Category: ರಾಜ್ಯ

ಸರಕಾರದಿಂದ ಬಿಲ್ ಪಾವತಿ ಬಾಕಿ ಹಿನ್ನಲೆ : ಜಿಲ್ಲಾಸ್ಪತ್ರೆಯಲ್ಲಿ ಎಂ ಆರ್ ಐ ಸ್ಕ್ಯಾನಿಂಗ್ ಸೇವೆ ಸ್ಥಗಿತ- ತಕ್ಷಣ ಕ್ರಮವಹಿಸಲು ಯಶ್ ಪಾಲ್ ಸುವರ್ಣ ಆಗ್ರಹ

ಉಡುಪಿ: ಉಡುಪಿ ಜಿಲ್ಲಾಸ್ಪತ್ರೆ ಸಹಿತ ರಾಜ್ಯದಾದ್ಯಂತ ಸ್ಕ್ಯಾನಿಂಗ್ ಹಾಗೂ ಎಂ ಆರ್ ಐ ಸೇವೆ ಗುತ್ತಿಗೆ ಪಡೆದ ಕಂಪೆನಿಗೆ ರಾಜ್ಯ ಸರ್ಕಾರ ಬಿಲ್ ಪಾವತಿಸಲು ಬಾಕಿ ಇಟ್ಟಿರುವ ಪರಿಣಾಮ ರೋಗಿಗಳಿಗೆ ಸೇವೆ ಸಿಗದೇ ಸಂಕಷ್ಟ ಎದುರಾಗಿದ್ದು, ರಾಜ್ಯ ಸರ್ಕಾರ ತಕ್ಷಣ ಸಮಸ್ಯೆ…

ತಾರಕಕ್ಕೇರಿದ ರಾಜ್ಯಪಾಲರು-ಸರ್ಕಾರದ ನಡುವಿನ ಸಂಘರ್ಷ: ಗೌವರ್ನರ್ ಪತ್ರಕ್ಕೆ ಉತ್ತರಿಸದಂತೆ ಸಂಪುಟ ಸಭೆಯಲ್ಲಿ ನಿರ್ಣಯ

ಬೆಂಗಳೂರು: ಕರ್ನಾಟಕ ಸರ್ಕಾರ ಹಾಗೂ ರಾಜ್ಯಪಾಲರ ನಡುವಿನ ಸಂಘರ್ಷ ತಾರಕಕ್ಕೇರಿದ್ದು, ಸರ್ಕಾರದ ವಿರುದ್ಧದ ಪ್ರತಿ ದೂರಿಗೂ ವಿವರಣೆಯನ್ನು ಕೇಳಿ ಥಾವರ್ ಚೆಂದ್ ಗೆಹಲೋತ್ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆಯುತ್ತಿದ್ದಾರೆ. ಇದೀಗ ರಾಜ್ಯಪಾಲರ ಪತ್ರ ಸಮರಕ್ಕೆ ಸಿದ್ದರಾಮಯ್ಯ ಪ್ರತ್ಯಸ್ತç…

ಮುಡಾ ಹಗರಣ : ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ `FIR’ ದಾಖಲು ಸಾಧ್ಯತೆ

ಬೆಂಗಳೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್​ ಅನುಮತಿಯನ್ನು ಹೈಕೋರ್ಟ್​ ಎತ್ತಿ ಹಿಡಿದಿದೆ. ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಬೆಂಗಳೂರಿನ ಜನಪ್ರತಿನಧಿಗಳ ವಿಶೇಷ ಕೋರ್ಟ್ ನಿನ್ನೆ…

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು :ಸಿಎಂಗೆ ನಿವೃತ್ತ ಲೋಕಾಯುಕ್ತ ನ್ಯಾ ಸಂತೋಷ್ ಹೆಗ್ಡೆ ಸಲಹೆ

ಮಂಗಳೂರು : ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಹೈಕೋರ್ಟ್ ಆದೇಶ ನೀಡಿದೆ. ರಾಜ್ಯಪಾಲರ ಆದೇಶ ಸರಿ ಎಂದು ತೀರ್ಪು ನೀಡಿದ ಬೆನ್ನಲ್ಲೇ ಇದೀಗ ಜನಪ್ರತಿನಿಧಿಗಳ ನ್ಯಾಯಾಲಯ ಕೂಡ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶಿಸಿದೆ. ಈ ಕುರಿತು ನಿವೃತ್ತ ಲೋಕಾಯುಕ್ತ…

ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ :ಕಾಮಗಾರಿ ನಡೆಸದೇ ಕೋಟ್ಯಾಂತರ ಹಣ ಪಡೆದ ಆರೋಪ

ಬೆಂಗಳೂರು: ಈಗಾಗಲೇ ದಲಿತ ವ್ಯಕ್ತಿಗೆ ನಿಂದನೆ ಹಾಗೂ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣದ ಕುರಿತಂತೆ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಸದ್ಯ ಎಸ್‌ಐಟಿ ವಶದಲ್ಲಿದ್ದು ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಇದೀಗ ಶಾಸಕ ಮುನಿರತ್ನ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು…

ನ್ಯಾಯಾಲಯದ ತೀರ್ಪನ್ನು ಸ್ವಾಗತಿಸುತ್ತೇನೆ, ನಾನು ಯಾವುದಕ್ಕೂ ಹೆದರಲ್ಲ ತನಿಖೆ ಎದುರಿಸಲು ಸಿದ್ಧ: ಕೋರ್ಟ್ ಆದೇಶ ಬಳಿಕ ಸಿಎಂ ಸಿದ್ಧರಾಮಯ್ಯ ಮೊದಲ ಪ್ರತಿಕ್ರಿಯೆ

ಬೆಂಗಳೂರು: ಮುಡಾ ಹಗರಣದಲ್ಲಿ ನ್ಯಾಯಾಲಯ ನೀಡಿರುವ ತೀರ್ಪನ್ನು ಸ್ವಾಗತಿಸುತ್ತೇನೆ, ಈಗಾಗಲೇ ಲೋಕಾಯುಕ್ತ ತನಿಖೆಗೆ ಹೊಣೆ ವಹಿಸಲಾಗಿದೆ, ನಾನು ತನಿಖೆ ಎದುರಿಸಲು ಸಿದ್ಧ ಎಂದು ಸಿಎಂ ಸಿದ್ಧರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಅವವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಸಿಎಂ ಸಿದ್ಧರಾಮಯ್ಯನವರ ವಿರುದ್ಧ ತನಿಖೆ ನಡೆಸುವಂತೆ ಹೊರಬಿದ್ದ…

ಮುಡಾ ಹಗರಣದಲ್ಲಿ ಸಿಎಂ ಗೆ ಭಾರೀ ಹಿನ್ನಡೆ: ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಲೋಕಾಯುಕ್ತಕ್ಕೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ

ಬೆಂಗಳೂರು : ಮುಡಾ ಹಗರಣದ ಚಕ್ರವ್ಯೂಹದಲ್ಲಿ ಸಿಲುಕಿ ಒದ್ದಾಡುತ್ತಿರುವ ಸಿಎಂ ಸಿದ್ಧರಾಮಯ್ಯನವರಿಗೆ ಪ್ರಾಸಿಕ್ಯೂಶನ್ ಸರಿಯಾಗಿದೆ ಎಂದು ಹೈಕೋರ್ಟ್ ರಾಜ್ಯಪಾಲರ ಆದೇಶ ಎತ್ತಿಹಿಡಿದ ಬೆನ್ನಲ್ಲೇ ಸಿಎಂ ಈ ಆದೇಶ ಪ್ರಶ್ನಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು…

ಇನ್ನುಮುಂದೆ ಎಸೆಸ್ಸೆಲ್ಸಿ ಅನುತ್ತೀರ್ಣ ಆದರೂ ತರಗತಿಗೆ ಹೋಗಬಹುದು : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು : ಎಸೆಸ್ಸೆಲ್ಸಿಯಲ್ಲಿ ಫೇಲಾಗಿ ಮತ್ತೆ ಪರೀಕ್ಷೆ ಬರೆಯಬೇಕಾದರೆ ಈವರೆಗೆ ತರಗತಿಯಿಂದ ಹೊರಗಿದ್ದುಕೊಂಡೇ ಪರೀಕ್ಷೆ ಬರೆಯಬೇಕಿತ್ತು, ಆದರೆ ಇನ್ನುಮುಂದೆ ಸರ್ಕಾರಿ ಶಾಲೆಗಳಲ್ಲಿ 10ನೇ ತರಗತಿ ಫೇಲ್ ಆದರೂ ಮತ್ತೆ ತರಗತಿಗೆ ಹಾಜರಾಗಬಹುದು ಎಂದು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಆದರೆ,…

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ  ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ಪ್ರತಿಭಟನೆ

ಉಡುಪಿ : ಮುಡಾ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಕರ್ನಾಟಕ ಉಚ್ಛ ನ್ಯಾಯಾಲಯ ಎತ್ತಿ ಹಿಡಿದು ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಕ್ಷಣ ರಾಜೀನಾಮೆ ನೀಡಿ ಕಾನೂನಾತ್ಮಕ ತನಿಖೆಗೆ ಸಹಕರಿಸಬೇಕು. ಸಿದ್ದರಾಮಯ್ಯ…

ರಾಮೇಶ್ವರಂ ಕೆಫೆ ಸ್ಫೋಟದ ಆರೋಪಿಗಳ ವಿರುದ್ಧ ಮತ್ತೊಂದು ಚಾರ್ಜ್’ಶೀಟ್ ಸಲ್ಲಿಸಿದ ಎನ್‌ಐಎ: ಚಾರ್ಜ್’ಶೀಟ್ ನಲ್ಲಿ ಆಘಾತಕಾರಿ ಮಾಹಿತಿ ಬಹಿರಂಗ

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಕುರಿತಂತೆ ಎನ್‌ಐಎ ಆರೋಪಿಗಳಿಬ್ಬರ ವಿರುದ್ಧ ಮತ್ತೊಂದು ಚಾರ್ಜ್ಶೀಟ್ ಸಲ್ಲಿಸಿದೆ. ಐಸಿಸ್ ಉಗ್ರ ಸಂಘಟನೆ ಜತೆ ಸಂಪರ್ಕದಲ್ಲಿದ್ದ ಶಿವಮೊಗ್ಗ ಜಿಲ್ಲೆಯ ನಿವಾಸಿಗಳಾದ ಅಬ್ದುಲ್ ಮತೀನ್ ಅಹ್ಮದ್ ತಾಹಾ ಮತ್ತು ಮಸ್ಸಾವೀರ್ ಹುಸೇನ್ ಶಾಜಿಬ್ ವಿರುದ್ಧ…