Category: ರಾಜ್ಯ

ಲಕ್ಷ್ಮೀ  ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಪ್ರಕರಣ: ಸಿ.ಟಿ ರವಿಗೆ ಬಿಗ್ ರಿಲೀಫ್: ತಕ್ಷಣವೇ ಬಿಡುಗಡೆಗೆ ಹೈ ಕೋರ್ಟ್ ಆದೇಶ

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುರಿತು ಅಶ್ಲೀಲ ಪದ ಬಳಕೆ ಪ್ರಕರಣದಲ್ಲಿ ಎಂ.ಎಲ್.ಸಿ ಸಿ.ಟಿ ರವಿ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಪ್ರಕರಣ ರದ್ಧುಕೋರಿ ಸಿ.ಟಿ ರವಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದು ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಪರಿಷತ್…

ನೀವು ಜವಾಬ್ದಾರಿಯುತ ಉಪಮುಖ್ಯಮಂತ್ರಿಯೋ ಅಥವಾ ‘ರೌಡಿ ಗ್ಯಾಂಗ್’ನ ಮುಖ್ಯಸ್ಥನೋ: ಡಿಕೆ ಶಿವಕುಮಾರ್ ವಿರುದ್ಧ ಜೆಡಿಎಸ್ ಪ್ರಶ್ನೆ

ಬೆಂಗಳೂರು: ಸಿ.ಟಿ ರವಿಯವರ ಬಂಧನ ಪ್ರಕರಣದ ಕುರಿತು ಡಿಸಿಎಂ ಡಿ.ಕೆ ಶಿವಕುಮಾರ್ ಕುರಿತು ಜೆಡಿಎಸ್ ಹಿಗ್ಗಾಮುಗ್ಗಾ ಸಾಮಾಜಿಕ ಜಾಲತಾಣವಾದ ಎಕ್ಸ್ ನಲ್ಲಿ ವಾಗ್ಧಾಳಿ ನಡೆಸಿದೆ. ನೀವು ಕರ್ನಾಟಕದ ಜವಾಬ್ದಾರಿಯುತ ಉಪಮುಖ್ಯಮಂತ್ರಿಯೋ ಅಥವಾ ‘ರೌಡಿ ಗ್ಯಾಂಗ್’ನ ಮುಖ್ಯಸ್ಥನೋ. ಎಂದು ಪ್ರಶ್ನಿಸಿದೆ. ಈ ಕುರಿತು…

 MLC ಸಿಟಿ ರವಿ ಬೆಳಗಾವಿಯಿಂದ ಬೆಂಗಳೂರಿಗೆ ಶಿಫ್ಟ್: ಬೆಳಗಾವಿ ಕೋರ್ಟ್ ಮಹತ್ವದ ಆದೇಶ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸಂವಿಧಾನಿಕ ಪದಬಳಕೆ ಆರೋಪ ಪ್ರಕರಣದಲ್ಲಿ ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ಜಾಮೀನು ಅರ್ಜಿ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಕೋರ್ಟ್ ಆದೇಶ ಪ್ರಕಟಿಸಿದೆ. ಸಿ.ಟಿ ರವಿ ಅವರನ್ನ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಬೆಳಗಾವಿ…

ಸುವರ್ಣ ಸೌಧದೊಳಗೆ ನುಗ್ಗಿ ಸಿ.ಟಿ ರವಿ ಮೇಲೆ ಹಲ್ಲೆ ಯತ್ನ ನಡೆಸಿರುವುದು ಖಂಡನೀಯ: ಬಿಜೆಪಿ ವಕ್ತಾರ ರವೀಂದ್ರ ಮೊಯಿಲಿ

ಕಾರ್ಕಳ: ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ಕಲಾಪಗಳು ನಡೆಯುತ್ತಿರುವ ಸಂದರ್ಭದಲ್ಲಿ ಅಲ್ಲಿನ ಸದಸ್ಯರುಗಳು ಸಂಪೂರ್ಣವಾಗಿ ಸ್ಪೀಕರ್ ರವರ ಅಧೀನದಲ್ಲಿರುತ್ತಾರೆ. ಈ ಬಗ್ಗೆ ಬಾಬಾ ಸಾಹೇಬ್ ಅಂಬೇಡ್ಕರ್ ನೇತೃತ್ವದಲ್ಲಿ ರಚಿತಗೊಂಡ ಭಾರತದ ಸಂವಿಧಾನದಲ್ಲೇ ಉಲ್ಲೇಖವಿದೆ. ಸಂವಿಧಾನದ ಪರಿಚ್ಛೇದ 194(2)ರ ಅಡಿಯಲ್ಲಿ ಕಲಾಪದಲ್ಲಿ ಆಡಿದ…

ಸಿಟಿ ರವಿ ಬಂಧನ ಖಂಡಿಸಿ ಇಂದು ಚಿಕ್ಕಮಗಳೂರು ನಗರ ಬಂದ್​​ಗೆ ಬಿಜೆಪಿ ಕರೆ: ನಗರದಾದ್ಯಂತ ಪೊಲೀಸರು ಹದ್ದಿನ ಕಣ್ಣು!

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕಾರ್ ಗೆ ಅವಾಚ್ಯ ಪದದಿಂದ ನಿಂದಿಸಿದ ಆರೋಪ ಪ್ರಕರಣಕ್ಕೆ ಸಂಬAಧಿಸಿದAತೆ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಬಂಧಿಸಲಾಗಿದೆ. ಇದನ್ನು ವಿರೋಧಿಸಿ ಇಂದು (ಶುಕ್ರವಾರ) ಪ್ರತಿಭಟನೆ ನಡೆಸಲು ಬಿಜೆಪಿ ಕರೆ ನೀಡಿದೆ. ರಾಜ್ಯದ ಎಲ್ಲಾ ಜಿಲ್ಲಾ…

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ಗೆ ಅವಾಚ್ಯ ಪದದಿಂದ ನಿಂದನೆ ಆರೋಪ ಪ್ರಕರಣ: ಎಫ್‌ಐಆರ್ ದಾಖಲು, ಸಿಟಿ ರವಿ ಬಂಧನ

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿ ಬಂಧನವಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಿಕೊಂಡಿರುವ ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರು, ಸುವರ್ಣಸೌಧದಲ್ಲೇ ಸಿಟಿ…

ನಂದಿಕೂರು 400 ಕೆವಿ ವಿದ್ಯುತ್ ಲೈನ್ ಯೋಜನೆ- ರೈತರಿಗೆ ತೊಂದರೆಯಾಗದಂತೆ ಯೋಜನೆ ಅನುಷ್ಠಾನಗೊಳಿಸಿ: ಶಾಸಕ ವಿ ಸುನಿಲ್ ಕುಮಾರ್

ಕಾರ್ಕಳ : ಉಡುಪಿಯ ನಂದಿಕೂರು ಯುಪಿಸಿಎಲ್ ವಿದ್ಯುತ್ ಸ್ಥಾವರದಿಂದ ಕೇರಳದ ಕಾಸರಗೋಡಿಗೆ 400 ಕೆವಿ ವಿದ್ಯುತ್ ಲೈನ್ ಯೋಜನೆಯಲ್ಲಿ ಸರಕಾರ ರೈತರಿಗೆ ಅನೂಕೂಲವಾಗುವಂತೆ ಬದಲಾವಣೆ ಮಾಡಿಕೊಳ್ಳಬೇಕು. ಆದ್ದರಿಂದ ತಕ್ಷಣಕ್ಕೆ ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿಯವರಿಗೆ ನಿರ್ದೇಶನ ನೀಡಬೇಕು ಎಂದು ಡಿ. 19 ರಂದು…

ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ

ಬೆಳಗಾವಿ : ಅಂಗನವಾಡಿ ಕಾರ್ಯಕರ್ತೆಯರು ಸರ್ಕಾರದ ಮುಂದಿಟ್ಟಿರುವ ಬೇಡಿಕೆಗಳು ನ್ಯಾಯಸಮ್ಮತವಾಗಿದ್ದು, ಕಾರ್ಯಕರ್ತೆಯರ ಸಮಸ್ಯೆಗಳನ್ನು ಈಗಾಗಲೇ ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದ ಮುಂಭಾಗದ ಕೊಂಡಸಕೊಪ್ಪ…

ಡಿ. 31ರಿಂದ ಸಾರಿಗೆ ಸಂಘಟನೆಗಳ ಮುಷ್ಕರ: ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು: ಡಿಸೆಂಬರ್ 31 ರಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಶಕ್ತಿ ಯೋಜನೆಯ ಬಾಕಿ ಹಣ ಬಿಡುಗಡೆ ಮತ್ತು ಇತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ಬಸ್ ಸಂಚಾರ…

ಪ್ರಥಮ ಬಾರಿಗೆ ಆಯ್ಕೆಯಾದ ಶಾಸಕರ ಕ್ಷೇತ್ರಕ್ಕೆ ವಿಶೇಷ ಅನುದಾನ ನೀಡುವಂತೆ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಸಿಎಂ ಗೆ ಮನವಿ

ಉಡುಪಿ: ಪ್ರಥಮ ಬಾರಿಗೆ ಆಯ್ಕೆಯಾಗಿರುವ ಶಾಸಕರುಗಳ ಕ್ಷೇತ್ರದ ಜನರು ಅಭಿವೃದ್ಧಿ ವಿಚಾರವಾಗಿ ಶಾಸಕರ ಮೇಲೆ ಹೆಚ್ಚಿನ ನಿರೀಕ್ಷೆಯಿರಿಸಿದ್ದು, ಕ್ಷೇತ್ರದ ಅಭಿವೃದ್ಧಿ ಕೆಲಸಗಳಿಗೆ ಜನರಿಂದ ದಿನಂಪ್ರತಿ ಮನವಿಗಳನ್ನು ಸ್ವೀಕರಿಸುತ್ತಿದ್ದು, ಜನರ ಬೇಡಿಕೆಗಳಿಗೆ ಪೂರಕವಾಗಿ ಕ್ಷೇತ್ರದಲ್ಲಿ ಹೊಸ ಅಗತ್ಯ ಯೋಜನೆಗಳನ್ನು ಪ್ರಾರಂಭಿಸಲು ತಮ್ಮ ಕ್ಷೇತ್ರಗಳಿಗೆ…