Category: ರಾಜ್ಯ

ಸಿಬಿಎಸ್‌ಇ 10ನೇ ತರಗತಿ ಹಾಗೂ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ

ನವದೆಹಲಿ : ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ 10 ನೇ ತರಗತಿ ಹಾಗೂ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. ಈ ಪೈಕಿ ಸಿಬಿಎಸ್‌ಇ 10ನೇ ತರಗತಿ ಫಲಿತಾಂಶದಲ್ಲಿ ದೇಶದಲ್ಲಿ ಬೆಂಗಳೂರು 3ನೇ ಸ್ಥಾನ ಪಡೆದುಕೊಂಡಿದೆ. ಹತ್ತನೇ ತರಗತಿಯ ಫಲಿತಾಂಶಗಳು: ಬೋರ್ಡ್ ಪರೀಕ್ಷೆಗಳಲ್ಲಿ…

ಪ್ರಧಾನಿ ಮೋದಿ ಮನೆಯ ಮೇಲೆ ಪಾಕಿಸ್ತಾನ ಮೊದಲು ಬಾಂಬ್ ಹಾಕಬೇಕಿತ್ತು ಎಂಬ ವಿಡಿಯೋ ವೈರಲ್: ಬೆಂಗಳೂರಿನಲ್ಲಿ ಆರೋಪಿ ನವಾಝ್ ಎಂಬಾತನ ಬಂಧನ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರಚೋದನಾಕಾರಿ ಹೇಳಿಕೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಅಪ್ಲೋಡ್ ಮಾಡಿದ್ದ ಯುವಕನನ್ನು ಬೆಂಗಳೂರಿನ ಬಂಡೆಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಮೋದಿಯ ಮನೆಗೆ ಬಾಂಬ್ ಹಾಕಬೇಕು ಎಂಬ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಆರೋಪಿ ನವಾಝ್ ಎಂಬಾತನ…

ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

ಬೆಂಗಳೂರು: ಮುಂಬರುವ ಅಕ್ಟೋಬರ್‌ ತಿಂಗಳಿಗೆ ಕರ್ನಾಟಕದಲ್ಲಿ ಅಂಗನವಾಡಿ ಆರಂಭಗೊಂಡು 50 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ…

ಕರ್ನಾಟಕ ಕಾಂಗ್ರೆಸ್ ನಿಂದ ಮತ್ತೊಂದು ಎಡವಟ್ಟು: ಕಾಶ್ಮೀರ ಪಾಕ್‌ಗೆ ಸೇರಿದ ಮ್ಯಾಪ್ ಹಾಕಿ ಪೋಸ್ಟ್: ಎಡವಟ್ಟು ಗೊತ್ತಾಗುತ್ತಿದ್ದಂತೆ ಪೋಸ್ಟ್ ಡಿಲೀಟ್

ಬೆಂಗಳೂರು: ಆಪರೇಷನ್ ಸಿಂಧೂರ್ ಮೂಲಕ ಭಾರತೀಯ ಸೇನೆ ಪಾಕ್ ವಿರುದ್ಧ ಪ್ರತೀಕಾರ ತೀರಿಸಿಕೊಂಡಿದೆ. ಇಂತಹ ಸಂದರ್ಭದಲ್ಲಿ ಸಂದರ್ಭದಲ್ಲಿ ಕಾಂಗ್ರೆಸ್ ಟ್ವೀಟ್ ಮಾಡುವ ಮೂಲಕ ಶಾಂತಿ ಮಂತ್ರ ಜಪಿಸಿತ್ತು. ಇದು ಸಾಕಷ್ಟು ಚರ್ಚೆಗೆ ಗ್ರಾಸವಾದ ಬಳಿಕ ಟ್ವೀಟ್ ಡಿಲೀಟ್ ಮಾಡಿತ್ತು. ಇದೀಗ ಮತ್ತೆ…

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಮಾಕ್​ ಡ್ರಿಲ್​ ನಡೆಸಿ: ಅಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಾದ್ಯಂತ ಮಾಕ್ ಡ್ರಿಲ್ ನಡೆಸಲು ಆದೇಶಿಸಿದ್ದಾರೆ. ಅವರು ಜಿಲ್ಲಾಧಿಕಾರಿ, ಎಸ್​ಪಿ, ಪೊಲೀಸ್ ಆಯುಕ್ತರ ಜೊತೆ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ವಿಡಿಯೋ ಕಾನ್ಫರೆನ್ಸ್​ ಮೂಲಕ ಶನಿವಾರ (ಮೇ.10)…

ಭಾರತ್ ಪಾಕ್ ನಡುವಿನ ಸಂಘರ್ಷದ ಹಿನ್ನಲೆಯಲ್ಲಿ ಕರ್ನಾಟಕದ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು : ಭಾರತ ಹಾಗೂ ಪಾಕಿಸ್ತಾನ ನಡುವೆ ಸಂಘರ್ಷ ತಾರಕಕ್ಕೇರಿದ್ದು ಈ ಹಿನ್ನಲೆಯಲ್ಲಿ ರಾಜ್ಯದ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ತಿಳಿಸಿದರು. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು…

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಬಿಗ್ ಬಾಸ್’ ಖ್ಯಾತಿಯ ಚೈತ್ರಾ ಕುಂದಾಪುರ

ಕುಂದಾಪುರ : ಬಿಗ್ ಬಾಸ್’ ಖ್ಯಾತಿಯ ಚೈತ್ರಾ ಕುಂದಾಪುರ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಉಡುಪಿಯ ಹಿರಿಯಡ್ಕದ ಶ್ರೀಕಾಂತ್ ಕಶ್ಯಪ್ ಜೊತೆ ಹಸೆಮಣೆ ಏರಿದ್ದಾರೆ. ಕಾಲೇಜಿನಲ್ಲಿ ಓದುತ್ತಿದ್ದಾಗ ಚೈತ್ರಾಗೆ ಶ್ರೀಕಾಂತ್ ಕಶ್ಯಪ್ ಪರಿಚಯವಾಗಿತ್ತು. ಜಗಳದಿಂದ ಶುರುವಾದ ಸ್ನೇಹ ಈಗ ಮದುವೆಗೆ ಮುನ್ನುಡಿ…

ಜನಾರ್ದನ ರೆಡ್ಡಿ ಶಾಸಕ ಸ್ಥಾನದಿಂದ ಅನರ್ಹ – ವಿಧಾನಸಭೆ ಸಚಿವಾಲಯದಿಂದ ಅಧಿಸೂಚನೆ

ಬೆಂಗಳೂರು: ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿಗಂಗಾವತಿ ಶಾಸಕ ಜನಾರ್ದನ ರೆಡ್ಡಿ ದೋಷಿ ಎಂದು ಸಿಬಿಐ ಕೋರ್ಟ್ ತೀರ್ಪು ನೀಡಿ 7 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಈ ಹಿನ್ನೆಲೆಯಲ್ಲಿ ಇದೀಗ ಜನಾರ್ದನ ರೆಡ್ಡಿ ಶಾಸಕ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಗಣಿಗಾರಿಕೆ ಪ್ರಕರಣ ಸುದೀರ್ಘ…

ಪಾಕಿಸ್ತಾನದಿಂದ ಸೈಬರ್ ವಾರ್ ಆತಂಕ: ಸೈಬರ್ ತಜ್ಞರಿಂದ ಎಚ್ಚರಿಕೆ ಸಂದೇಶ

ಮಂಗಳೂರು: ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆ ವೈಮಾನಿಕ ದಾಳಿ ನಡೆಸಿದ ನಂತರ ಇದೀಗ ಪಾಕಿಸ್ತಾನವು ಸೈಬರ್ ವಾರ್ ನಡೆಸುವ ಆತಂಕ ಎದುರಾಗಿದೆ. ಭಾರತದ ಮೇಲೆ ಪಾಕಿಸ್ತಾನಿ ಹ್ಯಾಕರ್‌ಗಳ ಕಣ್ಣಿದ್ದು, ಅನೇಕ ವೆಬ್‌ಸೈಟ್‌ಗಳನ್ನು ಹ್ಯಾಕ್ ಮಾಡಲು ಯತ್ನಿಸುವ ಸಾಧ್ಯತೆ ಇದೆ.…

ಯುದ್ದ ಭೀತಿ ಹಿನ್ನಲೆಯಲ್ಲಿ ವಿವಿ ಪರೀಕ್ಷೆಗಳು ರದ್ದು ಆದೇಶ ಸುಳ್ಳು: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ನಕಲಿ ಆದೇಶದ ಕುರಿತು ಯುಜಿಸಿ ಸ್ಪಷ್ಟನೆ

ನವದೆಹಲಿ: ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನ ಸ್ಥಿತಿಯಿಂದಾಗಿ ಭಾರತದಾದ್ಯಂತ ಎಲ್ಲಾ ವಿಶ್ವವಿದ್ಯಾಲಯ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ನೋಟಿಸ್ ನಕಲಿ ಎಂದು ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ)ಸ್ಪಷ್ಟಪಡಿಸಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಸಾರವಾದ ನೋಟಿಸ್ ನಕಲಿಯಾಗಿದ್ದು ಇದು…