Category: ರಾಜ್ಯ

ದಕ್ಷಿಣ ಭಾರತ ಮಟ್ಟದ ಸೌತ್ ಝೋನ್ ಜೂನಿಯರ್ ಅಥ್ಲೆಟಿಕ್ಸ್: ಜ್ಞಾನಸುಧಾದ ವಿದ್ಯಾರ್ಥಿ ಚಿರಾಗ್ ಗೆ ಚಿನ್ನ ಮತ್ತು ಕಂಚಿನ ಪದಕ

ಮಣಿಪಾಲ: ಆಂದ್ರಪ್ರದೇಶದ ಗುಂಟೂರಿನಲ್ಲಿ 16.10.2024ರಿಂದ 19.10.2024ರವರೆಗೆ ನಡೆದ 35ನೇ ಸೌತ್ ಝೋನ್(ದಕ್ಷಿಣ ಭಾರತ ಮಟ್ಟ) ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ 2024ರಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು, ವಿದ್ಯಾ ನಗರದ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿ ಚಿರಾಗ್…

ಎಸ್​ಎಸ್​ಎಲ್​ಸಿ ಮಧ್ಯವಾರ್ಷಿಕ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಎಚ್ಚೆತ್ತ ಶಿಕ್ಷಣ ಇಲಾಖೆ: ಮುಖ್ಯ ಪರೀಕ್ಷೆಗೆ ಕಠಿಣ ನಿಯಮ

ಬೆಂಗಳೂರು: ಎಸ್​ಎಸ್​ಎಲ್​ಸಿ ಮಧ್ಯವಾರ್ಷಿಕ ಪ್ರಶ್ನೆ ಪತ್ರಿಕೆ ಲೀಕ್ ಬಳಿಕ ಶಿಕ್ಷಣ ಇಲಾಖೆ ಎಚ್ಚೆತ್ತುಗೊಂಡಿದೆ. ಸದ್ಯ ಹೈ ಅಲರ್ಟ್ ಆಗಿರುವ ಇಲಾಖೆ, ಎಸ್​ಎಸ್​ಎಲ್​ಸಿ ಮುಖ್ಯ ಪರೀಕ್ಷೆಗೆ ಮತಷ್ಟು ಕಠಿಣ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ. ವೆಬ್ ಕಾಸ್ಟಿಂಗ್ ಹಾಗೂ ಸಿಸಿಟಿವಿ ಕಣ್ಗಾವಲಿನ ಕಠಿಣ…

ಕಾರ್ಕಳ ಪರಶುರಾಮ ನಕಲಿ ಪ್ರತಿಮೆ ವಿವಾದ ಪ್ರಕರಣ: ಎಫ್‌ಐಆರ್ ರದ್ದು ಕೋರಿ ಶಿಲ್ಪಿ ಕೃಷ್ಣ ನಾಯಕ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು :ಉಡುಪಿ ಜಿಲ್ಲೆಯ ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ನಲ್ಲಿ ನಕಲಿ ಪ್ರತಿಮೆ ನಿರ್ಮಿಸಲಾಗಿದೆ ಎನ್ನುವ ಪ್ರಕರಣದ ಕುರಿತು ದಾಖಲಾಗಿದ್ದ ಎಫ್ ಐ ಆರ್ ರದ್ದು ಕೋರಿ ಶಿಲ್ಪಿ ಕೃಷ್ಣ ನಾಯಕ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ ಪರಶುರಾಮ ಪ್ರತಿಮೆ ಕಳ್ಳತನವಾಗಿದೆ…

ದೀಪಾವಳಿ ಪಟಾಕಿ ಸಿಡಿಸಲು ರಾಜ್ಯ ಸರ್ಕಾರದಿಂದ ಕೇವಲ 2 ಗಂಟೆ ಅವಕಾಶ: ಹಿಂದೂ ಹಬ್ಬಗಳಲ್ಲಿ ಪರಿಸರ ಮಾಲಿನ್ಯದ ಬೊಬ್ಬೆ ಹಾಕುವವರು ಇತರ ಸಮಯದಲ್ಲಿ ಮೌನವೇಕೆ ? ಹಿಂದೂ ಜನಜಾಗೃತಿ ಸಮಿತಿ ಪ್ರಶ್ನೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರ ದೀಪಾವಳಿ ನಿಮಿತ್ತ ರಾಜ್ಯಾದ್ಯಂತ ಮಹತ್ವದ ಆದೇಶ ಹೊರಡಿಸಿದ್ದು ಈ ಕಾಲಾವಧಿಯಲ್ಲಿ ರಾತ್ರಿ 8 ರಿಂದ 10 ಈ 2 ಗಂಟೆಗಳ ಕಾಲ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಿದೆ. ಪಟಾಕಿಗಳಿಂದ ಪರಿಸರ ಮಾಲಿನ್ಯ ಆಗುತ್ತಿದ್ದು ಹಾಗಾಗಿ…

ಬಿಜೆಪಿ-ಜೆಡಿಎಸ್​ ಮೈತ್ರಿಯಲ್ಲಿ ಬಿರುಕು: ಪರಿಷತ್ ಸ್ಥಾನಕ್ಕೆ ಸಿಪಿ ಯೋಗೇಶ್ವರ್ ರಾಜೀನಾಮೆ

ಹುಬ್ಬಳ್ಳಿ: ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದು, ಈಗಾಗಲೇ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಸಿ.ಪಿ ಯೋಗೇಶ್ವರ್ ಹೇಳಿದ್ದಾರೆ ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ನಿವಾಸಕ್ಕೆ ಭೇಟಿ ನೀಡಿದ ಅವರು, ವಿಧಾನ ಪರಿಷತ್ ಸದಸ್ಯ…

8, 9 ಮತ್ತು 10 ನೇ ತರಗತಿಗಳ ಅರ್ಧವಾರ್ಷಿಕ ಬೋರ್ಡ್ ಪರೀಕ್ಷೆಗಳ ಫಲಿತಾಂಶ ಪ್ರಕಟಿಸದಂತೆ ಸುಪ್ರೀಂ ಆದೇಶ

ನವದೆಹಲಿ: ವಿವಿಧ ತರಗತಿಗಳಿಗೆ ಅರ್ಧವಾರ್ಷಿಕ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತಿರುವ ಬಗ್ಗೆ ಸುಪ್ರೀಂಕೋರ್ಟ್ ಸೋಮವಾರ ಕರ್ನಾಟಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ 8, 9 ಮತ್ತು 10ನೇ ತರಗತಿಗಳ ಅರ್ಧವಾರ್ಷಿಕ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು…

ಆದಾಯ ಮೀರಿ‌ ಆಸ್ತಿ ಗಳಿಕೆ ಪ್ರಕರಣ: ಡಿಕೆ ಶಿವಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಬಿಐ

ನವದೆಹಲಿ: ಕರ್ನಾಟಕ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಇದೀಗ ಸಿಬಿಐ ಕೂಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಇದೇ ಪ್ರಕರಣದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ…

ಮಾನದಂಡಗಳಿಗೆ ವಿರುದ್ಧವಾಗಿ ಅಂತ್ಯೋದಯ,ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಸರ್ಕಾರದಿಂದ ಖಡಕ್ ಸೂಚನೆ: ಕಾನೂನು ಕ್ರಮದ ಜೊತೆಗೆ ದಂಡದ ಎಚ್ಚರಿಕೆ

ಬೆಂಗಳೂರು:: ಮಾನದಂಡಗಳಿಗೆ ವಿರುದ್ಧವಾಗಿ ಅಂತ್ಯೋದಯ ಮತ್ತು ಬಿಪಿಎಲ್ ಪಡಿತರ ಚೀಟಿ ಹೊಂದಿದ್ದಿದ್ದರೇ, ಅವುಗಳನ್ನು ಕೂಡಲೆ ತಾಲೂಕು ಕಚೇರಿಯ ಆಹಾರ ಶಾಖೆಗೆ ಹಿಂದುರುಗಿಸುವAತೆ ರಾಜ್ಯ ಸರ್ಕಾರ ಆದೇಶಿಸಿದೆ. ಒಂದು ವೇಳೆ ವಾಪಸ್ ನೀಡದೆ ಇದ್ದರೆ ಕಾನೂನು ಕ್ರಮದ, ಜೊತೆಗೆ ದಂಡ ಸಹ ವಿಧಿಸಲಾಗುವುದು…

ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ವಿಧಿವಶ

ಪುತ್ತೂರು: ಹನುಮಗಿರಿ ಮೇಳದ ಪ್ರಧಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಅವರು ಹೃದಯಾಘಾತದಿಂದ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಬೆಂಗಳೂರಿನಲ್ಲಿ ನಡೆಯಬೇಕಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಭಾಗವಹಿಸಲು ನಿನ್ನೆ (ಅಕ್ಟೋಬರ್ 20) ತೆರಳಿದ್ದ ಬಂಟ್ವಾಳ ಜಯರಾಮ ಆಚಾರ್ಯ ಅವರು ಇಂದು ಮುಂಜಾನೆ ಹೃದಯಾ…

ಬ್ಯಾಂಕ್ ಹರಾಜಿನಲ್ಲಿ ಆಸ್ತಿ ಖರೀದಿಸಿದವರು ಬಾಕಿ ಪಾವತಿಸದಿದ್ದರೆ ಠೇವಣಿ ಮುಟ್ಟುಗೋಲು ಹಾಕಿಕೊಳ್ಳಬಹುದು: ಹೈಕೋರ್ಟ್ ಮಹತ್ವದ ಆದೇಶ

ಉಡುಪಿ: ಬ್ಯಾಂಕ್ ಹರಾಜಿನಲ್ಲಿ ಆಸ್ತಿ ಖರೀದಿಸಿದವರು ನಿಗದಿತ ಅವಧಿಯಲ್ಲಿ ಬಾಕಿ ಪಾವತಿಸದಿದ್ದರೆ, ಮುಂಗಡವಾಗಿಟ್ಟಿದ್ದ ಠೇವಣಿಯನ್ನು ಮುಟ್ಟುಗೋಲು ಹಾಕಿಕೊಳ್ಳಬಹುದು ಎಂದು ಹೈಕೋರ್ಟ್ ಆದೇಶಿಸಿದೆ. ಉಡುಪಿ ಜಿಲ್ಲೆಯ ಕಾರ್ಕಳದ ಕೆ.ಸುಬ್ರಹ್ಮಣ್ಯರಾವ್ ಮತ್ತು ಅವರ ಪತ್ನಿ ಎಚ್.ಎಂ ನಾಗರತ್ನಗೆ 3.25 ಕೋಟಿ ರೂಪಾಯಿಗಳನ್ನು ಮರು ಪಾವತಿಸುವಂತೆ…