ಉಡುಪಿ : ನಕ್ಸಲ್ ತೊಂಬಟ್ಟು ಲಕ್ಷ್ಮೀ ಇಂದು ಜಿಲ್ಲಾಡಳಿತ ಮುಂದೆ ಶರಣಾಗತಿ
ಉಡುಪಿ: ಕುಂದಾಪುರ ತಾಲೂಕಿನ ಮಚ್ಚಟ್ಟು ತೊಂಬಟ್ಟು ಗ್ರಾಮದ ನಕ್ಸಲ್ ಮಹಿಳೆ ಲಕ್ಷ್ಮೀ ಉಡುಪಿ ಅಥವಾ ಚಿಕ್ಕಮಗಳೂರಿನಲ್ಲಿ ರವಿವಾರ ಶರಣಾಗುವ ಮೂಲಕ ಕರ್ನಾಟಕದಲ್ಲಿ ಮುಖ್ಯ ವಾಹಿನಿಗೆ ಬರಲಿದ್ದಾಳೆ. ಲಕ್ಷ್ಮೀ ಮೇಲೆ ಶಂಕರನಾರಾಯಣ/ಅಮಾಸೆಬೈಲ್ ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣಗಳಿವೆ. ಇದನ್ನು ಹೊರತುಪಡಿಸಿ ಬೇರೆಲ್ಲೂ ಇವಳ…
