Category: ಕ್ರೀಡೆ

ಮಣಿಪಾಲ ಜ್ಞಾನಸುಧಾ ವಿದ್ಯಾರ್ಥಿನಿ ನಿಧಿ ಈಜು ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಮಣಿಪಾಲ: ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ ವಿಭಾಗ)ಯ ವತಿಯಿಂದ ಎಂ.ಜಿ.ಎಂ. ಕಾಲೇಜು ಉಡುಪಿ ಆಯೊಜಿಸಿದ ಉಡುಪಿ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಮಣಿಪಾಲ್ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾನಗರದ ಪ್ರಥಮ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ನಿಧಿ 200ಮೀ. ಫ್ರೀಸ್ಟೈಲ್…

ಕಾರ್ಕಳ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ: ಜೇಸೀಸ್ ಇಂಟರ್ ನ್ಯಾಷನಲ್ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಇವರ ಆಶ್ರಯದಲ್ಲಿ ಸುಂದರ ಪುರಾಣಿಕ ಸ್ಮಾರಕ ಪ್ರೌಢ ಶಾಲೆ ಪೆರ್ವಾಜೆಯಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಜೇಸೀಸ್…

ಬೆಳ್ಮಣ್ ವೃತ್ತ ಮಟ್ಟದ ಬಾಲಕಿಯರ ತ್ರೋಬಾಲ್ ಪಂದ್ಯಾಟ: ಕಲಂಬಾಡಿಪದವು ಶಾಲಾ ವಿದ್ಯಾರ್ಥಿನಿಯರ ತಂಡಕ್ಕೆ ಪ್ರಥಮ ಸ್ಥಾನ

ಕಾರ್ಕಳ: ಬೆಳ್ಮಣ್ ವೃತ್ತ ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಕಲಂಬಾಡಿಪದವು ಶಾಲೆಯ ವಿದ್ಯಾರ್ಥಿನಿಯರ ತಂಡ ಪ್ರಥಮ ಸ್ಥಾನ ಪಡೆದಿದೆ. ಟ್ರೋಫಿಯೊಂದಿಗೆ ಆಗಮಿಸಿದ ನಮ್ಮ ಶಾಲಾ ವಿದ್ಯಾರ್ಥಿನಿಯರ ತಂಡವನ್ನು ಸ್ವಾಗತಿಸಿ ಅಭಿನಂದಿಸುವ ಕಾರ್ಯಕ್ರಮದಲ್ಲಿ ಎಸ್ ಡಿಎಂಸಿ xs ಅಧ್ಯಕ್ಷೆ…

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ :  ವಿಟ್ಲದ ಸೈಂಟ್ ರೀಟಾ ಶಾಲೆಗೆ ಪ್ರಥಮ ಸ್ಥಾನ

ವಿಟ್ಲ: ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಪ್ರೌಢಶಾಲಾ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಕೆಪಿಎಸ್‌ ಸರಕಾರಿ ಪ್ರೌಢಶಾಲೆ ಕನ್ಯಾನದಲ್ಲಿ ನಡೆಯಿತು.ಹುಡುಗರ ವಿಭಾಗದಲ್ಲಿ ಸೈಂಟ್ ರೀಟಾ ಪ್ರೌಢ ಶಾಲೆ ವಿಟ್ಲ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ವಿಠಲ ಪ್ರೌಢಶಾಲೆ ವಿಟ್ಲ ದ್ವಿತೀಯ ಸ್ಥಾನವನ್ನು ಗಳಿಸಿದೆ…

ಅಮೃತ ಭಾರತಿ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾಭಾರತಿ ಪ್ರಾಂತ ಮಟ್ಟದ ವಾಲಿಬಾಲ್ ಪಂದ್ಯಾಟ 

ಹೆಬ್ರಿ: ಅಮೃತ ಭಾರತಿ ಶಾಲೆಯು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾದ ಚಟುವಟಿಕೆಯನ್ನು ಮಾಡುತ್ತಿದೆ.ಭಾರತೀಯ ಸಂಸ್ಕೃತಿಯ ಶಿಕ್ಷಣವನ್ನು ನೀಡುತ್ತಿದೆ .ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಮುಖ್ಯವಾಗಿ ದೈಹಿಕ ಮತ್ತು ಮಾನಸಿಕ ಸದೃಢತೆಗೆ ಅಗತ್ಯವಾದ ವಾತಾವರಣವನ್ನು ಮಾಡಿಕೊಡುತ್ತಿದೆ ಎಂದು ಆರಕ್ಷಕ ಠಾಣೆ ಹೆಬ್ರಿಯ A.SI…

ಬಜಗೋಳಿ ವಲಯ ಮಟ್ಟದ ಕಬ್ಬಡ್ಡಿ ಪಂದ್ಯಾಟ: ಕೂಡಬೆಟ್ಟು ಪಿಎಂಶ್ರೀ ಶಾಲೆಯ ಬಾಲಕರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

ಕಾರ್ಕಳ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ, ಮತ್ತು ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇವರ ಸಂಯುಕ್ತ ಆಶ್ರಯದಲ್ಲಿ ಮಾಳ ಗುರುಕುಲ ಶಾಲೆಯಲ್ಲಿ ನಡೆದ ಬಜಗೋಳಿ ವಲಯ ಮಟ್ಟದ…

ಅಮೃತ ಭಾರತಿ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲಾ ಕ್ರೀಡಾಕೂಟ

ಹೆಬ್ರಿ: ಕ್ರೀಡೆಯಲ್ಲಿ ಸಾಧನೆಯನ್ನು ಮಾಡುವ ಹಂಬಲವನ್ನು ಬೆಳೆಸಿಕೊಳ್ಳಿ. ಅಮೃತ ಭಾರತಿ ಶಾಲೆಯ ವಿದ್ಯಾರ್ಥಿಗಳಿಗೆ ಸಂಸ್ಕಾರಯುತವಾದ ಬೆಳವಣಿಗೆಗೆ ಪೂರಕವಾದ ಭಾರತೀಯ ಸಂಸ್ಕೃತಿಯ ಶಿಕ್ಷಣವನ್ನು ನೀಡುತ್ತಿದೆ. ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಉತ್ತಮ ಅವಕಾಶ ಮಾಡಿಕೊಡುತ್ತಿದೆ ಎಂದು ಕ್ರೀಡಾಪಟು ಪ್ರಶಾಂತ ಪೈ ಮುದ್ರಾಡಿ ನುಡಿದರು.…

ಕುಸ್ತಿ ಪಂದ್ಯಾಟ : ಕಾರ್ಕಳ ಎಸ್. ‌ವಿ. ಟಿ ಯ ಆರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ

ಕಾರ್ಕಳ: ಶಿಕ್ಷಣ ಇಲಾಖೆಯ ವತಿಯಿಂದ ನಿವೇದಿತಾ ಪ್ರೌಢ ಶಾಲೆ ಬಸ್ರೂರು ಇಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಕಾರ್ಕಳ ಎಸ್ ‌ವಿ ಟಿ ಕನ್ನಡ ಮಾಧ್ಯಮ ಪ್ರೌಢ ಶಾಲೆಯ 10ನೇ ತರಗತಿಯ ಪ್ರಣೀತ್, ಅನ್ವಿತಾ, ಭಾರತಿ, ಶೃತಿ, 9ನೇ ತರಗತಿಯ…

ಕುಸ್ತಿಪಟು ವಿನೇಶ್ ಪೋಗಟ್ ‘ಬೆಳ್ಳಿ’ ಪದಕ ಕನಸು ಭಗ್ನ; ಅರ್ಜಿ ವಜಾ ಮಾಡಿದ CAS

ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್‌ನ 50 ಕೆಜಿ ಮಹಿಳಾ ಕುಸ್ತಿ ವಿಭಾಗದ ಫೈನಲ್‌ ನಿಂದ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ಅನರ್ಹಗೊಳಿಸಿದ್ದರ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ್ದ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯವು ಇದೀಗ ಅರ್ಜಿಯನ್ನು ವಜಾ ಮಾಡಿದೆ. ಪ್ಯಾರಿಸ್…

ನಚಿಕೇತ ವಿದ್ಯಾಲಯ ಬೈಲೂರು ಬಾಲಕರ ಕಬಡ್ಡಿ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

ಕಾರ್ಕಳ: ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ ಶೈಕ್ಷಣಿಕ ಸಂಯೋಜಿತ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಹೆಬ್ರಿ ಅಮೃತ ಭಾರತಿ ವಿದ್ಯಾಲಯದಲ್ಲಿ ಆ.10 ರಂದು ನಡೆದ ಜಿಲ್ಲಾ ಮಟ್ಟದ ಗುಂಪು ಆಟಗಳ ಸ್ಪರ್ಧೆಯಲ್ಲಿ ಬೈಲೂರಿನ ನಚಿಕೇತ ವಿದ್ಯಾಲಯದ ವಿದ್ಯಾರ್ಥಿಗಳು ಕಬಡ್ಡಿಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ರಾಜ್ಯಮಟ್ಟದ…