ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ರೊಬೊಟಿಕ್ ಸರ್ಜರಿ ಸೌಲಭ್ಯದ ಉದ್ಘಾಟನೆ: ಒಲಿಂಪಿಕ್ ಚಾಂಪಿಯನ್ ಸೈನಾ ನೆಹ್ವಾಲ್ ರಿಂದ ಶುಭಾರಂಭ
ಮಣಿಪಾಲ,ಅ.14:ಆರೋಗ್ಯ ಕ್ಷೆತ್ರದಲ್ಲಿ ಮುಂಚೂಣಿಯಲ್ಲಿರುವ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಸುಧಾರಿತ ರೊಬೊಟಿಕ್ ಸರ್ಜರಿ ಸೌಲಭ್ಯವನ್ನು ಒಲಿಂಪಿಕ್ ಬ್ಯಾಡ್ಮಿಂಟನ್ ಚಾಂಪಿಯನ್ ಸೈನಾ ನೆಹ್ವಾಲ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸೈನಾ ನೆಹ್ವಾಲ್ , ಒಬ್ಬ ಕ್ರೀಡಾಪಟುವಾಗಿ, ನಿಖರತೆ, ಶೀಘ್ರ ಚೇತರಿಕೆ ಮತ್ತು ಗರಿಷ್ಠ ಕಾರ್ಯಕ್ಷಮತೆಗೆ…