Category: ರಾಜ್ಯ

ಸೌರ ಫಲಕಗಳ ರಪ್ತಿನಲ್ಲಿ ಭಾರತದ ಗಮನಾರ್ಹ ಸಾಧನೆ: ಕೇವಲ 2 ವರ್ಷದಲ್ಲಿ 32 ಶೇ ಏರಿಕೆ

ನವದೆಹಲಿ: ಮರುಬಳಕೆ ಹಾಗೂ ನವೀಕರಿಸಬಹುದಾದ ಇಂಧನ ಬಳಕೆಗೆ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದ್ದು ಇದರ ಪರಿಣಾಮವಾಗಿ ಸೌರಶಕ್ತಿ ಕ್ಷೇತ್ರದಲ್ಲಿ ಭಾರತವು ಕ್ಷಿಪ್ರ ವೇಗದಲ್ಲಿ ಬೆಳೆಯುತ್ತಿದೆ. ಮರುಬಳಕೆ ಇಂಧನ ಉತ್ಪಾದನೆ ಹೆಚ್ಚುತ್ತಿರುವ ಜತೆಗೆ ಸೌರಫಲಕಗಳು ಹಾಗೂ ಉಪಕರಣಗಳ ತಯಾರಿಕೆಯಲ್ಲೂ ಭಾರತ ಮಹತ್ವದ…

ಮುಡಾ ನಿವೇಶನ ಹಂಚಿಕೆ ಹಗರಣ: ಸಿಎಂ ಪತ್ನಿ ಹೆಸರಿಗೆ ಮಂಜೂರಾದ ನಿವೇಶನಗಳ ಪಟ್ಟಿ ವೈರಲ್

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) 50-50 ನಿವೇಶನ ಹಂಚಿಕೆ ಹಗರಣ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಇದೀಗ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ 14 ನಿವೇಶನಗಳು ಮಂಜೂರಾಗಿತ್ತು ಎನ್ನಲಾಗಿರುವ ಪಟ್ಟಿ ವೈರಲ್ ಆಗಿದೆ. ವೈರಲ್ ಆದ ನಿವೇಶನ…

ನಿಟ್ಟೆ ಕಾಲೇಜಿನ ವಿದ್ಯಾರ್ಥಿ ರಾಷ್ಟ್ರೀಯ ಪದವಿಪೂರ್ವ ಅಥ್ಲೆಟಿಕ್ ಚಾಂಪಿಯನ್ ಶಿಪ್ ಗೆ ಆಯ್ಕೆ

ಕಾರ್ಕಳ: ತುಮಕೂರಿನಲ್ಲಿ ನವೆಂಬರ್ 8 ರಿಂದ 10 ರವರೆಗೆ ನಡೆದ ಕರ್ನಾಟಕ ರಾಜ್ಯ ಪದವಿ ಪೂರ್ವ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ನಿಟ್ಟೆಯ ಡಾ.ಎನ್.ಎಸ್.ಎ.ಎಂ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯು ವಾಣಿಜ್ಯ ವಿದ್ಯಾರ್ಥಿ ರಾಘವೇಂದ್ರ ನಾಯಕ್ 19 ವರ್ಷದೊಳಗಿನವರ ಜಾವೆಲಿನ್ ಥ್ರೋನಲ್ಲಿ…

ದೇಗುಲದ ಹಣ ಬೇರೆ ಇಲಾಖೆಗಳಿಗೆ ವರ್ಗಾಯಿಸುವುದಿಲ್ಲ: ಮುಜರಾಯಿ ಇಲಾಖೆ ಸ್ಪಷ್ಟನೆ

ಬೆಂಗಳೂರು: ದೇವಾಲಯಗಳಿಂದ ಸಂಗ್ರಹವಾದದ ಹಣವನ್ನು ಮಸೀದಿ, ಚರ್ಚ್ ಹಾಗೂ ಇತರೆ ಇಲಾಖೆಗಳಿಗೆ ನೀಡಲಾಗುತ್ತಿದೆ ಎನ್ನುವ ಆರೋಪ ಕೇಳಿಬರುತ್ತಿದೆ. ಹೀಗಾಗಿ ದೇವಸ್ಥಾನದ ಹುಂಡಿ ಹಣ ದೇಗುಲದ ಅಭಿವೃದ್ಧಿಗೆ ಮಾತ್ರ ಬಳಕೆ ಮಾಡಲಾಗುತ್ತೆ. ದೇಗುಲದ ಹಣ ಬೇರೆ ಇಲಾಖೆಗಳಿಗೆ ವರ್ಗಾಯಿಸುವುದಿಲ್ಲ ಎಂದು ಎಲ್ಲಾ ದೇವಸ್ಥಾನಗಳಲ್ಲಿ…

ಬೈಲೂರು: ಪರಶುರಾಮ ಮೂರ್ತಿ ವಿವಾದ ಪ್ರಕರಣ: ಬಂಧನಕ್ಕೊಳಗಾದ ಶಿಲ್ಪಿ ಕೃಷ್ಣ ನಾಯಕ್ ಗೆ 7 ದಿನ ಪೊಲೀಸ್ ಕಸ್ಟಡಿ

ಕಾರ್ಕಳ: ಬೈಲೂರು ಉಮಿಕಲ್ ಬೆಟ್ಟದಲ್ಲಿನ ಪರಶುರಾಮ ಪ್ರತಿಮೆ ಪ್ರಕರಣಕ್ಕೆ ಸಂಬAಧಿಸಿದAತೆ ಆರೋಪಿ ಶಿಲ್ಪಿ ಕೃಷ್ಣ ನಾಯಕ್ ನನ್ನು ಕಾರ್ಕಳ ನಗರ ಠಾಣೆ ಪೊಲೀಸರು ಭಾನುವಾರ ಕೇರಳದ ಕ್ಯಾಲಿಕಟ್ ನಲ್ಲಿ ಬಂಧಿಸಿ, ಇಂದು (ಸೋಮವಾರ) ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ಅವರನ್ನು 7…

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಜೈಲು ಸೇರಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಸುಪ್ರೀಂಕೋರ್ಟ್ ಬಿಗ್ ಶಾಕ್ ನೀಡಿದ್ದು, ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸರ್ವೋಚ್ಛ ನ್ಯಾಯಾಲಯ ವಜಾ ಮಾಡಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಪ್ರಜ್ವಲ್…

ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ನೇಪಾಳದ ಗಡಿಯಲ್ಲಿ ಬಂಧನ

ನವದೆಹಲಿ: ಎನ್ ಸಿ ಪಿ ನಾಯಕ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ನೇಪಾಳದ ಗಡಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಶಿವಕುಮಾರ್ ಸಿಕ್ಕಿಬಿದ್ದಾಗ ನೇಪಾಳಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದ. ಅಲ್ಲಿ ಎಸ್‌ಟಿಎಫ್ ಸಕಾಲದಲ್ಲಿ ಬಲೆ ಬೀಸಿ ಆತನನ್ನು ಹಿಡಿದಿದೆ.ಉತ್ತರ ಪ್ರದೇಶ ಪೊಲೀಸರು ಮತ್ತು…

ಮುಡಾ ಹಗರದ ಕುರಿತು ನ್ಯಾಯಾಂಗ ನಿಂದನೆ: ಸಚಿವ ಜಮೀರ್ ಅಹಮ್ಮದ್ ಖಾನ್ ವಿರುದ್ಧ ಕಾನೂನು ಕ್ರಮಕ್ಕೆ ರಾಜ್ಯಪಾಲರ ಶಿಫಾರಸ್ಸು

ಬೆಂಗಳೂರು: ಮುಡಾ ಅಕ್ರಮ ಪ್ರಕರಣಕ್ಕೆ ಸಂಬAಧಿಸಿದAತೆ ಹೈಕೋರ್ಟ್ ಆದೇಶದ ಬಗ್ಗೆ ಮಾತನಾಡಿದ್ದ ಸಚಿವ ಜಮೀರ್ ಅಹಮ್ಮದ್ ಖಾನ್ ಅವರಿಗೆ ಸಂಕಷ್ಟ ಎದುರಾಗಿದೆ. ಮುಡಾ ಅಕ್ರಮಕ್ಕೆ ಸಂಬAಧಿಸಿದAತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ ನೀಡಿದ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿ ನ್ಯಾಯಾಂಗ…

ಬೈಲೂರು: ನಕಲಿ ಪರಶುರಾಮ ಪ್ರತಿಮೆ ನಿರ್ಮಾಣ ವಿವಾದ: ನಿರೀಕ್ಷಣಾ ಜಾಮೀನು ಅರ್ಜಿ ವಜಾ ಹಿನ್ನಲೆ: ಶಿಲ್ಪಿ ಕೃಷ್ಣ ನಾಯಕ್ ಬಂಧನ

ಕಾರ್ಕಳ: ಬೈಲೂರು ಉಮಿಕಲ್ ಬೆಟ್ಟದಲ್ಲಿನ ಪರಶುರಾಮ ಪ್ರತಿಮೆ ಕಳವು ಕುರಿತಂತೆ ಶಿಲ್ಪಿ ಕೃಷ್ಣ ನಾಯಕ್ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಕಾರ್ಕಳ ನಗರ ಠಾಣೆ ಪೊಲೀಸರು ಆರೋಪಿ ಕೃಷ್ಣ ನಾಯಕ್ ಅವರನ್ನು ಕೇರಳದ ಕ್ಯಾಲಿಕಟ್ ನಲ್ಲಿ ಬಂಧಿಸಿದ್ದಾರೆ. ಬೆಂಗಳೂರು ಕ್ರಿಷ್ ಆರ್ಟ್ ವರ್ಲ್ಡ್…

ಮುಡಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮಹತ್ವದ ಸಾಕ್ಷಿ ಬಯಲು ಮಾಡಿದ ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಹಗರಣಕ್ಕೆ ಸಂಬAಧಿಸಿದAತೆ ದೂರುದಾರ ಸ್ನೇಹಮಯಿ ಕೃಷ್ಣ ಮತ್ತೊಂದು ಮಹತ್ವದ ಸಾಕ್ಷಿ ತೆರೆದಿಟ್ಟಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ವಿಚಾರದಲ್ಲಿ ತಹಶೀಲ್ದಾರ್ ಹಣ ಪಾವತಿಸಿದ್ದಾರೆ. ಮುದ್ರಾಂಕ ಶುಲ್ಕವನ್ನು ತಹಶೀಲ್ದಾರ್ ಅವರೇ ಪಾವತಿ ಮಾಡಿದ್ದಾರೆ ಎಂದು ಮತ್ತೊಂದು ಕ್ರಯಪತ್ರದ ಮೂಲಕ ಮಾಹಿತಿ ನೀಡಿದ್ದಾರೆ.…