ರಾಜ್ಯದ ಜನತೆಗೆ ಕಾಂಗ್ರೆಸ್ ಸರ್ಕಾರದಿಂದ 6ನೇ ಗ್ಯಾರಂಟಿ ಭಾಗ್ಯ: ಬಡವರ ಬಿಪಿಎಲ್ ಪಡಿತರ ಚೀಟಿ ರದ್ಧತಿ ಭಾಗ್ಯ: ಶಾಸಕ ವಿ ಸುನಿಲ್ ಕುಮಾರ್
ಕಾರ್ಕಳ: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯನವರ ಸರ್ಕಾರ ದಿವಾಳಿಯಾಗಿದ್ದು, ತನ್ನ ಅವೈಜ್ಞಾನಿಕ ಆರ್ಥಿಕ ನೀತಿಯಿಂದ ರಾಜ್ಯ ಆರ್ಥಿಕತೆಯು ಪಾತಾಳಕ್ಕೆ ಇಳಿದಿದೆ. ಇದನ್ನು ಸರಿಪಡಿಸಲು ಸಾಧ್ಯವಾಗದೇ ಗ್ಯಾರಂಟಿಗಳನ್ನು ಕೂಡ ನೀಡಲಾಗದೇ ಇದೀಗ ಸರ್ಕಾರವು ಬಡವರ ಬಿಪಿಎಲ್ ಪಡಿತರ ಚೀಟಿ ರದ್ದತಿಗೆ ಮುಂದಾಗಿದೆ. ರಾಜ್ಯದ…
