ಕಾರ್ಕಳದ ಕ್ರೀಡಾಪಟು ಹೃದಯಾಘಾತಕ್ಕೆ ಬಲಿ: ರಾಜ್ಯಮಟ್ಟದ ಕಬಡ್ಡಿ ಆಟಗಾರ ಮುಟ್ಲುಪಾಡಿ ಪ್ರೀತಂ ಶೆಟ್ಟಿ ಮೃತ್ಯು
ಕಾರ್ಕಳ : ಹೃದಯಾಘಾತದಿಂದ ಯುವಜನತೆ ಸಾವನಪ್ಪುತ್ತಿರುವ ಪ್ರಕರಣಗಳ ಸಾಲಿಗೆ ಇದೀಗ ಮತ್ತೊಂದು ಯುವಕ ಸೇರಿದ್ದಾನೆ. ಕಾರ್ಕಳದ ಕ್ರೀಡಾಪಟು ರಾಜ್ಯಮಟ್ಟದ ಕಬಡ್ಡಿ ಆಟಗಾರ ಮುಟ್ಲುಪಾಡಿ ನಡುಮನೆ ನಿವಾಸಿ ಪ್ರೀತಂ ಶೆಟ್ಟಿ(26) ಹೃದಯಾಘಾತದಿಂದ ನಿಧನರಾಗಿದ್ದಾರೆ. ಪ್ರೀತಂ ಅವರು ಶುಕ್ರವಾರ ಮಂಡ್ಯದಲ್ಲಿ ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದರು.…
