ಮುಡಾ ಸೈಟ್ ಹಿಂಪಡೆಯಲು ಸಿದ್ದರಾಮಯ್ಯ ಸೂಚನೆ!: ನಿವೇಶನ ಪಡೆದವರಿಗೆ ಆತಂಕ ಶುರು
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣ ತಿರುವು ಪಡೆದುಕೊಂಡಿದ್ದು, ಮುಡಾದಿಂದ ಹಂಚಿಕೆಯಾಗಿದ್ದ ನಿವೇಶನಗಳನ್ನು ರದ್ದುಗೊಳಿಸುವಂತೆ ಬಿಜೆಪಿ ಶಾಸಕ ಬರೆದಿದ್ದ ಪತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದಾರೆ. ಮುಡಾ ಹಗರಣ ಪತಿಗೆ ಕಂಟಕವಾಗಿ ಪರಿಣಮಿಸುತ್ತಿದ್ದಂತೆ ಮುಖ್ಯಮಂತ್ರಿ…
