Category: ಕ್ರೀಡೆ

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟ: ಕರ್ನಾಟಕ 17 ರ ವಯೋಮಾನದ ಬಾಲಕರ ತಂಡಕ್ಕೆ ದ್ವಿತೀಯ ಸ್ಥಾನ

ಕಾರ್ಕಳ: ತೆಲಂಗಾಣದಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರೀಯ ಕಬಡ್ಡಿ ಪಂದ್ಯಾಟದಲ್ಲಿ ಕರ್ನಾಟಕದ 17ರ ವಯೋಮಾನದ ಬಾಲಕರ ತಂಡ ಫೈನಲ್ ರೋಚಕ ಪಂದ್ಯದಲ್ಲಿ ಹರ್ಯಾಣ ತಂಡದ ವಿರುದ್ಧ 52-59 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡೆದಿದೆ. ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದ ಕರ್ನಾಟಕ ಪಬ್ಲಿಕ್ ಸ್ಕೂಲ್ ಮುನಿಯಾಲಿನ…

ರಾಜ್ಯ ಮಟ್ಟದ ಪ್ರೊ ಪಂಜ ಕುಸ್ತಿಯಲ್ಲಿ ಚಿನ್ನದ ಪದಕ ಗೆದ್ದ ನೀರೆ ಬೈಲೂರು ಸುಜಿತ್ ಕುಮಾರ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕಾರ್ಕಳ: ಬೆಂಗಳೂರಿನ ನಡೆದ ರಾಜ್ಯಮಟ್ಟದ ಪ್ರೊ ಪಂಜ ಕುಸ್ತಿ(ಆರ್ಮ್ ರಸ್ಲಿಂಗ್) ಯಲ್ಲಿ ಕಾರ್ಕಳದ ನೀರೆ ಬೈಲೂರಿನ ಸುಜಿತ್ ಕುಮಾರ್ ಅವರು ಚಿನ್ನದ ಪದಕ ಗೆದ್ದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ನೀರೆ ಬೈಲೂರಿನ ಸುಧಾಕರ ನಾಯಕ್ ಹಾಗೂ ಜ್ಯೋತಿ ನಾಯಕ್ ದಂಪತಿಯ ಪುತ್ರರಾದ…

ಕಾರ್ಕಳ: ಇತಿಹಾಸ ಪ್ರಸಿದ್ಧ ಮಿಯ್ಯಾರು ಲವ ಕುಶ ಜೋಡುಕರೆ ಕಂಬಳಕ್ಕೆ ವಿಧ್ಯುಕ್ತ ಚಾಲನೆ

ಕಾರ್ಕಳ: ಇತಿಹಾಸ ಪ್ರಸಿದ್ಧ ಕಾರ್ಕಳದ ಮಿಯ್ಯಾರು ಲವ ಕುಶ ಜೋಡುಕರೆ ಕಂಬಳಕ್ಕೆ ಜ.06 ರಂದು ಶನಿವಾರ ವಿಧ್ಯುಕ್ತ ಚಾಲನೆ ನೀಡಲಾಯಿತು. ಕಂಬಳ ಸಮಿತಿ ಅಧ್ಯಕ್ಷ ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ವಿ ಸುನೀಲ್ ಕುಮಾರ್ ಕಂಬಳವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.…

ಕಾರ್ಕಳದ ಅನ್ವಿ ಹೆಚ್ ಅಂಚನ್ ಗೆ ಕರ್ನಾಟಕ ರಾಜ್ಯೋತ್ಸವ ಬಾಲ ಪ್ರಶಸ್ತಿ-2023 ಪುರಸ್ಕಾರ

ಉಡುಪಿ: ಕನ್ನಡ ಮತ್ತು ಸಂಸಕೃತಿ ಇಲಾಖೆ ಉಡುಪಿ ಜಿಲ್ಲೆ ಇನ್ವೆಂಜರ್ ಪೌಂಡೇಶನ್ ಮಂಗಳೂರು, ಸೃಷ್ಠಿಫೌಂಡೇಶನ್ ಮಂಗಳೂರು, ಸೃಷ್ಠಿ ಫೌಂಡೇಶನ್ (ರಿ) ಕಟಪಾಡಿ ಮತ್ತು ಪ್ರಥಮ್ ಮ್ಯಾಜಿಕ್ ವಲ್ಡ್ ಕಟಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಕನಾಟಕ ಸುವರ್ಣ ಮಹೋತ್ಸವದ ಅಂಗವಾಗಿ 2023 ನೇ…

ಕಾರ್ಕಳ: ಕ್ಷತ್ರಿಯ ಮರಾಠ ಸಮಾಜದ ವಾರ್ಷಿಕ ಕ್ರೀಡಾಕೂಟ

ಕಾರ್ಕಳ: ಕ್ಷತ್ರಿಯ ಮರಾಠ ಸಮಾಜ ಕಾರ್ಕಳ ಇದರ ವಾರ್ಷಿಕ ಕ್ರೀಡಾಕೂಟವು ಡಿ31 ರಂದು ಕಾರ್ಕಳ ಸ್ವರಾಜ್ಯ ಮೈದಾನದಲ್ಲಿ ನಡೆಯಿತು. ಮರಾಠ ಕ್ಷತ್ರಿಯ ಸಮಾಜದ ಹಿರಿಯರಾದ ಮುಂಡ್ಕೂರು ಜನ್ನೊಜಿ ರಾವ್ ಬೇಡೆಕರ್ ಕ್ರೀಡಾಕೂಟವನ್ನು ಉದ್ಘಾಟಿಸಿದರು. ಮರಾಠ ಸಮಾಜದ ಅಧ್ಯಕ್ಷ ಶುಭದರಾವ್ ಕಾರ್ಯಕ್ರಮದ ಅಧ್ಯಕ್ಷತೆ…

ಜ.6ರಂದು ಕಾರ್ಕಳದ ಮಿಯ್ಯಾರು ಲವ-ಕುಶ ಜೋಡುಕರೆ ಕಂಬಳ ಕರಾವಳಿಯ ಜನಪ್ರಿಯ ಕ್ರೀಡೆಯಾಗಿರುವ ಕಂಬಳವು ರಾಜ್ಯವ್ಯಾಪಿಯಾಗಿ ನಡೆಯಬೇಕು: ಶಾಸಕ ಸುನಿಲ್ ಕುಮಾರ್

ಕಾರ್ಕಳ: ಕರಾವಳಿಯ ಉಭಯ ಜಿಲ್ಲೆಗಳ ಜಾನಪದ ಕ್ರೀಡೆಯಾಗಿರುವ ಕಂಬಳಕ್ಕೆ ಜಗತ್ತಿನೆಲ್ಲೆಡೆ ಇಂದು ಲಕ್ಷಾಂತರ ಅಭಿಮಾನಿಗಳಿದ್ದಾರೆ. ಕಂಬಳವು ಕೇವಲ ಕ್ರೀಡೆಯಲ್ಲ ಅದೊಂದು ಉತ್ಸವವಾಗಬೇಕು, ಕಂಬಳ ಕ್ರೀಡೆಯು ಇಂದು ಕೇವಲ ಕರಾವಳಿಗೆ ಮಾತ್ರ ಸೀಮಿತವಾಗಿಲ್ಲ, ಬದಲಾಗಿ ಬೆಂಗಳೂರಿಗೂ ವ್ಯಾಪಿಸಿದ್ದು, ಬೆಂಗಳೂರಿನ ಅರಮನೆ ಮೈದಾನದಲ್ಲಿ ಐತಿಹಾಸಿಕ…

ಡಿ.31 ರಂದು ಕಾರ್ಕಳ ಕ್ಷತ್ರಿಯ ಮರಾಠ ಸಮಾಜ ಬಂಧುಗಳ ಕ್ರೀಡಾಕೂಟ

ಕಾರ್ಕಳ ಡಿ,27: ಕ್ಷತ್ರಿಯ ಮರಾಠ ಸಮಾಜದ ವಿದ್ಯಾರ್ಥಿಗಳ ಕ್ರೀಡಾ ಪ್ರತಿಭೆ ಮತ್ತು ಸಮಾಜ ಬಂಧುಗಳ ಕ್ರೀಡಾ ಆಸಕ್ತಿಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಪ್ರಥಮ ಬಾರಿಗೆ ಕಾರ್ಕಳ, ಮೂಡುಬಿದಿರೆ, ಮುಲ್ಕಿ ವಲಯ ಮಟ್ಟದ ಸಮಾಜ ಬಂಧುಗಳ ಕ್ರೀಡಾಕೂಟವು ಡಿ 31 ರಂದು ಬೆಳಿಗ್ಗೆ…

ಹೆಬ್ರಿ ತಾಲೂಕು ಕುಲಾಲ ಸಂಘದ ಪ್ರಥಮ ವರ್ಷದ ಕ್ರೀಡಾಕೂಟ

ಹೆಬ್ರಿ: ಹೆಬ್ರಿ ತಾಲೂಕು ಕುಲಾಲ ಸಂಘದ ಪ್ರಥಮ ವರ್ಷದ ವಾರ್ಷಿಕ ಕ್ರೀಡಾಕೂಟವು ಡಿ.24 ರಂದು ಭಾನುವಾರ ಹೆಬ್ರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೈದಾನದಲ್ಲಿ ನಡೆಯಿತು. ಬನಶಂಕರಿ ಇಂಜಿನಿಯರಿಂಗ್ ವರ್ಕ್ಸ್ ಇದರ ಮಾಲಕ ಉದ್ಯಮಿ ಐತು ಕುಲಾಲ್ ಕ್ರೀಡಾಕೂಟವನ್ನು ಉದ್ಘಾಟಿಸಿದರು. ಹೆಬ್ರಿ…

ಇಂದು (ಡಿ.24) ಹೆಬ್ರಿ ಕುಲಾಲ ಸಂಘದ ಪ್ರಥಮ ವರ್ಷದ ವಾರ್ಷಿಕ ಕ್ರೀಡಾಕೂಟ

ಹೆಬ್ರಿ: ಕುಲಾಲ ಸಂಘ ಹೆಬ್ರಿ ಇದರ ಪ್ರಥಮ ವರ್ಷದ ವಾರ್ಷಿಕ ಕ್ರೀಡಾಕೂಟವು ಇಂದು ಡಿ.24 ರಂದು ಭಾನುವಾರ ಬೆಳಗ್ಗೆ ಹೆಬ್ರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ಜರುಗಲಿದೆ. ಬೆಳಗ್ಗೆ 8.30ಕ್ಕೆ ಕ್ರೀಡಾಕೂಟವು ಉದ್ಘಾಟನೆಗೊಳ್ಳಲಿದೆ. ಪುರುಷರು, ಮಹಿಳೆಯರು ಹಾಗೂ ಮಕ್ಕಳಿಗೆ ವಿವಿಧ…

ಕಾರ್ಕಳ ಭುವನೇಂದ್ರ ಕಾಲೇಜು ವಾರ್ಷಿಕ ಕ್ರೀಡಾಕೂಟ: ಕ್ರೀಡೆಗಳು ಮನಸ್ಸು ಹಾಗೂ ದೇಹದ ಆರೋಗ್ಯಕ್ಕೆ ಉಪಯುಕ್ತ ವ್ಯಾಯಾಮ: ಅಂತರಾಷ್ಟ್ರೀಯ ಕ್ರೀಡಾಪಟು ಅಕ್ಷತಾ ಪೂಜಾರಿ

ಕಾರ್ಕಳ :ಕ್ರೀಡೆಯಲ್ಲಿ ಸೋತರೆ ಅದು ಮುಂದಿನ ಪ್ರಯತ್ನಕ್ಕೆ ನಾಂದಿಯಾಗಬಲ್ಲದು, ಗೆಲುವಾದರೆ ಮುಂದಿನ ಯಶಸ್ಸಿನ ಮೆಟ್ಟಿಲಾಗುತ್ತದೆ. ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ, ಕ್ರೀಡೆಯನ್ನು ಕೇವಲ ಆಟೋಟ ಚಟುವಟಿಕೆ ಎಂದು ಭಾವಿಸದೇ ಅದರಿಂದ ಮನಸ್ಸು ಮತ್ತು ದೇಹಾರೋಗ್ಯಕ್ಕೆ ಬಹಳಷ್ಟು ಪ್ರಯೋಜನವಿದೆ. ಆದ್ದರಿಂದ ವಿದ್ಯಾರ್ಥಿಗಳೆಲ್ಲರೂ ಕ್ರೀಡಾ…