ಮುಡಾ ಹಗರಣ: ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಇಂದು ಮಹತ್ವದ ದಿನವಾಗಿದ್ದು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಏಕಸದಸ್ಯ ಪೀಠ ನಡೆಸಲಿದೆ. ಸಿದ್ದರಾಮಯ್ಯ ಪರವಾಗಿ ಹಿರಿಯ ವಕೀಲ…
