ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಮುಗ್ಗರಿಸಿ ಕೇಜ್ರಿವಾಲ್ ಪಡೆ: 27 ವರ್ಷಗಳ ಬಳಿಕ ಅಧಿಕಾರದ ಗದ್ದುಗೆಗೆ ಏರಿದ ಬಿಜೆಪಿ: ಆಮ್ ಆದ್ಮಿಯ ಘಟಾನುಘಟಿ ನಾಯಕರಿಗೆ ಸೋಲು
ನವದೆಹಲಿ : ಬಹುನಿರೀಕ್ಷಿತ ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಘಟಾನುಘಟಿ ನಾಯಕರು ಸೋಲನ್ನನುಭವಿಸಿದ್ದಾರೆ. ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದೆ. ಒಂದೆಡೆ, ಎಎಪಿ ಹೀನಾಯ ಸೋಲಿನತ್ತ ಸಾಗುತ್ತಿದೆ.…