2025ನೇ ಸಾಲಿನ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯು ಪರೀಕ್ಷೆಯ ವೇಳಾಪಟ್ಟಿ ಪ್ರಕಟ: ಮಾ.1 ರಿಂದ 20 ರವರೆಗೆ ದ್ವಿತೀಯ ಪಿಯು ಪರೀಕ್ಷೆ- ಮಾ.21 ರಿಂದ ಏ.4 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ
ಬೆಂಗಳೂರು: 2025ನೇ ಸಾಲಿನ ಎಸ್‌ಎಸ್‌ಎ¯ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ದ್ವಿತೀಯ ಪಿಯು ಪರೀಕ್ಷೆ -1 ಹಾಗೂ…
