Category: ರಾಜ್ಯ

ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿಗೆ ಮುಂದಾದ ಸರ್ಕಾರ: ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ

ಬೆಂಗಳೂರು: ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಕಲ್ಪಿಸಲು ಇಂದು (ಅಕ್ಟೋಬರ್ 28) ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯಿಸಲಾಗಿದ್ದು, ನಿವೃತ್ತ ಹೈ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗ ರಚಿಸಿ ದತ್ತಾಂಶ ಸ್ವೀಕರಿಸಿ ಮುಂದಿನ ನಿರ್ಣಯ ಕೈಗೊಳ್ಳುವುದಾಗಿ ತಿಳಿಸಿದೆ. ಅಲ್ಲದೇ ಮೂರು…

ಮುಡಾ ಮಾಜಿ ಆಯುಕ್ತರ ಮನೆ ಮೇಲೆ ಇಡಿ ದಾಳಿ:ಆತಂಕದಲ್ಲಿ ಸಿಎಂ ಸಿದ್ದರಾಮಯ್ಯ!

ಮೈಸೂರು: ಮುಡಾ 50:50 ಅನುಪಾತದಲ್ಲಿ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪ ಕೇಳಿಬಂದಿದ್ದು, ಈ ಪ್ರಕರಣದಲ್ಲಿ ಇಡಿ ಪ್ರವೇಶಿಸಿದೆ. ಈಗಾಗಲೇ ಹಲವರಿಗೆ ನೋಟಿಸ್ ನೀಡಿ ಮಹತ್ವದ ಮಾಹಿತಿ ಕಲೆ ಹಾಕುತ್ತಿದೆ. ಇದರ ನಡುವೆ, ಇಡಿ ಅಧಿಕಾರಿಗಳು ಬೆಂಗಳೂರಿನ ಜೆ.ಪಿ‌.ನಗರದಲ್ಲಿರುವ ಬಿಲ್ಡರ್​…

ಅಜೆಕಾರು: ಪತ್ನಿ ಹಾಗೂ ಪ್ರಿಯಕರನಿಂದ ಪತಿ ಕೊಲೆ ಪ್ರಕರಣ- ಆರೋಪಿ ದಿಲೀಪ್ ಹೆಗ್ಡೆಗೆ ನ.7ರ ವರೆಗೆ ನ್ಯಾಯಾಂಗ ಬಂಧನ

ಕಾರ್ಕಳ: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಪತ್ನಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬAಧಿಸಿದAತೆ ಆರೋಪಿ ಕಾರ್ಕಳ ಹಿರ್ಗಾನ ಗ್ರಾಮದ ದಿಲೀಪ್ ಹೆಗ್ಡೆಗೆ ನ.7 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕಾರ್ಕಳ ನ್ಯಾಯಾಲಯ ಆದೇಶಿಸಿದೆ. ಹಿರ್ಗಾನದ ದಿಲೀಪ್ ಹೆಗ್ಡೆ ಪ್ರಿಯತಮೆ ಪ್ರತಿಮಾಳೊಂದಿಗೆ…

ಪೇಜಾವರ ಶ್ರೀಗಳ ವಿರುದ್ಧ ಹರಿಪ್ರಸಾದ್ ಹೇಳಿಕೆ: ಹಿಂದೂ ಧರ್ಮದ ವಿರುದ್ಧ ಕಾಂಗ್ರೆಸ್ ಮನಸ್ಥಿತಿ ಬಯಲು: ಯಶ್ ಪಾಲ್ ಸುವರ್ಣ ಆಕ್ರೋಶ

ಉಡುಪಿ: ಪೇಜಾವರ ಮಠಾಧೀಶರಾದ ಶ್ರೀವಿಶ್ವ ಪ್ರಸನ್ನ ತೀರ್ಥ ಶ್ರೀಪಾದರ ವಿರುದ್ಧ ತಮ್ಮ ರಾಜಕೀಯ ತೆವಲಿಗಾಗಿ ಕಾಂಗ್ರೆಸ್ ಮುಖಂಡ ಬಿ ಕೆ ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಮತೀಯ ಶಕ್ತಿಗಳ ಓಲೈಕೆಗಾಗಿ…

ರಾಜ್ಯದಲ್ಲಿ 224 ತುಪ್ಪದ ಮಾದರಿಗಳು ಸುರಕ್ಷಿತ : ಸಚಿವ ದಿನೇಶ್ ಗುಂಡೂರಾವ್ ಮಾಹಿತಿ

ಬೆಂಗಳೂರು : ತಿರುಪತಿ ತುಪ್ಪ ವಿವಾದದ ಬಳಿಕ ರಾಜ್ಯದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ನಂದಿನಿ ತುಪ್ಪ ಹೊರತುಪಡಿಸಿ ಉಳಿದ ತುಪ್ಪಗಳ ಮಾದರಿ ಪರೀಕ್ಷೆ ನಡೆಸುತ್ತಿದ್ದು, ಈವರೆಗೆ 230 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಅದರಲ್ಲಿ 224 ಮಾದರಿಗಳು ಸುರಕ್ಷಿತವಾಗಿವೆ ಎಂಬುದು ಪರೀಕ್ಷೆಯಲ್ಲಿ…

ಇದು ಡಿಕೆಶಿ ಸಿಎಂ ಆಗುವ ಉಪ ಚುನಾವಣೆ!: ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಮೇಲೆ ಮುಡಾ ಹಗರಣ ಆರೋಪ ಬಂದ ಬೆನ್ನಲ್ಲೇ ಸಿಎಂ ರಾಜೀನಾಮೆಗೆ ತೀವೃ ಒತ್ತಡ ಬಂದಿತ್ತು. ಕಾಂಗ್ರೆಸ್ ನಲ್ಲೇ ಮುಂದಿನ ಸಿಎಂ ಬಗ್ಗೆ ರಾಜಕೀಯ ಬೆಳವಣಿಗೆಗಳು ಜೋರಾಗಿದ್ದವು. ಮುಂದಿನ ಸಿಎಂ ತಾವೇ ಎಂದು ಹಿರಿಯ ಕಾಂಗ್ರೆಸ್ ಶಾಸಕರು…

ಅಜೆಕಾರು:ವ್ಯಕ್ತಿ ಕೊಲೆ ಪ್ರಕರಣ: ಚಿನ್ನದಂಥ ಗಂಡ ಬಾಲಕೃಷ್ಣ ಪೂಜಾರಿಗೆ ವಿಷದ ಕೈತುತ್ತು ತಿನ್ನಿಸುತ್ತಲೇ ಕೊಂದ ಪರಮಪಾಪಿ ಪತ್ನಿ: ಮಕ್ಕಳ ಪಾಲಿಗೂ ವಿಲನ್ ಆದ ತಾಯಿ!

ಕಾರ್ಕಳ: ಅಜೆಕಾರಿನಲ್ಲಿ ಪ್ರಿಯಕರನ ಜತೆಸೇರಿ ಪತ್ನಿ ತನ್ನ ಗಂಡನನ್ನು ವಿಷವಿಕ್ಕಿ ಬಳಿಕ ಆತ ಚಿಕಿತ್ಸೆಯಿಂದ ಬದುಕಿದ ಬಳಿಕ ವಿಚಲಿತಳಾಗಿ ಗಂಡನನ್ನು ಕೊಂದೇಬಿಟ್ಟಿರುವ ಈ ಪ್ರಕರಣ ಇಡೀ ಹೆಣ್ಣು ಕುಲವೇ ತಲೆತಗ್ಗಿಸುವಂತಾಗಿದೆ. ಕೊಲೆ ಪ್ರಕರಣ ಆರೋಪಿಯಾದ ಪ್ರತಿಮಾಳ ಈ ಭಯಾನಕ ಕೃತ್ಯದ ರಹಸ್ಯಗಳು…

ಹಿಂದುಳಿದ ವರ್ಗಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಸರ್ವಸಮ್ಮತ ನಾಯಕತ್ವ ಬೆಳೆಸಬೇಕಿದೆ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್

ತುಮಕೂರು :ಹಿಂದುಳಿದ ವರ್ಗಗಳ ಎಲ್ಲ ಸಮುದಾಯಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಸರ್ವಸಮ್ಮತ ನಾಯಕತ್ವ ಬೆಳೆಸಬೇಕಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಅವರು ತುಮಕೂರಿನಲ್ಲಿ ನಡೆದ ಬ್ರಹ್ಮರ್ಷಿ ನಾರಾಯಣಗುರು ಜಯಂತಿ ಹಾಗೂ ಶೋಭಾಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದರು. ಹಿಂದುಳಿದ ವರ್ಗಗಳ…

ರಾಜ್ಯಾದ್ಯಂತ”ಹಲಾಲ್ ಮುಕ್ತ ದೀಪಾವಳಿ ಅಭಿಯಾನ”ಕ್ಕೆ ಚಾಲನೆ: ರಾಷ್ಟ್ರರಕ್ಷಣೆಗಾಗಿ ಹಲಾಲ್ ಖರೀದಿಸದಂತೆ ಪ್ರತಿಜ್ಞೆ ಮತ್ತು ಜಾಗೃತಿ ಆಂದೋಲನ!

ಶಿವಮೊಗ್ಗ: ಕಳೆದ ಅನೇಕ ವರ್ಷಗಳಿಂದ ಭಾರತದಲ್ಲಿ ಉದ್ದೇಶಪೂರ್ವಕವಾಗಿ ಹಲಾಲ್ ಉತ್ಪನ್ನಕ್ಕಾಗಿ ಬೇಡಿಕೆ ಕೊಡಲಾಗುತ್ತಿದ್ದು ಆದ್ದರಿಂದ ಹಿಂದೂ ವ್ಯಾಪಾರಿಗಳು ವ್ಯಾಪಾರ ಮಾಡಲು ಹಲಾಲ್ ಪ್ರಮಾಣ ಪತ್ರ ಪಡೆಯಬೇಕಾಗುತ್ತಿದೆ. ಮೊದಲು ಹಲಾಲ್ ಪರಿಕಲ್ಪನೆಯು ಕೇವಲ ಮಾಂಸದ ಉತ್ಪನ್ನಗಳು ಮತ್ತು ಮುಸ್ಲಿಂ ದೇಶಗಳಿಗೆ ರಫ್ತಿಗೆ ಸೀಮಿತವಾಗಿತ್ತು.…

ಬೇಲಿಕೇರಿ ಅದಿರು ನಾಪತ್ತೆ ಪ್ರಕರಣ: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ 7 ವರ್ಷ ಜೈಲು ಶಿಕ್ಷೆ, 9 ಕೋಟಿ ರೂ. ದಂಡ

ಬೆಂಗಳೂರು : ಬೇಲೆಕೇರಿ ಬಂದರಿನಿಂದ ಅದಿರು ಅಕ್ರಮ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ಗೆ 7 ವರ್ಷ ಜೈಲು ಶಿಕ್ಷೆ ಮತ್ತು 9 ಕೋಟಿ ದಂಡ ವಿಧಿಸಿದೆ. ಪ್ರಕರಣದ ವಾದ-ಪ್ರತಿವಾದ ಆಲಿಸಿದ್ದ ಜನಪ್ರತಿನಿಧಿಗಳ…