Category: ರಾಜ್ಯ

ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿಗೆ ಮಾತ್ರ ಅವಕಾಶ: ಸಿದ್ದರಾಮಯ್ಯ

ಬೆಂಗಳೂರು: ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಬೇಕು. ಪಟಾಕಿ‌ ಅವಘಡ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್​ ಸೂಚನೆ ನೀಡಿದ್ದಾರೆ. ಪರಿಸರಕ್ಕೆ ಹಾನಿಯಾಗುವ ಪಟಾಕಿಗಳಿಗೆ ಅವಕಾಶ ನೀಡಬಾರದು.…

ಮುಡಾ ಅಕ್ರಮ ಆರೋಪ: ಸಿಎಂ ಪತ್ನಿ ವಿಚಾರಣೆ ನಡೆಸಿದ ಲೋಕಾಯುಕ್ತ

ಮೈಸೂರು: ಮುಡಾ ಅಕ್ರಮ ಹಗರಣ ಎಫ್‌ಐಆರ್ ನಲ್ಲಿ 2ನೇ ಆರೋಪಿಯಾಗಿರುವ ಬಿ.ಎಂ.ಪಾರ್ವತಿ ಲೋಕಾಯುಕ್ತ ನೋಟಿಸ್ ಹಿನ್ನೆಲೆ ಇಂದು ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದರು. ಬೆಳಗ್ಗೆ 10 ಗಂಟೆಯಿAದ ಲೋಕಾಯುಕ್ತ ಕಚೇರಿಯಲ್ಲಿ ಸಿದ್ದರಾಮಯ್ಯ ಪತ್ನಿ ಬಿ.ಎಂ.ಪಾರ್ವತಿ ವಿಚಾರಣೆಗೆ ಹಾಜರಾಗಿದ್ದು, ಸುಮಾರು 3 ಗಂಟೆ…

ನಾಮ ಫಲಕಗಳನ್ನು ಕನ್ನಡದಲ್ಲೇ ಪ್ರದರ್ಶಿಸಬೇಕು : ಕರ್ನಾಟಕ ಹೈಕೋರ್ಟ್‌ ಸೂಚನೆ

ಬೆಂಗಳೂರು: ನೀವು ಕರ್ನಾಟಕದಲ್ಲಿದ್ದ ಮೇಲೆ ಸೂಚನಾ ಫಲಕಗಳನ್ನು ಕನ್ನಡದಲ್ಲಿಯೇ ಪ್ರದರ್ಶಿಸಲೇಬೇಕು ಎಂದು ಹೈಕೋರ್ಟ್‌ ಸೂಚನೆ ಹೊರಡಿಸಿದೆ. ಆ ಮೂಲಕ ಕರ್ನಾಟಕದಲ್ಲಿ ಕನ್ನಡಕ್ಕೆ ಅಗ್ರ ಆದ್ಯತೆ ಎಂಬ ರಾಜ್ಯ ಸರಕಾರದ ಆಶಯವನ್ನು ಹೈಕೋರ್ಟ್ ಬೆಂಬಲಿಸಿದೆ. ನ್ಯಾಯಾಲಯ ವಾಣಿಜ್ಯ ಮತ್ತು ಇತರೆ ಸಂಸ್ಥೆಗಳ ಸೂಚನಾ…

ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟೀಸ್ ಸಂಜೀವ್ ಖನ್ನ ನೇಮಕ:ನ.11 ರಂದು ಅಧಿಕಾರ ಸ್ವೀಕಾರ

ನವದೆಹಲಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನವೆಂಬರ್ 10 ನಿವೃತ್ತಿಯಾಗುತ್ತಿದ್ದಾರೆ. ಹೀಗಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಸುಪ್ರೀಂ ಕೋರ್ಟ್ ಮುಂದಿನ ಚೀಫ್ ಜಸ್ಟೀಸ್ ಆಗಿ ಸುಪ್ರೀಂ ಕೋರ್ಟ್ ಜಡ್ಜ್ ಸಂಜೀವ್ ಖನ್ನ ಅವರನ್ನು ನೇಮಕ ಮಾಡಿದ್ದಾರೆ. ನವೆಂಬರ್ 11…

ಮುಡಾ ಭೂ ಹಗರಣ ಪ್ರಕರಣ: ತನಿಖೆಗೆ ಅನುಮತಿ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಸಿದ್ದರಾಮಯ್ಯ

ಬೆಂಗಳೂರು: ಮುಡಾ ಭೂ ಹಗರಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದರು. ಇಡಿ ಅಧಿಕಾರಿಗಳು ಕೂಡ ಪ್ರಕರಣದ ಕುರಿತು ತೀವ್ರ ಶೋಧ ನಡೆಸುತ್ತಿದ್ದಾರೆ. ಸದ್ಯ ಈ ವಿಚಾರವಾಗಿ ಸೆಪ್ಟೆಂಬರ್ 24ರ ಆದೇಶ ಪ್ರಶ್ನಿಸಿ…

ಶಿಗ್ಗಾವಿ ಕ್ಷೇತ್ರಕ್ಕೆ ಕೊನೆಗೂ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ: ಪರಾಜಿತ ಅಭ್ಯರ್ಥಿಗೆ ಮತ್ತೆ ಮಣೆ ಹಾಕಿದ ಕಾಂಗ್ರೆಸ್!: ಯಾಸಿರ್ ಅಹ್ಮದ್ ಖಾನ್ ಪಠಾಣ್ ಸ್ಪರ್ಧೆ

ಬೆಂಗಳೂರು: ರಾಜ್ಯದಲ್ಲಿನ 3 ವಿಧಾನಸಭಾ ಕ್ಷೇತ್ರಗಳಿಗೆ ಈಗಾಗಲೇ ಚುನಾವಣೆ ಘೋಷಣೆಯಾಗಿದ್ದು, ಚುನಾವಣಾ ರಣಕಣ ರಂಗು ಪಡೆದಿದೆ. ಮೂರು ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಈಗಾಗಲೇ ತನ್ನ ಅಭ್ಯರ್ಥಿ ಘೋಷಣೆ ಮಾಡಿದ್ದು ಕಗ್ಗಂಟಾಗಿದ್ದ ಶಿಗ್ಗಾವಿ ವಿಧಾನಸಭಾ ಕ್ಷೇತ್ರಕ್ಕೆ ಅಳೆದುತೂಗಿ ಕೊನೆಗೂ ಅಭ್ಯರ್ಥಿಯನ್ನು ಫೈನಲ್ ಮಾಡಲಾಗಿದೆ.…

ಚನ್ನಪಟ್ಟಣ ಬೈ ಎಲೆಕ್ಷನ್: ಬಿಜೆಪಿ-ಜೆಡಿಎಸ್​​ ಮೈತ್ರಿ ಅಭ್ಯರ್ಥಿ ಘೋಷಣೆ-ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್‌ಗೆ ಎದುರಾಳಿಯಾಗಲಿದ್ದಾರೆ ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ ಎನ್​ಡಿಎ ಅಭ್ಯರ್ಥಿ ಕೊನೆಗೂ ಘೋಷಣೆಯಾಗಿದೆ. ನಾಮಪತ್ರ ಸಲ್ಲಿಕೆಗೆ ನಾಳೆ ಒಂದು ದಿನ ಬಾಕಿ ಇರುವಾಗಲೇ ಬಿಜೆಪಿ-ಜೆಡಿಎಸ್​ ಮೈತ್ರಿ ಅಭ್ಯರ್ಥಿ ಹೆಸರು ಪ್ರಕಟವಾಗಿದ್ದು, ಅಳೆದು ತೂಗಿ ಕೊನೆ ಕ್ಷಣದಲ್ಲಿ ನಿಖಿಲ್​ ಕುಮಾರಸ್ವಾಮಿ ಅವರಿಗೆ…

ನೇರ ಮಾರುಕಟ್ಟೆಯಲ್ಲಿ ಮುಂಚೂಣಿಯಲ್ಲಿರುವ EMWI ಮಾರ್ಕೆಟಿಂಗ್ ಕಂಪೆನಿ 2025ಕ್ಕೆ ರಾಜ್ಯದ ನಂಬರ್ ವನ್ ಸ್ಥಾನಕ್ಕೆ

ಸಾವಿರಾರು ಸಂಖ್ಯೆಯಲ್ಲಿ ಶಿಕ್ಷಣ ಮುಗಿಸಿ ಹೊರಬರುತ್ತಿರುವವರ ಯುವಕ ಯುವತಿಯರಿಗೆ ಬದುಕು ಕಟ್ಟಿಕೊಳ್ಳಲು ಸಹಕಾರಿಯಾಗುತ್ತಿರುವ ನೇರ ಮಾರುಕಟ್ಟೆ ಕಂಪೆನಿಗಳು ಭಾರತದಲ್ಲಿ ಅತೀವೇಗವಾಗಿ ಬೆಳೆಯುತ್ತಿವೆ. ಇಂತಹ ಹಲವಾರು ಕಂಪೆನಿಗಳ ಪೈಕಿ ಕರ್ನಾಟಕದ EMWI marketing Company (OPC)Pvt Ltd ಕಳೆದ ಹಲವಾರು ವರ್ಷಗಳಿಂದ ಸಾವಿರಾರು…

ಕರ್ನಾಟಕ ಪಬ್ಲಿಕ್ ಸ್ಕೂಲ್ ಮುನಿಯಾಲಿನ ಆರಾಧ್ಯ ಆರ್ ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಹೆಬ್ರಿ: ಕಿತ್ತೂರು ರಾಣಿ ಚೆನ್ನಮ್ಮ ಇವರ 200ನೇ ವರ್ಷದ ವಿಜಯೋತ್ಸವದ ನಿಮಿತ್ತ 6ರಿಂದ 8ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ನಡೆದ “ಕಿತ್ತೂರು ರಾಣಿ ಚೆನ್ನಮ್ಮ ರವರ ಜೀವನ ಚರಿತ್ರೆ ಮತ್ತು ಸಾಧನೆಗಳು” ಎಂಬ ವಿಷಯದ ಪ್ರಬಂಧ ಸ್ಪರ್ಧೆಯಲ್ಲಿ ಹೆಬ್ರಿ ತಾಲೂಕಿನ ಮುನಿಯಾಲು ಕೆಪಿಎಸ್…

ಶ್ರೀಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಪ್ರಕರಣ: ಮುಸ್ಲಿಂ ಪರ ಅರ್ಜಿ ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್

ಅಲಹಾಬಾದ್: ಮಥುರಾ ಶ್ರೀ ಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ಪ್ರಕರಣದಲ್ಲಿ ಈ ಪ್ರಕರಣಕ್ಕೆ ಸಂಬAಧಿಸಿದAತೆ ದಾಖಲಾಗಿರುವ ಎಲ್ಲ ಪ್ರಕರಣಗಳನ್ನು ಪ್ರತ್ಯೇಕವಾಗಿ ವಿಚಾರಣೆಗೆ ಒಳಪಡಿಸಬೇಕು ಎಂಬ ಮುಸ್ಲಿಂ ಪರ ಬೇಡಿಕೆಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಮಥುರಾದಲ್ಲಿ ನಡೆಯುತ್ತಿರುವ ಶ್ರೀ ಕೃಷ್ಣ ಜನ್ಮಭೂಮಿ-ಶಾಹಿ…