Category: ಕ್ರೀಡೆ

ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ತಂಡ ಜಿಲ್ಲಾಮಟ್ಟಕ್ಕೆ 

ಕಾರ್ಕಳ : ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಕಾರ್ಕಳದ ಕ್ರೈಸ್ಟ್ ಕಿಂಗ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. ಸಾಧಕ…

ಮಣಿಪಾಲ ಜ್ಞಾನಸುಧಾ: ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ

ಉಡುಪಿ, ಸೆ. 03: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆಸಹಯೋಗದಲ್ಲಿ ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು ವಿದ್ಯಾನಗರದಲ್ಲಿ ಉಡುಪಿ ಜಿಲ್ಲಾ ಮಟ್ಟದ ಬಾಲಕ ಬಾಲಕಿಯರ ಟೇಬಲ್ ಟೆನ್ನಿಸ್ ಪಂದ್ಯಾಟ ನಡೆಯಿತು. ಉದ್ಘಾಟನಾ ಸಮಾರಂಭವನ್ನು ಅಂತರಾಷ್ಟ್ರೀಯ ಟೇಬಲ್ ಟೆನ್ನಿಸ್ ಫೆಡರೇಶನ್‌ನ ಅಂತರಾಷ್ಟ್ರೀಯ…

ಕಬಡ್ಡಿ ಪಂದ್ಯಾಟದಲ್ಲಿ ಮುನಿಯಾಲು KPS ಸತತ ಮೂರನೇ ಬಾರಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಹೆಬ್ರಿ,ಸೆ.03: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಗುರುಕೃಪಾ ಸೆಂಟ್ರಲ್ ಸ್ಕೂಲ್ ಬಲ್ಯೊಟ್ಟು ಹೊಸ್ಮಾರು ಇಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ 17ರ ವಯೋಮಾನದ ಬಾಲಕ,ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಮುನಿಯಾಲಿನ ಬಾಲಕರ ತಂಡ ಫೈನಲ್ ಪಂದ್ಯಾಟದಲ್ಲಿ…

ಜಿಲ್ಲಾ ಮಟ್ಟದ ದಸರಾ ಕುಸ್ತಿ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಕಾರ್ಕಳ, ಸೆ.01:ಉಡುಪಿ ಜಿಲ್ಲಾ ಮಟ್ಟದ ದಸರಾ ಪ್ರಯುಕ್ತ ನಡೆದ ಕುಸ್ತಿ ಸ್ಪರ್ಧೆಯಲ್ಲಿ 53ಕೆ.ಜಿ. ವಿಭಾಗದಲ್ಲಿ ಯಶಾ ಜಿ ಕೋಟ್ಯಾನ್ ಪ್ರಥಮ ಹಾಗೂ 55 ಕೆಜಿ ವಿಭಾಗದಲ್ಲಿ ರಿಶಾ ಜಿ. ಕೋಟ್ಯಾನ್ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಕುಸ್ತಿ ಸ್ಪರ್ಧೆಯಲ್ಲಿ ಕಾರ್ಕಳ ಎಸ್ ವಿ ಟಿ ಕಾಲೇಜಿನ ಕು.ಅನ್ವಿತಾ ರಾಜ್ಯ ಮಟ್ಟಕ್ಕೆ ಆಯ್ಕೆ

ಕಾರ್ಕಳ,ಸೆ.01: ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಹಾಗೂ ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಬಾಲಕಿಯರ ವಿಭಾಗದ ಕುಸ್ತಿ ಸ್ಪರ್ಧೆಯಲ್ಲಿ ಎಸ್‌.ವಿ.ಟಿ ವನಿತಾ ಪದವಿ ಪೂರ್ವ ಕಾಲೇಜು…

ಕಾರ್ಕಳ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ಹೆಬ್ರಿ ಅಮೃತ ಭಾರತಿ ಯ ಬಾಲಕರ ತಂಡ ಪ್ರಥಮ ಸ್ಥಾನ

ಹೆಬ್ರಿ: ಶಾಲಾ ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕಾರ್ಕಳ ಇವರ ಆಶ್ರಯದಲ್ಲಿ ಮುಂಡ್ಕೂರು ವಿದ್ಯಾವರ್ಧಕ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಹೈಸ್ಕೂಲ್ ವಿಭಾಗದ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಹೆಬ್ರಿ ಪಿ.ಆರ್.ಎನ್ ಅಮೃತ ಭಾರತಿ ವಿದ್ಯಾಲಯ ಆಂಗ್ಲ…

ವೃತ್ತ ಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟ : ಅಜೆಕಾರು ಚರ್ಚ್ ಆಂಗ್ಲ ಮಾಧ್ಯಮ ಶಾಲೆಗೆ ಪ್ರಥಮ ಸ್ಥಾನ

ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ ಕರ್ನಾಟಕ ಸರಕಾರ, ಕಾರ್ಕಳ ತಾಲೂಕು ವೃತ್ತ ಮಟ್ಟದ ಪ್ರೌಢಶಾಲಾ ವಿಭಾಗದ, 14/17 ರ ವಯೋಮಿತಿಯ ವಾಲಿಬಾಲ್ ಪಂದ್ಯಾಟ ಕಾರ್ಕಳ ಸ್ವರಾಜ್ಯ ಮೈದಾನ ದಲ್ಲಿ ನಡೆದಿದ್ದು, ವೃತ್ತಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ, ಚರ್ಚ್ ಆಂಗ್ಲ ಮಾಧ್ಯಮ ಶಾಲೆ…

ಕರಾಟೆಯಲ್ಲಿ ರಾಜ್ಯಕ್ಕೆ ಕೀರ್ತಿ ತಂದ ಕಾರ್ಕಳದ ಎಳ್ಳಾರೆಯ ಕು.ಶರಣ್ಯ

ಕಾರ್ಕಳ, ಆ6: ಶಿವಮೊಗ್ಗದಲ್ಲಿ ನಡೆದ ಅಂತರರಾಷ್ಟ್ರೀಯ ಕರಾಟೆ ಶರಸ್ಪರ್ಧೆಯಲ್ಲಿ ಏಳು ದೇಶಗಳ ವಿವಿಧ ಬಾಲ ಸ್ಪರ್ಧಿಗಳು ಭಾಗಿಯಾಗಿದ್ದು, ಈ ಪೈಕಿ ಕರ್ನಾಟಕದಿಂದ ಕಾರ್ಕಳ ತಾಲೂಕಿನ ಎಳ್ಳಾರೆಯ ಕು.ಶರಣ್ಯ ಕರಾಟೆಯ ಕುಮಟೆ ವಿಭಾಗದಲ್ಲಿ ತೃತೀಯ ಮತ್ತು ಕಟಾ ವಿಭಾಗದಲ್ಲಿ ತೃತೀಯ ಸ್ಥಾನವನ್ನು ಪಡೆದು…

ದಸರಾ ಕ್ರೀಡಾಕೂಟದಲ್ಲಿ ಕಂಬಳ ಆಯೋಜನೆ : ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್

ಮಂಗಳೂರು: ಈ ವಷ೯ದಿಂದ ದಸರಾ ಕ್ರೀಡಾಕೂಟದಲ್ಲಿ ಕಂಬಳವನ್ನು ಸೇರಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ. ಅವರು ಮೂಳೂರು ಅಡ್ಡೂರು ಜೋಡುಕೆರೆ ಕಂಬಳ ಕಾಯ೯ಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಕಂಬಳವನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯಲು ಸಹಕಾರ ನೀಡಲಾಗುವುದು. ಬೆಂಗಳೂರಿನಲ್ಲಿಯೂ ಕಂಬಳ ನಡೆದಿದೆ. ಕಂಬಳ…

ಹೆಡ್ ರೋಲ್ ಸ್ಪರ್ಧೆಯಲ್ಲಿ ಮುನಿಯಾಲಿನ ಆಪ್ತಿ ಆಚಾರ್ಯ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆ

ಚಿತ್ರ, ವರದಿ: ಪ್ರಮೋದ್ ಚಂದ್ರ ಪೈ‌ ಮುನಿಯಾಲು ಹೆಬ್ರಿ: ಜಿಮ್ನಾಸ್ಟಿಕ್ ನ ಮಾದರಿಯ ಸ್ಪರ್ಧೆಯಾದ ಹೆಡ್ ರೋಲ್ ಸ್ಪರ್ಧೆಯಲ್ಲಿ 4 ನಿಮಿಷ40 ಸೆಕೆಂಡ್ ನಲ್ಲಿ ಸತತ 65 ರೌಂಡ್ ಗಳನ್ನು ಮಾಡುವ ಮೂಲಕ ಮುನಿಯಾಲಿನ ಆಪ್ತಿ ಆಚಾರ್ಯ ಎನ್ನುವ ಪುಟ್ಟ ಬಾಲಕಿ…