Category: ಕ್ರೀಡೆ

ಬೈಲೂರು ಪ್ರೌಢಶಾಲೆಯ ವಿದ್ಯಾರ್ಥಿ ಶಯನ್ ಡಿ. ಶೆಟ್ಟಿಗೆ ಸಾಧಕರತ್ನ ರಾಷ್ಟ್ರೀಯ ಪ್ರಶಸ್ತಿ

ಕಾರ್ಕಳ: ಕಾರ್ಕಳ ತಾಲೂಕಿನ ಬೈಲೂರು ಪ್ರೌಢಶಾಲೆಯ ವಿದ್ಯಾರ್ಥಿ 9ನೇ ತರಗತಿಯ ಶಯನ್ ಡಿ. ಶೆಟ್ಟಿ ಸಾಧಕರತ್ನ ರಾಷ್ಟ್ರೀಯ ಪ್ರಶಸ್ತಿ ಗೆ ಆಯ್ಕೆಯಾಗಿದ್ದಾರೆ. ಇವರು ಕರಾಟೆ ಮಾಸ್ಟರ್ ಗಳಾದ ಸೋಮನಾಥ ಡಿ. ಸುವರ್ಣ ಮತ್ತು ಡಾ| ವಿಜಯಲಕ್ಷ್ಮಿ ಆರ್ ನಾಯಕ್ ಅವರ ಶಿಷ್ಯರಾಗಿದ್ದು…

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ಮುನಿಯಾಲು ಕೆಪಿಎಸ್ ನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಹೆಬ್ರಿ: ಸರಕಾರಿ ಪದವಿ ಪೂರ್ವ ಕಾಲೇಜು ಹೆಬ್ರಿ ಇಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಮುನಿಯಾಲು ಇಲ್ಲಿನ ಬಾಲಕರ ತಂಡವು ಪ್ರಥಮ ಸ್ಥಾನ ಪಡೆದು ನಿಟ್ಟೂರು ಪ್ರೌಢಶಾಲೆಯಲ್ಲಿ ನಡೆಯುವ ಉಡುಪಿ ಜಿಲ್ಲಾಮಟ್ಟದ…

ಹೆಬ್ರಿ: ಕಾರ್ಕಳ, ಹೆಬ್ರಿ ತಾಲೂಕು ಮಟ್ಟದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟ

ಹೆಬ್ರಿ: ಸರ್ಕಾರಿ ಪದವಿಪೂರ್ವ ಕಾಲೇಜು ಹೆಬ್ರಿ ಪ್ರೌಢಶಾಲಾ ವಿಭಾಗ ಇಲ್ಲಿ ಕಾರ್ಕಳ ಮತ್ತು ಹೆಬ್ರಿ ತಾಲೂಕು ಮಟ್ಟದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟ ಸೆ.9 ರಂದು ನಡೆಯಿತು. ಹೆಬ್ರಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ತಾರನಾಥ್ ಬಂಗೇರ ಅಧ್ಯಕ್ಷತೆ ವಹಿಸಿ ಮಾತನಾಡಿ, ಕ್ರೀಡೆಯಲ್ಲಿ…

ಕಬಡ್ಡಿ ಪಂದ್ಯಾಟದಲ್ಲಿ ಹೆಬ್ರಿ ಅಮೃತಭಾರತಿಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕಾರ್ಕಳ ಹಾಗೂ ಹೊಸ್ಮಾರು ಬಲ್ಯೋಟ್ಟು ಗುರುಕೃಪಾ ಶಿಕ್ಷಣ ಸಂಸ್ಥೆಯಲ್ಲಿ ನಡೆದ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಭಾಲಕರ ವಿಭಾಗದಲ್ಲಿ ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಪ್ರಾಥಮಿಕ ವಿಭಾಗದ…

ಅಥ್ಲೆಟಿಕ್ಸ್: ಮಣಿಪಾಲ ಜ್ಞಾನಸುಧಾ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ

ಉಡುಪಿ : ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ಸ್ ಅಸೋಸಿಯೇಶನ್ ವತಿಯಿಂದ ಅಜ್ಜರಕಾಡು ಕ್ರೀಡಾಂಗಣದಲ್ಲಿ ನಡೆದ ಅಥ್ಲೆಟಿಕ್ಸ್ ಆಯ್ಕೆ ಪ್ರಕ್ರಿಯೆಯಲ್ಲಿ ವಯೋಮಾನ 18ರ ಬಾಲಕರ ವಿಭಾಗದ 100 ಮೀಟರ್ ಮತ್ತು 200 ಮೀಟರ್ ಓಟದ ಸ್ಪರ್ಧೆಗಳಲ್ಲಿ ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಪ್ರಥಮ…

ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆ: ಕಾರ್ಕಳ ಜ್ಞಾನಸುಧಾದ ಮೂವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ : ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸರಕಾರಿ ಪ.ಪೂ.ಕಾಲೇಜು ಕೋಟೇಶ್ವರದಲ್ಲಿ ನಡೆದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯುಸಿ ವಿಜ್ಞಾನ ವಿಭಾಗದ ಯಶಸ್ವಿ ಪ್ರಥಮ ಸ್ಥಾನವನ್ನು, ನಿಹಾರ್ ಜೆ.ಎಸ್…

ಜಿಲ್ಲಾ ಮಟ್ಟದ ಈಜು ಸ್ಪರ್ಧೆ : ಕಾರ್ಕಳ ಜ್ಞಾನಸುಧಾದ ಇಬ್ಬರು ವಿದ್ಯಾರ್ಥಿಗಳಿಗೆ ಚಿನ್ನ, ಓರ್ವ ವಿದ್ಯಾರ್ಥಿಗೆ ಬೆಳ್ಳಿ ಮತ್ತು ಕಂಚಿನ ಪದಕ

ಕಾರ್ಕಳ: ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಉಡುಪಿಯ ಎಂ.ಜಿ.ಎಂ ಕಾಲೇಜಿನಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯುಸಿಯ ತೋಷಿತ್ ಎಸ್. ಬಾಬು 50ಮೀ ಫ್ರೀ ಸ್ಟೈಲ್ ಹಾಗೂ…

ಮಣಿಪಾಲ ಜ್ಞಾನಸುಧಾ ವಿದ್ಯಾರ್ಥಿನಿ ನಿಧಿ ಈಜು ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಮಣಿಪಾಲ: ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ ವಿಭಾಗ)ಯ ವತಿಯಿಂದ ಎಂ.ಜಿ.ಎಂ. ಕಾಲೇಜು ಉಡುಪಿ ಆಯೊಜಿಸಿದ ಉಡುಪಿ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಮಣಿಪಾಲ್ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾನಗರದ ಪ್ರಥಮ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ನಿಧಿ 200ಮೀ. ಫ್ರೀಸ್ಟೈಲ್…

ಕಾರ್ಕಳ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ: ಜೇಸೀಸ್ ಇಂಟರ್ ನ್ಯಾಷನಲ್ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಇವರ ಆಶ್ರಯದಲ್ಲಿ ಸುಂದರ ಪುರಾಣಿಕ ಸ್ಮಾರಕ ಪ್ರೌಢ ಶಾಲೆ ಪೆರ್ವಾಜೆಯಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಜೇಸೀಸ್…

ಬೆಳ್ಮಣ್ ವೃತ್ತ ಮಟ್ಟದ ಬಾಲಕಿಯರ ತ್ರೋಬಾಲ್ ಪಂದ್ಯಾಟ: ಕಲಂಬಾಡಿಪದವು ಶಾಲಾ ವಿದ್ಯಾರ್ಥಿನಿಯರ ತಂಡಕ್ಕೆ ಪ್ರಥಮ ಸ್ಥಾನ

ಕಾರ್ಕಳ: ಬೆಳ್ಮಣ್ ವೃತ್ತ ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಕಲಂಬಾಡಿಪದವು ಶಾಲೆಯ ವಿದ್ಯಾರ್ಥಿನಿಯರ ತಂಡ ಪ್ರಥಮ ಸ್ಥಾನ ಪಡೆದಿದೆ. ಟ್ರೋಫಿಯೊಂದಿಗೆ ಆಗಮಿಸಿದ ನಮ್ಮ ಶಾಲಾ ವಿದ್ಯಾರ್ಥಿನಿಯರ ತಂಡವನ್ನು ಸ್ವಾಗತಿಸಿ ಅಭಿನಂದಿಸುವ ಕಾರ್ಯಕ್ರಮದಲ್ಲಿ ಎಸ್ ಡಿಎಂಸಿ xs ಅಧ್ಯಕ್ಷೆ…