Category: ಕ್ರೀಡೆ

ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟ : ಕ್ರಿಯೇಟಿವ್ ನ ಐದು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆ

ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ, ಹಾಗೂ ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜು ಶಿರ್ವ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಫುಟ್ಬಾಲ್ ಪಂದ್ಯಾಟದಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ…

ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾದ ಮೂವರು ರಾಜ್ಯ ತಂಡಮಟ್ಟಕ್ಕೆ

ಕಾರ್ಕಳ : ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸೈಂಟ್‌ಮೇರಿಸ್ ಪದವಿ ಪೂರ್ವ ಕಾಲೇಜು ಶಿರ್ವದಲ್ಲಿ ಜರುಗಿದ ಜಿಲ್ಲಾ ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದು ಸಂಸ್ಥೆಯ ಅನ್ಸಿತ್ ಎ ಭಂಡಾರಿ,…

ಏಷ್ಯಾಕಪ್‌ನಲ್ಲಿ ಪಾಕ್ ಬಗ್ಗುಬಡಿದ ಭಾರತ: ಪಾಕಿಸ್ತಾನಕ್ಕೆ ಸೋಲಿನ ಜೊತೆ ಸಾಲು ಸಾಲು ಮುಖಭಂಗ-ಈ ಗೆಲುವು ಸೇನೆಗೆ ಅರ್ಪಣೆ, ಪಹಲ್ಗಾಮ್ ಸಂತ್ರಸ್ತರೊಂದಿಗೆ ನಾವಿದ್ದೇವೆ: ಸೂರ್ಯಕುಮಾರ್ ಯಾದವ್

ದುಬೈ:ಪಾಕಿಸ್ತಾನ ಬೆಂಬಲಿತ ಉಗ್ರರು ಕಾಶ್ಮೀರದಲ್ಲಿ ನಡೆಸಿದ ದಾಳಿಯ ಕಹಿ ನೆನಪು ಹಸಿಯಾಗಿದೆ. ಹೀಗಿರುವಾಗಲೇ ಏಷ್ಯಾ ಕಪ್‌ನಲ್ಲಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ಕ್ರಿಕೆಟ್ ಆಡುವ ಪರಿಸ್ಥಿತಿ ಬಂದೊದಗಿತ್ತು. ಈ ಪಂದ್ಯವನ್ನು ಕೈ ಬಿಡಬೇಕು ಎಂದು ಅನೇಕರು ಆಗ್ರಹಿಸಿದ್ದರು. ಆದರೆ, ನಾವು ಆಟ…

ಕಾರ್ಕಳ ಜ್ಞಾನಸುಧಾದಲ್ಲಿ ತಾಲೂಕು ಮಟ್ಟದ ಥ್ರೋಬಾಲ್ ಪಂದ್ಯಾಟ: ಜ್ಞಾನಸುಧಾ ಬಾಲಕಿಯರ ಹಾಗೂ ಭುವನೇಂದ್ರ ಬಾಲಕರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

ಕಾರ್ಕಳ: ಗೆಲುವಿಗಾಗಿ ಆಡಿದವ ಸೋಲುತ್ತಾನೆ. ಉತ್ತಮ ಪ್ರದರ್ಶನ ನೀಡುವೆನೆಂದವ ಗೆಲ್ಲುತ್ತಾನೆ. ಕ್ರೀಡೆಯು ವ್ಯಕ್ತಿಯ ವಿಕಾಸದಲ್ಲಿ ಮಹತ್ವದ ಪಾತ್ರವಹಿಸುತ್ತಿದೆ ಎಂದು ಕಾರ್ಕಳ ಗ್ರಾಮಾಂತರ ಪೋಲಿಸ್ ಠಾಣೆಯ ಎಸ್.ಐ ಶ್ರೀ ಪ್ರಸನ್ನ ಎಂ. ಎಸ್ ಹೇಳಿದರು. ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ…

ಕೆಎಂಇಎಸ್ ಕಾಲೇಜಿನಲ್ಲಿ ವಾಲಿಬಾಲ್ ಪಂದ್ಯಾಟ ಸಮಾರೋಪ- ಪಂದ್ಯಾಟಗಳಲ್ಲಿ ಸೋಲು ಗೆಲುವುಗಳು ಸಹಜ : ಅಂತಾರಾಷ್ಟ್ರೀಯ ಕ್ರಿಡಾಪಟು ಪದ್ಮನಾಭ ಭಂಡಿ

ಕಾರ್ಕಳ: ಕ್ರೀಡೆಗಳಲ್ಲಿ ಸೋಲು ಗೆಲುವು ಸಾಮಾನ್ಯ, ಕ್ರೀಡಾಪಟುಗಳು ಸೋತರೂ ಗೆದ್ದರೂ ಒಂದೇ ಮನಸ್ಥಿತಿಯನ್ನು ಹೊಂದಿರಬೇಕು. ಇಂದಿನ ಸ್ಫರ್ಧಾತ್ಮಕ ಯುಗದಲ್ಲಿ ಕ್ರೀಡಾಪಟುಗಳು ಮನೋರಂಜನೆಗಾಗಿ ಆಡಬೇಕು. ಕ್ರೀಡೆಗಳ ಮೂಲಕ ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢರಾಗಬೇಕು ಎಂದು ಅಂತರಾಷ್ಟ್ರೀಯ ಕ್ರೀಡಾಪಟು ಪದ್ಮನಾಭ ಭಂಡಿಯವರು ಹೇಳಿದರು. ಅವರು…

ಕೆ. ಎಮ್. ಇ. ಎಸ್ ವಿದ್ಯಾಸಂಸ್ಥೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ಪಂದ್ಯಾಟ ದೈಹಿಕ ಮತ್ತು ಮಾನಸಿಕ ಶಕ್ತಿಯನ್ನು ಒಗ್ಗೂಡಿಸುವ ಕ್ರೀಡೆ : ಪ್ರಭಾಕರ ಜೈನ್

ಕಾರ್ಕಳ: ಕೆ. ಎಮ್. ಇ. ಎಸ್ ವಿದ್ಯಾಸಂಸ್ಥೆ ರಾಷ್ಟ್ರಮಟ್ಟದ ಕ್ರೀಡಾಳುಗಳನ್ನು ಕೊಟ್ಟ ಸಂಸ್ಥೆ. ಇಂಥಹ ಸಂಸ್ಥೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟವನ್ನು ಉದ್ಘಾಟನೆಗೊಳಿಸಲು ಹೆಮ್ಮೆಯಾಗುತ್ತದೆ. ವಿದ್ಯಾರ್ಥಿಗಳು ಆಟದಲ್ಲಿ ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ಪ್ರಭಾಕರ ಜೈನ್ ಹೇಳಿದರು. ಅವರು ಕೆ.…

ಚೆಸ್ ಪಂದ್ಯಾಟದಲ್ಲಿ ಅಮೃತ ಭಾರತಿಯ ವಿದ್ಯಾರ್ಥಿಗಳಿಗೆ ದ್ವಿತೀಯ ಮತ್ತು ತೃತೀಯ ಸ್ಥಾನ

ಹೆಬ್ರಿ: ಚಿಕ್ಕಬಳ್ಳಾಪುರದಲ್ಲಿ ಇತ್ತೀಚೆಗೆ ವಿದ್ಯಾಭಾರತಿ ಸಂಬಂಧಿತ ರಾಜ್ಯ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಹೆಬ್ರಿ ಅಮೃತ ಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಅಶ್ವಿನ್ ದ್ವಿತೀಯ ಸ್ಥಾನ, 10ನೇ ತರಗತಿಯ ವಿದ್ಯಾರ್ಥಿನಿ ಶಾನ್ವಿ ತೃತೀಯ ಸ್ಥಾನ ಪಡೆದಿದ್ದಾರೆ. ಸಂಸ್ಥೆಯ…

ತಾಲೂಕು ಮಟ್ಟದ ಬಾಲ್ – ಬ್ಯಾಡ್ಮಿಂಟನ್ ಪಂದ್ಯಾಟ : ಎಸ್.ವಿ.ಟಿ ಯ ಬಾಲಕರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

ಕಾರ್ಕಳ : ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ ಬಾಲ್ – ಬ್ಯಾಡ್ಮಿಂಟನ್ ಪಂದ್ಯಾಟ ದಲ್ಲಿ ಎಸ್.ವಿ. ಟಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಬಾಲಕರ ತಂಡವು ದ್ವಿತೀಯ ಸ್ಥಾನಗಳಿಸಿ ಸಾಕ್ಷಿತ್, ಧನುಷ್ ಆಚಾರ್ಯ, ರತನ್ ಬಿ. ಜಿ, ಮೊಹಮ್ಮದ್ ಇಮಾಝ್,ಮಾಲಿಂಗರಾಯ ಯಲ್ಲಪ್ಪ…

ತುoಗಾಟ್ರೋಫಿ-2025 ಕರಾಟೆ ಸ್ಪರ್ಧೆಯಲ್ಲಿ ಅಜೆಕಾರು ಚರ್ಚ್ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿಯ ಗರಿ

ಅಜೆಕಾರು: ತೀರ್ಥಹಳ್ಳಿಯಲ್ಲಿ ನಡೆದ ದಕ್ಷಿಣ ಭಾರತ ರಾಜ್ಯಗಳ ಆಹ್ವಾನಿತ ಪಂದ್ಯಾವಳಿ ತುoಗಾಟ್ರೋಫಿ-2025 ಕರಾಟೆ ಸ್ಪರ್ಧೆಯಲ್ಲಿ ಚರ್ಚ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾರೆ. ಜೇನಿಸಾ ಜೋಸೆಫ್- ಕಟಾ- ಪ್ರಥಮ ಹಾಗೂ ಕುಮಿಟೆ ಯಲ್ಲಿ ದ್ವಿತೀಯ,…

ರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆ; ಅಮೃತಭಾರತಿಯ ವಿದ್ಯಾರ್ಥಿಗೆ ಚಿನ್ನ ಮತ್ತು ಬೆಳ್ಳಿಯ ಪದಕ

ಹೆಬ್ರಿ: ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಶ್ರೀನಿವಾಸ.ಎ. ತೀರ್ಥಹಳ್ಳಿಯಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನ ಮತ್ತು ಕಟಾದಲ್ಲಿ ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಪದಕವನ್ನು ಪಡೆದಿದ್ದಾನೆ.…