದ ಕಳಿಂಗ ಕ್ರೀಡಾಂಗಣದಲ್ಲಿ ನಡೆಯಲಿರುವ 40ನೇ ಜೂನಿಯರ್ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕ ರಾಜ್ಯ ಅಥ್ಲೆಟಿಕ್ಸ್ ತಂಡವನ್ನು ಪ್ರತಿನಿಧಿಸಲು ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಸಿನಾನ್ ಮತ್ತು ಸ್ತುತಿ…

ಬಾಸ್ಕೆಟ್ ಬಾಲ್ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾದ ಗ್ರೀಷ್ಮಾ ಎಸ್ ರಾಷ್ಟçಮಟ್ಟಕ್ಕೆ ಆಯ್ಕೆ

ಕಾರ್ಕಳ.ಅ,07 :ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬೆಂಗಳೂರು ಗ್ರಾಮಾಂತರ ಹಾಗೂ ಸಂತ ಕ್ಲಾರೆಟ್ ಪದವಿಪೂರ್ವ ಕಾಲೇಜು ಜಾಲಹಳ್ಳಿ ಇವರ ಜಂಟಿ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಪದವಿಪೂರ್ವ ವಿದ್ಯಾರ್ಥಿಗಳ ಬಾಸ್ಕೆಟ್ ಬಾಲ್ ಪಂದ್ಯಾಟದಲಿ ್ಲ ಉಡುಪಿ ಜಿಲ್ಲೆಯ ತಂಡವನ್ನು ಪ್ರತಿನಿಧಿಸಿದ ಕಾರ್ಕಳ…

ಟೀಮ್ ಇಂಡಿಯಾ ಗೆದ್ದ ಏಷ್ಯಾಕಪ್ ಟ್ರೋಫಿಯೊಂದಿಗೆ ಓಡಿಹೋದ ಪಿಸಿಬಿ ಮುಖ್ಯಸ್ಥ ಮೊಹ್ಸಿನ್ ನಖ್ವಿ!:

ದುಬೈ, ಸೆ 29: ಏಷ್ಯಾಕಪ್ ಕ್ರಿಕೆಟ್ ಸರಣಿಯ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನವನ್ನು ಹೀನಾಯವಾಗಿ ಸೋಲಿಸಿ ಮತ್ತೊಮ್ಮೆ ಏಷ್ಯಾ ಕಪ್ ಗೆದ್ದ ಭಾರತಕ್ಕೆ ಕಪ್ ನೀಡದೇ ಟ್ರೋಫಿಯೊಂದಿಗೆ ಪಿಸಿಬಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ಓಡಿಹೋದ ಘಟನೆ ನಡೆದಿದೆ. ಭಾರತದ ಅಮೋಘ ಗೆಲುವಿನ ನಂತರ,…

ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ: ಕಾರ್ಕಳ ಎಸ್ ವಿ ಟಿ ತಂಡ ದ್ವಿತೀಯ ಸ್ಥಾನ

ಕಾರ್ಕಳ: ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ ಕುಂದಾಪುರ ತಾಲೂಕು ಇಲ್ಲಿ ನಡೆದ ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಕಾರ್ಕಳದ ಎಸ್ ವಿ ಟಿ ವನಿತಾ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ದ್ವಿತೀಯ ಸ್ಥಾನ ತನ್ನದಾಗಿಸಿಕೊಂಡಿದೆ. ತಂಡದ ಮೂರು ವಿದ್ಯಾರ್ಥಿನಿಯರಾದ ಮೇಘನಾ ದ್ವಿತೀಯ…