ಕೇವಲ 8 ದಿನಗಳಲ್ಲಿ 11ಇ ಸ್ಕೆಚ್ ಜೀಮೀನಿನ ಹದ್ದುಬಸ್ತು , ತಾತ್ಕಾಲ್ ಪೋಡಿ ವಿತರಣೆ: ಕಂದಾಯ ಸಚಿವ ಕೃಷ್ಣಭೈರೇಗೌಡ
ಬೆಂಗಳೂರು: ಇನ್ನುಮುಂದೆ ಕೇವಲ 8 ದಿನಗಳಲ್ಲೇ 11ಇ ಸ್ಕೆಚ್ ಜಮೀನಿನ ಹದ್ದುಬಸ್ತು, ತಾತ್ಕಾಲ್ ಪೋಡಿಯನ್ನು ವಿತರಣೆ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ಅವರು ವಿಧಾನಸೌಧದಲ್ಲಿ ಗುರುವಾರ ನಡೆದ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಹಾಗೂ…
