ಪ್ರಥಮ ಬಾರಿಗೆ ಆಯ್ಕೆಯಾದ ಶಾಸಕರ ಕ್ಷೇತ್ರಕ್ಕೆ ವಿಶೇಷ ಅನುದಾನ ನೀಡುವಂತೆ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಸಿಎಂ ಗೆ ಮನವಿ
ಉಡುಪಿ: ಪ್ರಥಮ ಬಾರಿಗೆ ಆಯ್ಕೆಯಾಗಿರುವ ಶಾಸಕರುಗಳ ಕ್ಷೇತ್ರದ ಜನರು ಅಭಿವೃದ್ಧಿ ವಿಚಾರವಾಗಿ ಶಾಸಕರ ಮೇಲೆ ಹೆಚ್ಚಿನ ನಿರೀಕ್ಷೆಯಿರಿಸಿದ್ದು, ಕ್ಷೇತ್ರದ ಅಭಿವೃದ್ಧಿ ಕೆಲಸಗಳಿಗೆ ಜನರಿಂದ ದಿನಂಪ್ರತಿ ಮನವಿಗಳನ್ನು ಸ್ವೀಕರಿಸುತ್ತಿದ್ದು, ಜನರ ಬೇಡಿಕೆಗಳಿಗೆ ಪೂರಕವಾಗಿ ಕ್ಷೇತ್ರದಲ್ಲಿ ಹೊಸ ಅಗತ್ಯ ಯೋಜನೆಗಳನ್ನು ಪ್ರಾರಂಭಿಸಲು ತಮ್ಮ ಕ್ಷೇತ್ರಗಳಿಗೆ…
