ಬ್ಯಾಂಕ್ ಹರಾಜಿನಲ್ಲಿ ಆಸ್ತಿ ಖರೀದಿಸಿದವರು ಬಾಕಿ ಪಾವತಿಸದಿದ್ದರೆ ಠೇವಣಿ ಮುಟ್ಟುಗೋಲು ಹಾಕಿಕೊಳ್ಳಬಹುದು: ಹೈಕೋರ್ಟ್ ಮಹತ್ವದ ಆದೇಶ
ಉಡುಪಿ: ಬ್ಯಾಂಕ್ ಹರಾಜಿನಲ್ಲಿ ಆಸ್ತಿ ಖರೀದಿಸಿದವರು ನಿಗದಿತ ಅವಧಿಯಲ್ಲಿ ಬಾಕಿ ಪಾವತಿಸದಿದ್ದರೆ, ಮುಂಗಡವಾಗಿಟ್ಟಿದ್ದ ಠೇವಣಿಯನ್ನು ಮುಟ್ಟುಗೋಲು ಹಾಕಿಕೊಳ್ಳಬಹುದು ಎಂದು ಹೈಕೋರ್ಟ್ ಆದೇಶಿಸಿದೆ. ಉಡುಪಿ ಜಿಲ್ಲೆಯ ಕಾರ್ಕಳದ ಕೆ.ಸುಬ್ರಹ್ಮಣ್ಯರಾವ್ ಮತ್ತು ಅವರ ಪತ್ನಿ ಎಚ್.ಎಂ ನಾಗರತ್ನಗೆ 3.25 ಕೋಟಿ ರೂಪಾಯಿಗಳನ್ನು ಮರು ಪಾವತಿಸುವಂತೆ…
