Category: ಕ್ರೀಡೆ

ನಿಟ್ಟೆ ಕಾಲೇಜಿನ ವಿದ್ಯಾರ್ಥಿ ರಾಷ್ಟ್ರೀಯ ಪದವಿಪೂರ್ವ ಅಥ್ಲೆಟಿಕ್ ಚಾಂಪಿಯನ್ ಶಿಪ್ ಗೆ ಆಯ್ಕೆ

ಕಾರ್ಕಳ: ತುಮಕೂರಿನಲ್ಲಿ ನವೆಂಬರ್ 8 ರಿಂದ 10 ರವರೆಗೆ ನಡೆದ ಕರ್ನಾಟಕ ರಾಜ್ಯ ಪದವಿ ಪೂರ್ವ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ನಿಟ್ಟೆಯ ಡಾ.ಎನ್.ಎಸ್.ಎ.ಎಂ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯು ವಾಣಿಜ್ಯ ವಿದ್ಯಾರ್ಥಿ ರಾಘವೇಂದ್ರ ನಾಯಕ್ 19 ವರ್ಷದೊಳಗಿನವರ ಜಾವೆಲಿನ್ ಥ್ರೋನಲ್ಲಿ…

ಉಡುಪಿ ಜ್ಞಾನಸುಧಾದ ವಿದ್ಯಾರ್ಥಿ ಚದುರಂಗ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ

ಉಡುಪಿ: ಪದವಿ ಪೂರ್ವ ಶಿಕ್ಷಣ ಇಲಾಖೆ ಕಾರವಾರ, ಉಪನಿರ್ದೇಶಕರ ಕಚೇರಿ ಮತ್ತು ಶಿರಸಿ ಮಾರಿಕಾಂಬಾ ಸರ್ಕಾರಿ ಪ.ಪೂ. ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಉಡುಪಿ ಜ್ಞಾನಸುಧಾ ಪದವಿ…

ಓಟದ ಸ್ಪರ್ಧೆಯಲ್ಲಿ ಹೆಬ್ರಿ ಅಮೃತಭಾರತಿಯ ಸಮೀಕ್ಷಾ ರಾಜ್ಯಮಟ್ಟಕ್ಕೆ ಆಯ್ಕೆ

ಹೆಬ್ರಿ: ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಜೆಲ್ಲೆ ಇವರ ವತಿಯಿಂದ ಉಡುಪಿ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಹೆಬ್ರಿ ಪಾಂಡುರAಗ ರಮಣ ನಾಯಕ್ ಅಮೃತ ಭಾರತಿ ವಿದ್ಯಾಲಯದ 7ನೇ ತರಗತಿ ವಿದ್ಯಾರ್ಥಿನಿ ಸಮೀಕ್ಷಾ ಇವಳು 200 ಮೀಟರ್…

ನ.10 ರಂದು ಅಜೆಕಾರು ಜ್ಯೋತಿ ಪ್ರೌಢ ಶಾಲೆಯ ಹಳೆ ವಿದ್ಯಾರ್ಥಿಗಳಿಗೆ ಕ್ರೀಡಾಕೂಟ

ಕಾರ್ಕಳ: ಅಜೆಕಾರು ಜ್ಯೋತಿ ಪ್ರೌಢಶಾಲೆಯ ಹಳೆ ವಿದ್ಯಾರ್ಥಿಗಳಿಗೆ ನವೆಂಬರ್ 10ರಂದು ಭಾನುವಾರ ಬೆಳಗ್ಗೆ 9.30 ರಿಂದ ವಿವಿಧ ಆಟೋಟ ಸ್ಪರ್ಧೆಗಳ ಕ್ರೀಡಾಕೂಟ ಆಯೋಜಿಸಲಾಗಿದೆ. ಜ್ಯೋತಿ ಪ್ರೌಢಶಾಲೆಯಲ್ಲಿ ಕಲಿತು ಬೇರೆಬೇರೆ ಕ್ಷೇತ್ರದಲ್ಲಿ ಉದ್ಯೋಗದಲ್ಲಿರುವ ಅಥವಾ ವ್ಯವಹಾರ,ಕೃಷಿ ಚಟುವಟಿಕೆಗಳಲ್ಲಿ ತೊಡಗಿರುವ ಹಳೆ ವಿದ್ಯಾರ್ಥಿಗಳಿಗೆ ಆಯಾ…

ಜಿಲ್ಲಾ ಮಟ್ಟದ ಕ್ರೀಡಾಕೂಟ: ಕೆಎಂಇಎಸ್ ನ ತನ್ವಿ ಆರ್ ಶೆಟ್ಟಿ ರಾಜ್ಯ ಮಟ್ಟಕ್ಕೆ ಆಯ್ಕೆ

ಕಾರ್ಕಳ: ಶಾಲಾ ಶಿಕ್ಷಣ ಇಲಾಖಾ ವತಿಯಿಂದ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಕಾರ್ಕಳ ಕುಕ್ಕುಂದೂರು ಕೆ.ಎಂ.ಇ.ಎಸ್ ಶಿಕ್ಷಣ ಸಂಸ್ಥೆಯ ತನ್ವಿ ಆರ್ ಶೆಟ್ಟಿ ಗುಂಡೆಸೆತ ಮತ್ತು ಚಕ್ರ ಎಸೆತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ…

ಫುಟ್ ಬಾಲ್ ನಲ್ಲಿ ಜ್ಞಾನಸುಧಾದ ಪ್ರಣೀತ್ ರಾಷ್ಟ್ರಮಟ್ಟಕ್ಕೆ ಆಯ್ಕೆ

ಉಡುಪಿ : ದ ನ್ಯಾಶನಲ್ ಸ್ಪೊರ್ಟ್ಸ್ ಪ್ರೊಮೊಶನ್ ಆರ್ಗನೈಸೇಶನ್ (ಎನ್.ಎಸ್.ಪಿ.ಒ) ಧಾರವಾಡದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದಫುಟ್ ಬಾಲ್ ಟೂರ್ನ್ಮೆಂಟ್‌ನಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದಪ್ರಣೀತ್ ಯು. ಶೆಟ್ಟಿ ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. ಇವರು ಅಯ್ಯಪ್ಪ ನಗರದ ಉಮೇಶ್ ಶೆಟ್ಟಿ…

ತಾಲೂಕು ಮಟ್ಟದ ಕ್ರೀಡಾಕೂಟ: ಅಮೃತಭಾರತಿಯ ವಿದ್ಯಾರ್ಥಿನಿ ಜಿಲ್ಲಾಮಟ್ಟಕ್ಕೆ ಆಯ್ಕೆ

ಹೆಬ್ರಿ: ಶಾಲಾ ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕಾರ್ಕಳ ಇವರು ಶಿರ್ಲಾಲಿನಲ್ಲಿ ನಡೆಸಿದ ತಾಲೂಕು ಮಟ್ಟದ ಕ್ರೀಡಾಕೂಟದ 200 ಮೀಟರ್ ಓಟದಲ್ಲಿ ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿನಿ ಸಮೀಕ್ಷಾ ಇವಳು ಪ್ರಥಮ…

ಕರ್ನಾಟಕ ಪಬ್ಲಿಕ್ ಸ್ಕೂಲ್ ಮುನಿಯಾಲಿನ ಆರಾಧ್ಯ ಆರ್ ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಹೆಬ್ರಿ: ಕಿತ್ತೂರು ರಾಣಿ ಚೆನ್ನಮ್ಮ ಇವರ 200ನೇ ವರ್ಷದ ವಿಜಯೋತ್ಸವದ ನಿಮಿತ್ತ 6ರಿಂದ 8ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ನಡೆದ “ಕಿತ್ತೂರು ರಾಣಿ ಚೆನ್ನಮ್ಮ ರವರ ಜೀವನ ಚರಿತ್ರೆ ಮತ್ತು ಸಾಧನೆಗಳು” ಎಂಬ ವಿಷಯದ ಪ್ರಬಂಧ ಸ್ಪರ್ಧೆಯಲ್ಲಿ ಹೆಬ್ರಿ ತಾಲೂಕಿನ ಮುನಿಯಾಲು ಕೆಪಿಎಸ್…

ದಕ್ಷಿಣ ಭಾರತ ಮಟ್ಟದ ಸೌತ್ ಝೋನ್ ಜೂನಿಯರ್ ಅಥ್ಲೆಟಿಕ್ಸ್: ಜ್ಞಾನಸುಧಾದ ವಿದ್ಯಾರ್ಥಿ ಚಿರಾಗ್ ಗೆ ಚಿನ್ನ ಮತ್ತು ಕಂಚಿನ ಪದಕ

ಮಣಿಪಾಲ: ಆಂದ್ರಪ್ರದೇಶದ ಗುಂಟೂರಿನಲ್ಲಿ 16.10.2024ರಿಂದ 19.10.2024ರವರೆಗೆ ನಡೆದ 35ನೇ ಸೌತ್ ಝೋನ್(ದಕ್ಷಿಣ ಭಾರತ ಮಟ್ಟ) ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ 2024ರಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು, ವಿದ್ಯಾ ನಗರದ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿ ಚಿರಾಗ್…

ರಾಜ್ಯಮಟ್ಟದ ಬೆಲ್ಟ್ ಕುಸ್ತಿ ಪಂದ್ಯಾಟದಲ್ಲಿ ಬೆಳ್ಳಿ ಗೆದ್ದ ಎಸ್ ವಿ ಟಿ ಯ ರಕ್ಷಾ: ಕುಸ್ತಿ ಪಂದ್ಯಾಟದಲ್ಲಿ ಸಾಕ್ಷಿ ಶೆಟ್ಟಿಗೆ ಕಂಚಿನ ಪದಕ

ಕಾರ್ಕಳ: ಶಿಕ್ಷಣ ಇಲಾಖೆ ವತಿಯಿಂದ ಚಿಕ್ಕಬಳ್ಳಾಪುರದಲ್ಲಿ ನಡೆದ ರಾಜ್ಯಮಟ್ಟದ ಬೆಲ್ಟ್ ಕುಸ್ತಿ ಪಂದ್ಯಾಟದಲ್ಲಿ ಎಸ್ ವಿ ಟಿ ವನಿತಾ ಪದವಿಪೂರ್ವ ಕಾಲೇಜಿನ ರಕ್ಷಾ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿ ಬೆಳ್ಳಿ ಪದಕವನ್ನು ಪಡೆದಿರುತ್ತಾರೆ. ರಾಜ್ಯ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಎಸ್ ವಿ ಟಿ…