Category: ರಾಜ್ಯ

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್ ನಿಷೇಧಿಸಿ ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಆದೇಶ

ಬೆಂಗಳೂರು,ಸೆ. 19:ಶಾಲಾ, ಕಾಲೇಜು ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆ ತೆರಳಿದಾಗ ಸಂಭವಿಸುವ ಅವಘಡಗಳನ್ನು ತಡೆಯಲು ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕಾಲೇಜು ಶಿಕ್ಷಣ ಇಲಾಖೆಯು ಹೊಸ ಕಟ್ಟುನಿಟ್ಟಿನ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಈ ಹೊಸ ಸುತ್ತೋಲೆಯ ಪ್ರಕಾರ, ಇನ್ನು ಮುಂದೆ ಶೈಕ್ಷಣಿಕ ಪ್ರವಾಸದ…

ಹೆಬ್ರಿಯಲ್ಲಿ ಕಸ್ತೂರಿರಂಗನ್ ವರದಿಯ ಸಾಧಕ ಬಾಧಕಗಳ ಕುರಿತು ಸಿಎಂ ಡಿಕೆ ಶಿವಕುಮಾರ್ ಚರ್ಚೆ: ಜನರ ಬದುಕಿಗೆ ತೊಂದರೆಯಾಗಲು ಬಿಡುವುದಿಲ್ಲ: ಸಿಎಂ ಭರವಸೆ

ಹೆಬ್ರಿ, ಸೆ.18 :ಕಸ್ತೂರಿ ರಂಗನ್ ವರದಿಗೆ ಸಂಬAಧಿದAತೆ ಈ ಭಾಗದ ಜನರಿಗೆ ಯಾವುದೇ ತೊಂದರೆಯಾಗಲು ಬಿಡುವುದಿಲ್ಲ ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಮಾಡಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಭರವಸೆ ನೀಡಿದರು. ಅವರು ಶುಕ್ರವಾರ ಉಡುಪಿ ಜಿಲ್ಲೆಯ…

ಮಂಗಳೂರಿನಲ್ಲಿ ಸರ್ಕಾರದ ಚೊಚ್ಚಲ ಸಚಿವ ಸಂಪುಟ ಸಭೆ: ಕರಾವಳಿಯ ಸಮಗ್ರ ಅಭಿವೃದ್ಧಿಗೆ 32,611 ಕೋಟಿ ರೂ ಯೋಜನೆಗಳಿಗೆ ಸಂಪುಟ ಅಸ್ತು: ತುಳು ಭಾಷೆ ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ಘೋಷಣೆ

ಮಂಗಳೂರು, ಸೆ 18: ಕರಾವಳಿಯ ಅಭಿವೃದ್ಧಿಗೆ ಹೊಸ ದಿಕ್ಕು ನೀಡುವ ಉದ್ದೇಶದೊಂದಿಗೆ ಮಂಗಳೂರಿನಲ್ಲಿ ಐತಿಹಾಸಿಕ ಸಚಿವ ಸಂಪುಟ ಸಭೆ ನಡೆಸಲಾಗಿದೆ. ಆ ಮೂಲಕ ಕರಾವಳಿ ಭಾಗದ ಪ್ರಗತಿಗೆ ಹೊಸ ಮುನ್ನುಡಿ ಬರೆಯಲಾಗಿದ್ದು, ಸಂಪುಟ ಸಭೆಯಲ್ಲಿ 40 ವಿಷಯದ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ…

ಕಲ್ಲು ಕ್ವಾರಿ ಪರವಾನಗಿ ನಿಯಮ ಉಲ್ಲಂಘನೆ ಹಿನ್ನೆಲೆ : ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ದಂಡ: 3 ಕಂತಿನಲ್ಲಿ ಪಾವತಿಸಲು 6 ತಿಂಗಳ ಗಡುವು

ಹಾವೇರಿ,ಸೆ.18: ಕಲ್ಲು ಕ್ವಾರಿ ಲೈಸೆನ್ಸ್ಗೆ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಹಿನ್ನೆಲೆ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕಲ್ಲು ಕ್ವಾರಿ ಮಾಲೀಕ ರುದ್ರಪ್ಪ ಲಮಾಣಿ ಅವರಿಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ 3 ಕೋಟಿ ರೂ. ದಂಡ ವಿಧಿಸಿದೆ. ಹಾವೇರಿ…

ನಾವು ಜನರ ಬದುಕಿನ ಮೇಲೆ ನಾವು ರಾಜಕಾರಣ ಮಾಡುತ್ತೇವೆಯೇ ಹೊರತು ಭಾವನೆ ಮೇಲೆ ಅಲ್ಲ : ಬಿಜೆಪಿಗೆ ತಿರುಗೇಟು ನೀಡಿದ ಸಿಎಂ

ಮಂಗಳೂರು, ಸೆ.18:ನಮಗೆ ಜನರ ಬದುಕು ಮುಖ್ಯವೇ ಹೊರತು ಭಾವನೆಗಳ ಮೇಲೆ ರಾಜಕೀಯ ಮಾಡುವುದಲ್ಲ, ಅಭಿವೃದ್ಧಿಯೇ ನಮ್ಮ ಮುಖ್ಯ ಚಿಂತನೆ” ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು. ಅವರು ಸಚಿವ ಸಂಪುಟ ಸಭೆಗೂ ಮುನ್ನ ಕದ್ರಿ ಶ್ರೀ ಮಂಜುನಾಥ ಸ್ವಾಮಿ ದೇವಾಲಯಕ್ಕೆ ಭೇಟಿ…

ಸೆ.21ರಿಂದ ರಾಜ್ಯಾದ್ಯಂತ ‘ಇ-ಸ್ವತ್ತು ಅಭಿಯಾನ’ : ಆಸ್ತಿಗಳ ವಿವರಗಳನ್ನು ‘ಇ-ಸ್ವತ್ತು 2.0’ ತಂತ್ರಾಂಶದಲ್ಲಿ ಅಪ್‌ಲೋಡ್ ಮಾಡಲು ಸಾರ್ವಜನಿಕರಿಗೆ ಅವಕಾಶ

ಬೆಂಗಳೂರು.ಸೆ 18: ಗ್ರಾಮೀಣ ಪ್ರದೇಶಗಳಲ್ಲಿರುವ ಪ್ರತಿಯೊಬ್ಬ ನಾಗರಿಕರಿಗೂ ಸುರಕ್ಷಿತ, ನಿಖರ ಹಾಗೂ ಡಿಜಿಟಲೀಕರಣಗೊಂಡ ಆಸ್ತಿ ದಾಖಲೆಗಳನ್ನು ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಮಹತ್ವದ ಹೆಜ್ಜೆಯನ್ನಿಟ್ಟಿದೆ. ಸರ್ಕಾರದ ಮಹತ್ವಾಕಾಂಕ್ಷಿ ‘ಭೂ-ಗ್ಯಾರಂಟಿ’ ಯೋಜನೆಯ ಭಾಗವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ರಾಜ್ಯಾದ್ಯಂತ ಸೆಪ್ಟೆಂಬರ್…

ಬಿಜೆಪಿ ಭದ್ರಕೋಟೆ ಕಾರ್ಕಳಕ್ಕೆ ಸಿಎಂ ಡಿಕೆ ಶಿವಕುಮಾರ್ ಎಂಟ್ರಿ: ಸುನಿಲ್ ಕುಮಾರ್ ಕಟ್ಟಿಹಾಕಲು ಸ್ವತಃ ಅಖಾಡಕ್ಕೆ ಇಳಿದ್ರಾ ಸಿಎಂ?

ಕರಾವಳಿನ್ಯೂಸ್ ವಿಶೇಷ ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಾಳೆ (ಶುಕ್ರವಾರ) ಕರಾವಳಿಯ ಮಂಗಳೂರಿನಲ್ಲಿ ನಡೆಯಲಿರುವ ಚೊಚ್ಚಲ ಸಚಿವ ಸಂಪುಟ ಸಭೆಯ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಆದರೂ ಈ ಆಲೋಚನೆಯ ಹಿಂದೆ ರಾಜಕೀಯ ಲೆಕ್ಕಾಚಾರವೂ ಇರುವುದು ಅಷ್ಟೇ ಸತ್ಯ. ಡಿಕೆ ಶಿವಕುಮಾರ್…

ದೇಶದಾದ್ಯಂತ ಪ್ರಧಾನಿ ನರೇಂದ್ರ ಮೋದಿಗೆ 76 ನೇ ಜನ್ಮದಿನದ ಸಂಭ್ರಮ: ಮನೆಗಳ ಮುಂದೆ ‘ಆಶೀರ್ವಾದದ ದೀಪ’ ಬೆಳಗಿಸಲು ಬಿಜೆಪಿ ಕರೆ: ಪ್ರಧಾನಿಯವರಿಗೆ ಸಿಕ್ಕಿರುವ 1498 ಉಡುಗೊರೆಗಳು ಇ-ಹರಾಜು ಪ್ರಕ್ರಿಯೆ 

ನವದೆಹಲಿ,ಸೆ.17: ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಅವರ ದೀರ್ಘಾಯುಸು, ಉತ್ತಮ ಆರೋಗ್ಯ ಮತ್ತು ಯಶಸ್ಸಿಗಾಗಿ ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿ ದೀಪ ಬೆಳಗುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ‘ಆಶೀರ್ವಾದ ಕಾ ದಿಯಾ’ ಅಭಿಯಾನದಡಿ ಮನವಿ ಮಾಡಿದ್ದಾರೆ.…

ಮದ್ಯದ ಅಮಲಿನಲ್ಲಿ ಹೈಕೋರ್ಟ್ ಅಂಗಣದಲ್ಲಿ ವಕೀಲನ ದಾಂಧಲೆ: ಒಂದು ದಿನ ಜೈಲು ಶಿಕ್ಷೆ, 2 ಸಾವಿರ ದಂಡ ವಿಧಿಸಿದ ಹೈಕೋರ್ಟ್

ಬೆಂಗಳೂರು,ಸೆ.17: ಮದ್ಯದ ನಶೆಯಲ್ಲಿ ಹೈಕೋರ್ಟ್ ಕಲಾಪಕ್ಕೆ ಪದೇ ಪದೆ ಅಡ್ಡಿಪಡಿಸಿ, ನ್ಯಾಯಾಧೀಶರ ವಿರುದ್ಧವೇ ಕೂಗಾಡಿ ಅನುಚಿತವಾಗಿ ವರ್ತಿಸಿದ್ದ 55 ವರ್ಷದ ವಕೀಲ ಪಂಕಜ್ ಕೌಶಿಕ್ ಅವರಿಗೆ ಕರ್ನಾಟಕ ಹೈಕೋರ್ಟ್ ಒಂದು ದಿನದ ಸರಳ ಜೈಲು ಶಿಕ್ಷೆ ಹಾಗೂ 2 ಸಾವಿರ ರೂ…

ಕನ್ನಡದ ಹಿರಿಯ ನಟ ಅನಂತ್ ನಾಗ್ ಅವರಿಗೆ ಅತ್ಯುನ್ನತ ‘ದಾದಾ ಸಾಹೇಬ್ ಫಾಲ್ಕೆ’ ಪ್ರಶಸ್ತಿ ಪ್ರಕಟ; ಪ್ರಧಾನಿ ಮೋದಿ, ಸಿಎಂ ಡಿಕೆಶಿ ಅಭಿನಂದನೆ

ನವದೆಹಲಿ,ಸೆ.16: ಕನ್ನಡದ ಹಿರಿಯ ನಟ ಅನಂತ್ ನಾಗ್ ಅವರು ಕನ್ನಡ ಚಿತ್ರರಂಗದಲ್ಲಿ ಸಲ್ಲಿಸಿರುವ ಅನುಪಮ ಕೊಡುಗೆಯನ್ನು ಪರಿಗಣಿಸಿ ಈ ಬಾರಿಯ ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವ ಎನಿಸಿರುವ ‘ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಕೇಂದ್ರ ಸರ್ಕಾರ ಆಯ್ಕೆ ಮಾಡಿದೆ. ಭಾರತೀಯ ಚಿತ್ರರಂಗದಲ್ಲಿ ಅನಂತ್…