Category: ರಾಜ್ಯ

ಕರ್ನಾಟಕದಲ್ಲಿ ಮತ್ತೆ ಮುಂದುವರಿದ ಜಾಹೀರಾತು ಸಮರ: ದಸರಾ ಶುಭಾಶಯ ನೆಪದಲ್ಲಿ ವಿಪಕ್ಷಗಳಿಗೆ ಕಾಂಗ್ರೆಸ್ ತಿರುಗೇಟು!

ಬೆಂಗಳೂರು: “ದುಷ್ಟ ಶಕ್ತಿ ಎದುರು ಸತ್ಯದ ಜಯ. ಸರ್ಕಾರವನ್ನ ಅಸ್ಥಿರಗೊಳಿಸಲು ವಾಮಮಾರ್ಗ, ಮೋಸದಿಂದ ಯತ್ನಿಸುತ್ತಿರುವ ದುಷ್ಟಶಕ್ತಿಗಳನ್ನು ತಾಯಿ ಚಾಮುಂಡೇಶ್ವರಿ ನಿಗ್ರಹಿಸಲಿ” ಇದು ಇಂದು ಎಲ್ಲಾ ಪತ್ರಿಕೆಗಳ ಮುಖಪುಟದಲ್ಲೇ ಪ್ರಕಟಗೊಂಡ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಜಾಹೀರಾತು. ಈ ಮೂಲಕ ದಸರಾ ಶುಭಾಶಯ ಕೋರುವ…

ಮುಡಾ, ವಾಲ್ಮೀಕಿ ಎರಡು ಕೇಸ್‌ನಲ್ಲಿ ಸಿದ್ದರಾಮಯ್ಯನವರೇ ಅಪರಾಧಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಮೈಸೂರು : ಮುಡಾ, ವಾಲ್ಮೀಕಿ ಎರಡು ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯನವರೇ ಅಪರಾಧಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅನೈತಿಕವಾಗಿ ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತಿದ್ದಾರೆ. ಮುಡಾ, ವಾಲ್ಮೀಕಿ ಎರಡು ಕೇಸ್‌ನಲ್ಲಿ ಅವರೇ ಅಪರಾಧಿ.…

ಶಾಸಕ ವಿನಯ್ ಕುಲಕರ್ಣಿ ವಿರುದ್ಧದ ಅತ್ಯಾಚಾರ ಪ್ರಕರಣ: ಸಿಐಡಿ ತನಿಖೆ’ಗೆ ವಹಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಧಾರವಾಡ ಗ್ರಾಮಾಂತರ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ವಿರುದ್ಧದ ಅತ್ಯಾಚಾರ ಕೇಸ್ ಮತ್ತು ಖಾಸಗಿ ಸುದ್ದಿವಾಹಿನಿ ಮುಖ್ಯಸ್ಥ ಹಾಗೂ ಹಾವೇರಿ ಜಿಲ್ಲೆಯ ಮಹಿಳೆ ವಿರುದ್ದ ಶಾಸಕರು ದಾಖಲಿಸಿರುವ ಬ್ಲ್ಯಾಕ್ ಮೇಲ್ ಪ್ರಕರಣಗಳ ತನಿಖೆಯನ್ನು ರಾಜ್ಯ ಅಪರಾಧ…

ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಅವ್ಯವಹಾರ ಆರೋಪ: ಬಿಜೆಪಿ ನಾಯಕರ ವಿರುದ್ಧ ತನಿಖೆಗೆ ಎಸ್‌ಐಟಿ ತಂಡ ರಚಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ವೈದ್ಯಕೀಯ ಉಪಕರಣಗಳ ಖರೀದಿಯ ವಿಚಾರದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಕುರಿತು ವಿಚಾರಣೆಗೆ ನೇಮಿಸಲಾದ ಜಸ್ಟೀಸ್ ಮೈಕಲ್ ಡಿ ಕುನ್ಹಾ ರವರ ವಿಚಾರಣಾ ಆಯೋಗದ ಮಧ್ಯಂತರ ಅವಧಿಯ ಸತ್ಯಸಂಶೋಧನಾ ವರದಿಯ ಕುರಿತು ತನಿಖೆ ಮತ್ತು ಕ್ರಮಗಳನ್ನು ಮುಂದುವರೆಸಲು ಎಸ್‌ಐಟಿ…

ಟಾಟಾ ಗ್ರೂಪ್ ಮುಖ್ಯಸ್ಥ ರತನ್ ಟಾಟಾ ನಿಧನ: ಕೈಗಾರಿಕೋದ್ಯಮಿ ನಿಧನಕ್ಕೆ ಪ್ರಧಾನಿ ಸೇರಿದಂತೆ ಹಲವು ಗಣ್ಯರ ಸಂತಾಪ

ಮುಂಬಯಿ: ಟಾಟಾ ಗ್ರೂಪ್ ಮುಖ್ಯಸ್ಥ ಹಾಗೂ ದೇಶದ ಹಿರಿಯ ಕೈಗಾರಿಕೋದ್ಯಮಿ ರತನ್ ಟಾಟಾ ಅವರು ಬುಧವಾರ ರಾತ್ರಿ 11.30 ರ ಸುಮಾರಿಗೆ 86 ನೇ ವಯಸ್ಸಿನಲ್ಲಿ ವಯೋಸಹಜ ಅನಾರೋಗ್ಯದಿಂದ ಬುಧವಾರ ರಾತ್ರಿ ಮುಂಬೈನಲ್ಲಿ ಕೊನೆಯುಸಿರೆಳೆದಿದ್ದಾರೆ ಈ ಕುರಿತು ಟಾಟಾ ಸಮೂಹದ ಕೈಗಾರಿಕಾ…

ಮೈಸೂರು ದಸರಾದಲ್ಲಿ ಭಾಗವಹಿಸಿದರೆ ಕಪ್ಪು ಬಾವುಟ ಪ್ರದರ್ಶನ: ರಾಜ್ಯಪಾಲ ಗೆಹ್ಲೋಟ್‌ಗೆ ಸಿಎಂ ಬೆಂಬಲಿಗರ ಎಚ್ಚರಿಕೆ

ಮೈಸೂರು: ಮುಡಾ ಸೈಟ್ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಆರೋಪದ ಕುರಿತು ಈ ಪ್ರಕರಣದ ತನಿಖೆಗೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಡೆ ವಿರುದ್ಧ ಸಿಎಂ ಸಿದ್ಧರಾಮಯ್ಯ ಅಕ್ಷರಶಃ ಸಿಟ್ಟಾಗಿದ್ದರು.ಇದೀಗ ಸಿದ್ದು ಬೆಂಬಗಲಿಗರು ರಾಜ್ಯಪಾಲರ ವಿರುದ್ಧ ತಿರುಗಿಬಿದ್ದಿದ್ದು,…

ಉಡುಪಿ-ಕುಂದಾಪುರದಿಂದ ತಿರುಪತಿಗೆ ನೇರ ರೈಲು ಸಂಚಾರ ಸೇವೆ ಆರಂಭ: ನನಸಾದ ಉಡುಪಿ ಜಿಲ್ಲೆಯ ಜನರ ದಶಕದ ಕನಸು

ಉಡುಪಿ : ತಿರುಪತಿ ಮತ್ತು ಉಡುಪಿ ಕುಂದಾಪುರ ನಡುವೆ ನೇರ ರೈಲು ಸೇವೆ ಬೇಕು ಎನ್ನುವ ದಶಕಗಳ ಕನಸು ನನಸಾಗಿದ್ದು, ಹೈದರಾಬಾದ್ ಮಹಾನಗರಿಯ ಜತೆಯೂ ಈ ಮೂಲಕ ರೈಲು ಸೇವೆ ಆರಂಭವಾಗಿದೆ. ಬುಧವಾರ ಮತ್ತು ಶನಿವಾರ ಸಂಜೆ 5ಕ್ಕೆ ಕುಂದಾಪುರ ಉಡುಪಿ…

ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆ: ಚಾರ್ಮಾಡಿ ಘಾಟ್‌ನಲ್ಲಿ ಮತ್ತೆ ಗುಡ್ಡ ಕುಸಿತ, ಪ್ರಯಾಣಿಕರ ಪರದಾಟ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಇದರ ಪರಿಣಾಮ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್‌ನಲ್ಲಿ ಸಾಲು ಸಾಲು ಗುಡ್ಡ ಕುಸಿತ ಉಂಟಾಗಿದೆ. ಮತ್ತೊಂದೆಡೆ ಮಳೆ ನೀರು ರಸ್ತೆಯ ಮೇಲೆ ನದಿಯಂತೆ ಹರಿಯುತ್ತಿದೆ. ಇದರಿಂದ ಚಾರ್ಮಾಡಿ ಘಾಟ್‌ನಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದ್ದು,ವಾಹನ…

ಮಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ : ಮತ್ತೆ ಮೂವರು ಆರೋಪಿಗಳು ಅರೆಸ್ಟ್

ಮಂಗಳೂರು: ಮಾಜಿ ಶಾಸಕ ಮೊಯಿದ್ದಿನ್‌ ಬಾವಾ ಸಹೋದರ, ಉದ್ಯಮಿ ಮಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ಬುಧವಾರ (ಅ9) ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಪ್ರಕರಣ ಪ್ರಮುಖ ಮಾಸ್ಟರ್ ಮೈಂಡ್ ಎ2 ಆರೋಪಿ ಅಬ್ದುಲ್…

ದಸರಾ ಹಬ್ಬಕ್ಕೆ ರಜೆ ನೀಡದ ಆರೋಪ: ಕ್ರಿಶ್ಚಿಯನ್ ಶಿಕ್ಷಣ ಸಂಸ್ಥೆಗಳ ವಿರುದ್ಧ ಪ್ರಮೋದ್ ಮುತಾಲಿಕ್ ಆಕ್ರೋಶ

ಧಾರವಾಡ : ಕ್ರಿಶ್ಚಿಯನ್ ಶಿಕ್ಷಣ ಸಂಸ್ಥೆಗಳು ದಸರಾ ಹಬ್ಬಕ್ಕೆ ರಜೆ ನೀಡದೇ ಶಿಕ್ಷಣ ಇಲಾಖೆಯ ನಿಯಮಾವಳಿ ಉಲ್ಲಂಘಿಸಿದ್ದಾರೆ ಎಂದು ಶ್ರೀರಾಮ ಸೇನೆ ಮುಖಂಡ ಮುತಾಲಿಕ್ ಆರೋಪಿಸಿದ್ದಾರೆ. ದಸರಾ ರಜೆಯನ್ನು ಸರ್ಕಾರ ವು ಕರ್ನಾಟಕದಲ್ಲಿ ಅಧಿಕೃತವಾಗಿ ಘೋಷಣೆ ಮಾಡಿದೆ. ಆದರೆ ಕ್ರಿಶ್ಚಿಯನ್ ಶಾಲೆಗಳಲ್ಲಿ…