Category: ರಾಜ್ಯ

ಭಟ್ಕಳ: ಗರ್ಭಿಣಿ ಹಸುವಿನ ಹತ್ಯೆ ಪ್ರಕರಣ: ಓರ್ವ ಆರೋಪಿ ಬಂಧನ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕುಕ್ಕನೀರ ವೆಂಕಟಾಪುರ ಹೊಳೆಯಲ್ಲಿ ಗರ್ಭ ಧರಿಸಿದ ಹಸುವನ್ನು ಕೊಂದು ಭ್ರೂಣವನ್ನು ಎಸೆದುಹೋದ ಪ್ರಕರಣದಲ್ಲಿ ಓರ್ವ ಆರೋಪಿಯನ್ನು ಭಟ್ಕಳ ಪೊಲೀಸರು ಬಂಧಿಸಿದ್ದಾರೆ. ಭಟ್ಕಳ ಮೂಲದ ಇಬ್ರಾಹಿಂ ಮೊಹ್ಮದ್ ಹುವಾ (45) ಬಂಧಿತ ಆರೋಪಿ. ಕುಕ್ಕನೀರ ವೆಂಕಟಾಪುರ…

ಸಿಇಟಿ ಅಭ್ಯರ್ಥಿಗಳ ಜನಿವಾರ ತೆಗೆಸಿದ ಪ್ರಕರಣ: ಸಾಯಿ ಸ್ಪೂರ್ತಿ ಕಾಲೇಜಿನ ಪ್ರಿನ್ಸಿಪಾಲ್, ಸಿಬ್ಬಂದಿ ಅಮಾನತು

ಬೆಂಗಳೂರು: ಸಿಇಟಿ ಬರೆಯಲು ಬಂದಿದ್ದ ಅಭ್ಯರ್ಥಿಯ ಜನಿವಾರ ತೆಗೆಸಿದ ಆರೋಪದಲ್ಲಿ ತಪ್ಪಿತಸ್ಥ ಅಧಿಕಾರಿಗಳು ಹಾಗೂ ಕಾಲೇಜು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ ಬೀದರ್‌ನ ಸಾಯಿ ಸ್ಪೂರ್ತಿ ಪಿಯು ಕಾಲೇಜಿನ ಪ್ರಾಂಶುಪಾಲರನ್ನು ಅಮಾನತುಗೊಳಿಸಲಾಗಿದೆ. ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ವರದಿ ಸಲ್ಲಿಸಿದ್ದ ಬೀದರ್…

ಗ್ರಾಮ ಪಂಚಾಯಿತಿಗಳಲ್ಲಿ ಇ-ಸ್ವತ್ತು ಕಾರ್ಯನಿರ್ವಹಣಾ ಸಮಿತಿ ರಚನೆ : ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಗ್ರಾಮ ಪಂಚಾಯಿತಿಗಳಲ್ಲಿ ಇ-ಸ್ವತ್ತು ಕಾರ್ಯ ನಿರ್ವಹಣೆಗೆ ಸಮಿತಿ ರಚಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಒಟ್ಟು 12 ಅಧಿಕಾರಿಗಳನ್ನೊಳಗೊಂಡ ಇ-ಸ್ವತ್ತು ಕಾರ್ಯನಿರ್ವಹಣಾ ಸಮಿತಿ ರಚನೆ ಮಾಡಲಾಗಿದೆ. ಕರ್ನಾಟಕ ಗ್ರಾಮ…

ಭವಿಷ್ಯದ  ಕನಸು ಹೊತ್ತು ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಜನಿವಾರ ಕತ್ತರಿಸಿದ ಸಿಬ್ಬಂದಿ : ಶಾಸಕಯಶ್ ಪಾಲ್ ಸುವರ್ಣ ಆಕ್ರೋಶ

ಉಡುಪಿ: ವಿದ್ಯಾರ್ಥಿ ಜೀವನದಲ್ಲಿ ಕಠಿಣ ಪರಿಶ್ರಮ, ಪೂರ್ವ ಸಿದ್ಧತೆ ನಡೆಸಿ ಭವಿಷ್ಯದಲ್ಲಿ ಇಂಜಿನಿಯರ್, ವೈದ್ಯರಾಗ ಬೇಕೆಂಬ ಮಹತ್ವಾಕಾಂಕ್ಷೆಯಿಂದ ಸಿಇಟಿ ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ಜನಿವಾರ ಧರಿಸಿದ ಬ್ರಾಹ್ಮಣ ಹಾಗೂ ವಿವಿಧ ಸಮಾಜದ ವಿದ್ಯಾರ್ಥಿಗಳಿಗೆ ಅವಕಾಶ ನೀಡದೆ ವಿದ್ಯಾರ್ಥಿಗಳಿಂದ ಜನಿವಾರವನ್ನು…

ಮಂಗಳೂರು : ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ- 24 ಗಂಟೆಗಳಲ್ಲಿ ಮೂವರ ಬಂಧನ- ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾಹಿತಿ

ಮಂಗಳೂರು: ಮಂಗಳೂರು ಹೊರವಲಯದ ಕಲ್ಲಾಪು ನಿರ್ಜನ ಪ್ರದೇಶದಲ್ಲಿ ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಪತ್ತೆಯಾದ ಅಂತರರಾಜ್ಯ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ 24 ಗಂಟೆಯೊಳಗೆ ಉಳ್ಳಾಲ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮುಲ್ಕಿ ಮೂಲದ ಆಟೋ ಚಾಲಕ ಪ್ರಭುರಾಜ್(38),…

ಸರ್ಕಾರಿ ಬಸ್‌ಗಳಲ್ಲಿ ತಂಬಾಕು,ಸಿಗರೇಟು ಜಾಹೀರಾತು: ತೆರವುಗೊಳಿಸುವಂತೆ ಸಿಎಂ ಕಚೇರಿಯಿಂದ ಖಡಕ್ ಸೂಚನೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ತಂಬಾಕು, ಸಿಗರೇಟು, ಮದ್ಯ ಉತ್ಪನ್ನಗಳ ಜಾಹೀರಾತುಗಳನ್ನು ಸಂಪೂರ್ಣವಾಗಿ ತೆರವುಗೊಳಿಸುವಂತೆ ಮುಖ್ಯಮಂತ್ರಿ ಕಚೇರಿಯಿಂದ ಖಡಕ್ ಸೂಚನೆ ನೀಡಲಾಗಿದೆ. ಇದಕ್ಕೆ ಸಂಬAಧಪಟ್ಟ ಪರವಾನಗಿದಾರರಿಗೆ ಈಗಾಗಲೇ ನೋಟಿಸ್ ಕೂಡ ನೀಡಲಾಗಿದ್ದು, ಜಾಹೀರಾತುಗಳನ್ನು ಸಂಪೂರ್ಣವಾಗಿ ತೆರವುಗೊಳಿಸಲು ಕ್ರಮಕೈಗೊಳ್ಳಲಾಗಿದೆ…

ಮುಡಾ ಹಗರಣ:ಸಿಎಂ ಸಿದ್ದರಾಮಯ್ಯ, ಅವರ ಪತ್ನಿಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದ ತನಿಖೆಯನ್ನು ಸಿಬಿಐಗೆ ನೀಡುವಂತೆ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ, ಭಾವಮೈದ ಮಲ್ಲಿಕಾರ್ಜುನ ಸ್ವಾಮಿ ಮತ್ತು ಭೂಮಾಲೀಕ…

ಒಂದನೇ ತರಗತಿ ಸೇರ್ಪಡೆಗೆ ವಯೋಮಿತಿ ಸಡಲಿಕೆ: 5 ವರ್ಷ 5 ತಿಂಗಳು ತುಂಬಿದ್ದರೆ 1ನೇ ತರಗತಿಗೆ ದಾಖಲಾತಿಗೆ ಅವಕಾಶ: ಶಿಕ್ಷಣ ಸಚಿವ ಮಧು ಬಂಗಾರಪ್ಪ

ಬೆಂಗಳೂರು: ತೀವೃ ಚರ್ಚೆಗೆ ಗ್ರಾಸವಾಗಿದ್ದ ಒಂದನೇ ತರಗತಿಗೆ ದಾಖಲಾತಿಗೆ ವಯೋಮಿತಿ ಸಡಿಲಿಕೆ ವಿಚಾರದಲ್ಲಿ ರಾಜ್ಯ ಸರ್ಕಾರ ಪೋಷಕರ ಒತ್ತಾಯಕ್ಕೆ ಅಸ್ತು ಎಂದಿದೆ. ಈ ಬಾರಿಯ ಶೈಕ್ಷಣಿಕ ವರ್ಷಕ್ಕೆ ಮಿತಿಗೊಳಿಸಿ ರಾಜ್ಯದಲ್ಲಿ 1ನೇ ತರಗತಿಗೆ ಮಕ್ಕಳ ದಾಖಲಾತಿಗೆ ವಯೋಮಿತಿ ಸಡಿಲಿಕೆ ಮಾಡಲಾಗಿದ್ದು 5…

ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಇನ್ನೂ ನಾಲ್ವರ ವಿರುದ್ಧ ಚಾರ್ಜ್​ಶೀಟ್ ಸಲ್ಲಿಕೆ

ಬೆಂಗಳೂರು: ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್​ಐಎ ಇನ್ನೂ 4 ಜನರ ವಿರುದ್ಧ ಚಾರ್ಜ್​ಶೀಟ್ ಸಲ್ಲಿಕೆ ಮಾಡಿದೆ. ಅಬ್ದುಲ್ ರೆಹಮಾನ್, ನೌಷದ್, ಅಬ್ದುಲ್ ನಾಸೀರ್, ಅತೀಕ್ ಅಹ್ಮದ್​ ವಿರುದ್ಧ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಕೆ ಮಾಡಲಾಗಿದೆ.…

ಉಡುಪಿ  : ಬೀಡಿ ಕಾರ್ಮಿಕರ ಕನಿಷ್ಟ ವೇತನ, ತುಟ್ಟಿಭತ್ಯೆ ಕಡಿತ ಖಂಡಿಸಿ  ಪ್ರತಿಭಟನೆ

ಉಡುಪಿ : ಬೀಡಿ ಕಾರ್ಮಿಕರ ಕನಿಷ್ಟ ವೇತನ ಹಾಗೂ ತುಟ್ಟಿಭತ್ಯೆಯನ್ನು ಕಡಿತ ಗೊಳಿಸಿದ ಸರಕಾರದ ಕ್ರಮವನ್ನು ಖಂಡಿಸಿ ಆದೇಶ ವಾಪಾಸ್ಸಾತಿಗೆ ಒತ್ತಾಯಿಸಿ ಇಂದು ಬೀಡಿ & ಟೋಬ್ಯಾಕೋ ಲೇಬರ್ ಯೂನಿಯನ್ ನೇತ್ರತ್ವದಲ್ಲಿ ಉಡುಪಿಯ ತಹಶಿಲ್ದಾರರ ಕಛೇರಿ ಮುಂದೆ ಸರಕಾರದ ಆದೇಶ ಪ್ರತಿ…