Category: ರಾಜ್ಯ

ಬಗರ್‌ಹುಕುಂ ಅರ್ಜಿಗಳ ವಿಲೇವಾರಿಗೆ ಎರಡು ತಿಂಗಳ ಗಡುವು: ತಹಸೀಲ್ದಾರ್‌ಗಳಿಗೆ ಕೃಷ್ಣ ಬೈರೇಗೌಡ ಎಚ್ಚರಿಕೆ

ಬೆಂಗಳೂರು: ರಾಜ್ಯಾದ್ಯಂತ ಬಗರ್‌ಹುಕುಂ ಅರ್ಜಿಗಳ ವಿಲೇವಾರಿಗೆ ಎರಡು ತಿಂಗಳ ಗಡುವು ನೀಡಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, ಸಕಾರಾತ್ಮಕವಾಗಿ ಕಾರ್ಯ ನಿರ್ವಹಿಸದ ತಹಸೀಲ್ದಾರ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಾರೆ. ಶನಿವಾರ ವಿಕಾಸಸೌಧದಲ್ಲಿ ರಾಜ್ಯದ ಎಲ್ಲಾ ತಹಶೀಲ್ದಾರ್ ಹಾಗೂ…

ಗಂಗೊಳ್ಳಿ ಖಾರ್ವಿಕೇರಿ ದೇವಸ್ಥಾನದ ಚಿನ್ನಾಭರಣ ಕಳ್ಳತನ ಪ್ರಕರಣ: ದೇವಸ್ಥಾನದ ಅರ್ಚಕ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಉಡುಪಿ: ಗಂಗೊಳ್ಳಿ ಖಾರ್ವಿಕೇರಿ ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಆರೋಪಿ ಅರ್ಚಕನನ್ನು ಪೊಲೀಸರು ಬಂಧಿಸಿದ್ದಾರೆ. ದೇವಸ್ಥಾನದ ಅರ್ಚಕ ನರಸಿಂಹ ಭಟ್ (43) ಬಂಧಿತ ಆರೋಪಿ. ಈತ ಗಂಗೊಳ್ಳಿ ಖಾರ್ವಿಕೇರಿ ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ದೇವಿಯ ಮೈಮೇಲಿದ್ದ ಅಸಲಿ…

ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೆಸರಿನಲ್ಲಿ ನಕಲಿ ಫೇಸ್’ಬುಕ್ ಖಾತೆ ತೆರೆದು ಹಣಕ್ಕೆ ಬೇಡಿಕೆ: ಸೈಬರ್ ಠಾಣೆಗೆ ದೂರು

ಉಡುಪಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಹೆಸರಿನಲ್ಲಿ ಸಾಮಾಜಿಕ ಜಾಲತಾಣ ಫೇಸ್’ಬುಕ್ ನಲ್ಲಿ ನಕಲಿ ಖಾತೆ ತೆರೆದು ಹಣಕ್ಕೆ ಬೇಡಿಕೆ ಇಟ್ಟಿರುವ ಕುರಿತು ಉಡುಪಿ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ಕುರಿತು ಸಂಸದರ ವಕೀಲರಾದ ಶ್ಯಾಮಸುಂದರ…

ಪ್ರೌಢಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : 2024-25 ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಖಾಲಿಯಿರುವ ಶಿಕ್ಷಕರ ಹುದ್ದೆಗಳಿಗೆದುರಾಗ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳುವ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತಂತೆ 2024-2025 ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರೌಢ…

ರಾಜ್ಯದಲ್ಲಿ ಆಸ್ತಿ ಖರೀದಿ, ಮಾರಾಟಕ್ಕೆ `ಇ-ಖಾತಾ’ ಕಡ್ಡಾಯ

ಬೆಂಗಳೂರು: ಕರ್ನಾಟಕ ಸರ್ಕಾರ ಅಕ್ಟೋಬರ್ ತಿಂಗಳಿನಿಂದಲೇ ಜಾರಿಗೆ ಬರುವಂತೆ ಆಸ್ತಿಗಳ ನೋಂದಣಿಯಲ್ಲಿ ಮಹತ್ವದ ಬದಲಾವಣೆ ಮಾಡಲಿದೆ. ಈಗಾಗಲೇ ಕಂದಾಯ ಇಲಾಖೆ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ-2 ತಂತ್ರಾಂಶದೊಂದಿಗೆ ಈಗಾಗಲೇ ಸಂಯೋಜಿಸಲಾಗಿರುವ ಈ ಆಸ್ತಿ ತಂತ್ರಾಂಶವನ್ನು ಇತರೆ ಎಲ್ಲಾ ಜಿಲ್ಲೆಗಳಿಗೆ ವಿಸ್ತರಿಸುವ…

ಸರ್ಕಾರಿ ಭೂಮಿ ಸಕ್ರಮಗೊಳಿಸಲು ಮುಂದಾದ ಸರ್ಕಾರ: ಮುಂದಿನ ನಾಲ್ಕೈದು ತಿಂಗಳಲ್ಲಿ ಅರ್ಜಿಗಳ ಇತ್ಯರ್ಥಕ್ಕೆ ನಿರ್ಧಾರ

ಬೆಂಗಳೂರು: ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವ ಬಗರ್ ಹುಕುಂ ಯೋಜನೆಯಡಿಯಲ್ಲಿ ತಿರಸೃತಗೊಂಡಿದ್ದ ಅರ್ಜಿಗಳನ್ನು ಪುನರ್ ಪರಿಶೀಲಿಸಲಾಗುವುದು ಎಂದು ಇತ್ತೀಚೆಗೆ ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ ಹೇಳಿದ್ದರು. ಅದರಂತೆಯೆ ಇದೀಗ ಸರ್ಕಾರಿ ಭೂಮಿ ಸಕ್ರಮಗೊಳಿಸುವ ಅರ್ಜಿಗಳ ಇತ್ಯರ್ಥಕ್ಕೆ ನಿರ್ಧಾರ ಮಾಡಲಾಗಿದೆ. ಈ…

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವಿಚಾರ: ತೀರ್ಪು ಮರುಪರಿಶೀಲನೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ಪರಿಶಿಷ್ಟ ಜಾತಿಗಳ ಉಪವರ್ಗೀಕರಣಕ್ಕೆ ಅವಕಾಶ ನೀಡಿದ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಪರಿಶಿಷ್ಟ ಜಾತಿಗಳ ಉಪವರ್ಗೀಕರಣದ ಮರುಪರಿಶೀಲನಾ ಅರ್ಜಿಗಳನ್ನು ಪರಿಶೀಲಿಸಿದ ನಂತರ, ಆ ದಾಖಲೆಯಲ್ಲಿ ಯಾವುದೇ ದೋಷ ಕಂಡುಬAದಿಲ್ಲ ಎಂದು ಸುಪ್ರೀಂ ಕೋರ್ಟ್…

`ಇಶಾ ಫೌಂಡೇಶನ್’ ಆಶ್ರಮದ ಮೇಲೆ ದಾಳಿ ನಡೆಸಿದಂತೆ, ಚರ್ಚ್ ಮತ್ತು ಮದರಸಾಗಳ ಮೇಲೆ ‌ಯಾವಾಗ ದಾಳಿ ನಡೆಸುತ್ತೀರಿ: ತಮಿಳುನಾಡು ಸರಕಾರಕ್ಕೆ ಹಿಂದೂ ಜನಜಾಗೃತಿ ಸಮಿತಿ ಪ್ರಶ್ನೆ

ಮದ್ರಾಸ್ ಉಚ್ಚ ನ್ಯಾಯಾಲಯದಲ್ಲಿ ದಾಖಲಾಗಿದ್ದ ಒಂದು ಅರ್ಜಿಯ ವಿಚಾರಣೆ ನಡೆದ ಬಳಿಕ ಸದ್ಗುರು ಜಗ್ಗಿ ವಾಸುದೇವ ಇವರ ಕೊಯಂಬತ್ತೂರಿನಲ್ಲಿನ `ಇಶಾ ಫೌಂಡೇಶನ್’ ಆಶ್ರಮದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಇಬ್ಬರು ಪ್ರಜ್ಞಾವಂತ ಯುವತಿಯರು ಸಂನ್ಯಾಸ ದೀಕ್ಷೆಯನ್ನು ತೆಗೆದುಕೊಂಡರೆಂದು ಅವರ ತಂದೆಯವರು `ಹೇಬಿಯಸ್…

ತಿರುಪತಿ ಲಡ್ಡು ವಿವಾದ: ಸ್ವತಂತ್ರ ‘SIT’ ತಂಡ ರಚಿಸಿ ಹೊಸ ತನಿಖೆಗೆ ಸುಪ್ರೀಂಕೋರ್ಟ್​ ಆದೇಶ

ನವದೆಹಲಿ: ತಿರುಪತಿ ಲಡ್ಡು ವಿವಾದದ ಬಗ್ಗೆ ಹೊಸದಾಗಿ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಸಿಬಿಐ, ರಾಜ್ಯ ಪೊಲೀಸ್ ಮತ್ತು ಎಫ್‌ಎಸ್‌ಎಸ್‌ಎಐ ಅಧಿಕಾರಿಗಳನ್ನು ಒಳಗೊಂಡಿರುವ ಹೊಸ ಐದು-ಸದಸ್ಯರ ಸ್ವತಂತ್ರ ಎಸ್‌ಐಟಿಯನ್ನು ರಚಿಸಲು ಸೂಚಿಸಿದೆ. ನ್ಯಾಯಮೂರ್ತಿ ಬಿಆರ್ ಗವಾಯಿ ಮತ್ತು ನ್ಯಾಯಮೂರ್ತಿ ಕೆವಿ…

ಅ.7 ಮತ್ತು 9ಕ್ಕೆ ಎರಡು ಕಂತಿನ ಗೃಹಲಕ್ಷ್ಮಿ ಹಣ ಬಿಡುಗಡೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ

ಬೆಳಗಾವಿ : ತಾಂತ್ರಿಕ ಕಾರಣಗಳಿಂದ ವಿಳಂಬಗೊಂಡಿದ್ದ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಇದೇ ಅಕ್ಟೋಬರ್ ಮತ್ತು 9 ರಂದು ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್…