Category: ರಾಜ್ಯ

ಮಣಿಪಾಲ ಜ್ಞಾನಸುಧಾ : ನೈಜ ಆರ್ ಹೆಗ್ಡೆ ಭಾರತೀಯ ವಾಲಿಬಾಲ್ ತಂಡದ ತರಬೇತಿ ಶಿಬಿರಕ್ಕೆ ಆಯ್ಕೆ

ಮಣಿಪಾಲ,ಮೇ.16: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೈಜ ಆರ್ ಹೆಗ್ಡೆ ಇವರು ರಾಷ್ಟ್ರೀಯ ಸ್ಕೂಲ್ ಗೇಮ್ಸ್ ಫೆಡರೇಷನ್ ನಡೆಸುವ 18ರ ವಯೋಮಿತಿಯ ಬಾಲಕಿಯರ ವಿಭಾಗದ ಅಂತಾರಾಷ್ಟ್ರೀಯ ವಾಲಿಬಾಲ್ ಪಂದ್ಯಾಟಕ್ಕೆ ಭಾರತೀಯ ವಾಲಿಬಾಲ್ ತಂಡದ ಆಯ್ಕೆಯ ತರಬೇತಿ…

ಬಂಗಾಳ ಉಪಸಾಗರದ ವಾಯುಭಾರ ಕುಸಿತ: ಮುಂದಿನ 3-4 ದಿನ ರಾಜ್ಯಾದ್ಯಂತ ಭಾರೀ ಮಳೆ

ಬೆಂಗಳೂರು, ಮೇ 16: ಬಂಗಾಳ ಉಪಸಾಗರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮುಂದಿನ 3 ರಿಂದ 4 ದಿನಗಳ ಕಾಲ (ಮೇ 15 ರಿಂದ 18 ರವರೆಗೆ) ಕರ್ನಾಟಕದಾದ್ಯಂತ ಗುಡುಗು, ಸಿಡಿಲು ಮತ್ತು ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು…

ಜನಸಾಮಾನ್ಯರಿಗೆ ಮತ್ತೆ ಬೆಲೆಏರಿಕೆಯ ಆಘಾತ: ಪ್ರತಿ ಲೀಟರ್ ಪೆಟ್ರೋಲ್,ಡೀಸೆಲ್ ದರ 3 ರೂ. ಏರಿಕೆ

ನವದೆಹಲಿ,ಮೇ.15: ದೈನಂದಿನ ವಸ್ತುಗಳ ಬೆಲೆಏರಿಕೆಯ ಮಧ್ಯೆ ಆತಂಕದ ಜೀವನ ನಡೆಸುತ್ತಿರುವ ಜನಸಾಮಾನ್ಯರಿಗೆ ಮತ್ತೊಂದು ಬೆಲೆಏರಿಕೆಯ ಬಿಸಿ ತಟ್ಟಿದ್ದು, ಪೆಟ್ರೋಲ್ ಹಾಗೂ ಡೀಸೆಲ್ ದರ ಪ್ರತಿ ಲೀಟರ್‌ಗೆ 3 ರೂ. ಏರಿಕೆಯಾಗಿದೆ. ಇಂಧನ ದರ ಏರಿಕೆ ಬಗ್ಗೆ ತೈಲ ಕಂಪನಿಗಳು ಶುಕ್ರವಾರ ಬೆಳಗ್ಗೆ…

ಮೇ 30ರಿಂದ ರಾಜ್ಯದಲ್ಲಿ 3ನೇ ಹಂತದ SIR ಪ್ರಕ್ರಿಯೆ ಆರಂಭ: ಕರ್ನಾಟಕ ಸೇರಿ 16 ರಾಜ್ಯಗಳು, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ

ನವದೆಹಲಿ, ಮೇ 14: ಕರ್ನಾಟಕ ಸೇರಿದಂತೆ 16 ರಾಜ್ಯಗಳು ಹಾಗೂ 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಸಲು ಚುನಾವಣಾ ಆಯೋಗ ಆದೇಶಿಸಿದೆ. ದೇಶದಲ್ಲಿ 3ನೇ ಹಂತದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಮೇ…

ವಸ್ತ್ರ ಸಂಹಿತೆ ವಿವಾದ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ಹಂತದಲ್ಲೇ ಹಿಜಾಬ್ ಆದೇಶ ಹಿಂಪಡೆದಿದ್ದು ನ್ಯಾಯಾಂಗ ನಿಂದನೆಯಾಗುತ್ತದೆ: ಸರ್ಕಾರದ ವಿರುದ್ಧ ಸುನಿಲ್ ಕುಮಾರ್ ಆಕ್ರೋಶ

ಕಾರ್ಕಳ,ಮೇ.14:ಹಿಜಾಬ್ ನಿಷೇಧ ಆದೇಶ ವಾಪಾಸು ಪಡೆಯುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ತನ್ನ ಮುಸ್ಲಿಂ ಓಲೈಕೆ ನೀತಿಯನ್ನು ಬಹಿರಂಗಪಡಿಸಿದೆ. ರಾಜ್ಯದ ಎಲ್ಲಾ ಸರ್ಕಾರಿ ಶಿಕ್ಷಣ ಸಂಸ್ಥೆಗಳು ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ಸಮಾನತೆ ಕಾಯುವ ನಿಟ್ಟಿನಲ್ಲಿ 2022ರಲ್ಲಿ ವಸ್ತ್ರಸಂಹಿತೆಯನ್ನು ಜಾರಿಗೆ ತಂದಿತ್ತು.…

ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಸೇರಿದಂತೆ ಸಾಂಪ್ರದಾಯಿಕ ಉಡುಪು ಧರಿಸಲು ಸರ್ಕಾರದ ಅನುಮತಿ

ಬೆಂಗಳೂರು,ಮೇ.13: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಏಕರೂಪತೆ, ಸಮಾನತೆ ಮತ್ತು ಜಾತ್ಯತೀತತೆಯನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಈ ಹಿಂದೆ 2022ರ ಫೆ 5ರಂದು ಹೊರಡಿಸಲಾಗಿದ್ದ ಹಳೆಯ ಆದೇಶವನ್ನು ಹಿಂಪಡೆದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಹೊಸ…

ಮಧ್ಯ ಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆಯಲ್ಲಿ ತೈಲದ ಮಿತ ಬಳಕೆ ಕುರಿತು ಪ್ರಧಾನಿ ಹೇಳಿಕೆಯನ್ನು ವಿರೋಧಿಸುತ್ತಿರುವುದು ಕಾಂಗ್ರೆಸ್ ಪಕ್ಷದ ನೈತಿಕ ದಿವಾಳಿತನಕ್ಕೆ ಸಾಕ್ಷಿ: ಬಿಜೆಪಿ ವಕ್ತಾರ ರವೀಂದ್ರ ಮೊಯ್ಲಿ

ಕಾರ್ಕಳ, ಮೇ.12: ಅಮೇರಿಕ ಇರಾನ್ ಸಂಘರ್ಷದ ಪರಿಣಾಮವಾಗಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್,ಡಿಸೇಲ್ ಬೆಲೆ ಏರಿಕೆ, ಮಾರುಕಟ್ಟೆಯಲ್ಲಿನ ಪೂರೈಕೆಯಲ್ಲಿ ವ್ಯತ್ಯಯ ಮತ್ತು ವಿತ್ತೀಯ ಕೊರತೆಯಿಂದಾಗಿ ಮುಂಬರುವದಿನಗಳಲ್ಲಿ ದೇಶದ ಆರ್ಥಿಕ ಸ್ಥಿತಿ ಸಂಕಷ್ಟಕ್ಕೊಳಗಾಗಬಹುದೆಂಬ ಮುನ್ನೆಚ್ಚರಿಕೆಯಿಂದ ಪ್ರಧಾನಿ ನರೇಂದ್ರ ಮೋದಿಯವರು ಜನ ಸಾಮಾನ್ಯರಲ್ಲಿ ಪೆಟ್ರೋಲ್, ಡಿಸೇಲ್…

ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ : ಮೇ 3 ರಂದು ನಡೆದಿದ್ದ NEET ಪರೀಕ್ಷೆ ರದ್ದು- ಸಿಬಿಐ ತನಿಖೆಗೆ ಆದೇಶ

ನವದೆಹಲಿ, ಮೇ 12: ದೇಶಾದ್ಯಂತ ವೈದ್ಯಕೀಯ ಶಿಕ್ಷಣ ಪ್ರವೇಶಕ್ಕಾಗಿ ಮೇ 3ರಂದು ನಡೆದಿದ್ದ ನೀಟ್ ಯುಜಿ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಅಧಿಕೃತವಾಗಿ ರದ್ದುಗೊಳಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ…

ಎಣ್ಣೆ ಪ್ರಿಯರ ಕಿಕ್ ಏರಿಸಿದ ಸರ್ಕಾರ! : ರಾಜ್ಯದಲ್ಲಿ ‘ಆಲ್ಕೋಹಾಲ್ ಇನ್ ಬೇವರೇಜ್’ ತೆರಿಗೆ ಜಾರಿ

ಬೆಂಗಳೂರು, ಮೇ 12: ರಾಜ್ಯ ಸರ್ಕಾರವು ಮದ್ಯದ ಮೇಲಿನ ತೆರಿಗೆ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತಂದು, “ಆಲ್ಕೋಹಾಲ್ ಇನ್ ಬೇವರೇಜ್” (AIB) ಆಧಾರಿತ ಹೊಸ ಅಬಕಾರಿ ನೀತಿಯನ್ನು ಸೋಮವಾರದಿಂದ (ಮೇ 11) ಅಧಿಕೃತವಾಗಿ ಜಾರಿಗೆ ತಂದಿದೆ.ಈ ಮೂಲಕ, ಈ ಮಾದರಿಯ ಅಬಕಾರಿ…

ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಫಲಿತಾಂಶಕ್ಕೆ ಸುಪ್ರೀಂ ತಡೆ : ಜೀವರಾಜ್ ಶಾಸಕತ್ವ ರದ್ದು, ರಾಜೇಗೌಡ ಶಾಸಕ ಸ್ಥಾನ ಮರುಸ್ಥಾಪನೆಗೆ ಆದೇಶ

ನವದೆಹಲಿ,ಮೇ.11: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ನಡೆದು ಚುನಾವಣಾ ಫಲಿತಾಂಶ ಪ್ರಕಟಿಸಿದ್ದ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಸೋಮವಾರ ಮಹತ್ವದ ತೀರ್ಪು ನೀಡಿದೆ. ಅಂಚೆ ಮತಗಳ ಎಣಿಕೆಯಲ್ಲಿನ ಅಕ್ರಮದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ಟಿ.ಡಿ. ರಾಜೇಗೌಡ ಅವರ ಶಾಸಕ…