Category: ಕ್ರೀಡೆ

ಉಡುಪಿ ಜ್ಞಾನಸುಧಾದ ವಿದ್ಯಾರ್ಥಿಗಳು ಚೆಸ್‌ನಲ್ಲಿ ರಾಜ್ಯಮಟ್ಟಕ್ಕೆ

ಉಡುಪಿ ಜ್ಞಾನಸುಧಾ : ಚೆಸ್‌ನಲ್ಲಿ ರಾಜ್ಯಮಟ್ಟಕ್ಕೆ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ರಾಷ್ಟ್ರೋತ್ಥಾನ ಪದವಿ ಪೂರ್ವ ಕಾಲೇಜು, ಚೇರ್ಕಾಡಿ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಉಡುಪಿ ಜ್ಞಾನಸುಧಾ ಪದವಿ ಪೂರ್ವ…

ಚೆಸ್ ಸ್ಪರ್ಧೆ : ಕ್ರಿಯೇಟಿವ್ ನ ತೇಜಸ್ ಎಂ. ಶೆಣೈ ರಾಜ್ಯಮಟ್ಟಕ್ಕೆ ಆಯ್ಕೆ

ಉಡುಪಿಯ ರಾಷ್ಟ್ರೋತ್ಥಾನ ಪಿಯು ಕಾಲೇಜಿನಲ್ಲಿ ಜಿಲ್ಲಾಮಟ್ಟದ ಚದುರಂಗ (ಚೆಸ್) ಸ್ಪರ್ಧೆ ಜರುಗಿತು. ಕಾರ್ಕಳದ ಕ್ರಿಯೇಟಿವ್ ಪಿ.ಯು. ಕಾಲೇಜಿನ ವಿದ್ಯಾರ್ಥಿ ತೇಜಸ್ ಎಂ. ಶೆಣೈ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದು, ಮುಂಬರುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಇವರು ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿ ಆಡಲಿದ್ದಾರೆ. ವಿದ್ಯಾರ್ಥಿಯ…

ಜಂಪ್ ರೋಪಿಂಗ್ ಸ್ಪರ್ಧೆ : ಕ್ರಿಯೇಟಿವ್ ನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ: ಬಾರಕೂರಿನ ರಾಷ್ಟ್ರೀಯ ಪಿಯು ಕಾಲೇಜಿನಲ್ಲಿ ನಡೆದ ಜಿಲ್ಲಾಮಟ್ಟದ ಜಂಪ್ ಹಗ್ಗ ಪಂದ್ಯಾವಳಿಯು ನಡೆಯಿತು. ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಉತ್ತಮ ಫಲಿತಾಂಶಗಳೊAದಿಗೆ ಜಯಗಳಿಸಿದ್ದಾರೆ. ಹುಡುಗಿಯರ ವಿಭಾಗದಲ್ಲಿ ವಿದ್ಯಾರ್ಥಿನಿಯರಾದ ಪ್ರಥಮ ಪಿ ಸಿ ಎಂ ಬಿ ವಿಭಾಗದ ವೇದ…

ಈಜು ಸ್ಪರ್ಧೆ : ಮಣಿಪಾಲ ಜ್ಞಾನಸುಧಾದ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ

ಮಣಿಪಾಲ: ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ಇದರ ಸಂಯುಕ್ತ ಆಶ್ರಯದಲ್ಲಿ ಅಜ್ಜರಕಾಡು ಇಲ್ಲಿ ನಡೆದ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು,ವಿದ್ಯಾ ನಗರದ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ…

ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಉದ್ಘಾಟನೆ

ಹೆಬ್ರಿ,ಸೆ.20: ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಬಂಧಿತ ಜಿಲ್ಲಾ ಮಟ್ಟದ ಕ್ರೀಡಾಕೂಟವು ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ನಡೆಯಿತು. ವಿವಿಧ ಶಿಕ್ಷಣ ಸಂಸ್ಥೆಗಳ ಗೌರವ ವಂದನೆ ಸ್ವೀಕರಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿದ ಬ್ರಹ್ಮಾವರ ವಲಯ ಪ್ರೌಢಶಾಲಾ…

ಈಜುಸ್ಪರ್ಧೆ : ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ 6 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಕಾರ್ಕಳ, ಸೆ.20 : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಉಡುಪಿ ಇವರ ಜಂಟೀ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ತೋಷಿತ್‌ ಎಸ್ ಬಾಬು…

ಅಂತರಾಷ್ಟ್ರೀಯ ಟ್ವೇಕಾಂಡೋ ಚಾಂಪಿಯನ್: ಮರಿಯಾ ಗೊರಟ್ಟಿ ಶಾಲೆಯ ವಿದ್ಯಾರ್ಥಿ ಮೇಧಾನ್ಶ್ ಗೆ ಚಿನ್ನದ ಪದಕ

ಕಾರ್ಕಳ: ತಾಲೂಕಿನ ಜೋಡುರಸ್ತೆ ಸಾಯಿಪಂಚಮಿಯ ಪ್ರೀತಿ ಮಧುಕರ್ ಶೆಟ್ಟಿ ದಂಪತಿಗಳ ಪುತ್ರ ಮೇಧಾನ್ಶ್ ಮಧುಕರ್ ಶೆಟ್ಟಿ ಹೈದರಾಬಾದ್ ನಲ್ಲಿ ನಡೆದ ಓಪನ್ ಅಂತರಾಷ್ಟ್ರೀಯ ಮಟ್ಟದ ಟೇಕ್ವಾ0ಡೋ ಚಾಂಪಿಯನ್ಶಿಪ್ ನಲ್ಲಿ ಚಿನ್ನದ ಪದಕ ಪಡೆದು ಸಾಧನೆಗೈದಿದ್ದಾನೆ. ಮೇಧಾನ್ಶ್ ಹಿರ್ಗಾನ ಮರಿಯಾ ಗೊರಟ್ಟಿ ಆಂಗ್ಲ…

ಬಾಸ್ಕೆಟ್ ಬಾಲ್ ನಲ್ಲಿ ಕ್ರಿಯೇಟಿವ್ ವಿದ್ಯಾರ್ಥಿ ಹ್ಯಾನ್ಸೆಲ್ ಇಮ್ಯಾನುಯೆಲ್ ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ: ಜಿಲ್ಲಾ ಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾವಳಿಯು ಸೆಪ್ಟೆಂಬರ್ 15 ರಂದು ಎನ್.ಎಂ.ಎ.ಎಂ.ಐ.ಟಿ. ನಿಟ್ಟೆಯಲ್ಲಿ ಜರುಗಿದ್ದು, ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಮುಂಬರುವ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಇವರು ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ. ವಿದ್ಯಾರ್ಥಿಯ ಸಾಧನೆಯನ್ನು ಆಡಳಿತ ಮಂಡಳಿ, ಬೋಧಕ –…

ಬಾಸ್ಕೆಟ್‌ಬಾಲ್ ನಲ್ಲಿ ಕಾರ್ಕಳ ಜ್ಞಾನಸುಧಾದ ಮೂವರು ರಾಜ್ಯ ತಂಡಮಟ್ಟಕ್ಕೆ ಆಯ್ಕೆ

ಕಾರ್ಕಳ : ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಡಾ. ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪದವಿ ಪೂರ್ವ ಕಾಲೇಜು ನಿಟ್ಟೆಯಲ್ಲಿ ಜರುಗಿದ ಜಿಲ್ಲಾ ಮಟ್ಟದ ಬಾಸ್ಕೆಟ್‌ಬಾಲ್ಪಂ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದು,…

ಅಂತರಾಷ್ಟ್ರೀಯ ಕ್ರೀಡೆಯಲ್ಲಿ ಕೆ.ಎಂ.ಇ.ಎಸ್ ಸಂಸ್ಥೆಯ ವಿದ್ಯಾರ್ಥಿಗೆ ಬೆಳ್ಳಿಯ ಗರಿ

ಕಾರ್ಕಳ: ಕಾರ್ಕಳ ತಾಲೂಕು ನೀರೆ ಬೈಲೂರು ಮೂಲದ ಮುಂಬೈ ಉದ್ಯಮಿ ಶಿಶುಪಾಲ ಶೆಟ್ಟಿ ಮತ್ತು ಶ್ವೇತಾ ಶೆಟ್ಟಿಯವರ ಪುತ್ರ ಕೆಎಂಇಎಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಸನ್ವಿತ್ ಶೆಟ್ಟಿ ಹೈದರಾಬಾದಿನಲ್ಲಿ ನಡೆದ ಫಸ್ಟ್ ಏಷಿಯನ್ ಓಪನ್ ಅಂತರಾಷ್ಟ್ರೀಯ “ಟೆಕ್ವಾಂಡೋ” ಚಾಂಪಿಯನ್‌ಶಿಪ್ ನಲ್ಲಿ ರನ್ನರ್…