ಕೊಪ್ಪಳಕ್ಕೂ ಕಾಲಿಟ್ಟ ವಕ್ಫ್ ಆಸ್ತಿ ವಿವಾದ!; ಸರ್ಕಾರಿ ಜಾಗ, ರೈತರ ಜಮೀನು ಪಹಣಿಯಲ್ಲಿ ವಕ್ಫ್ ಹೆಸರು
ಕೊಪ್ಪಳ: ವಿಜಯಪುರ, ಯಾದಗಿರಿ, ಧಾರವಾಡ ಜಿಲ್ಲೆಗಳಲ್ಲಿ ವಕ್ಫ್ ಆಸ್ತಿ ವಿವಾದ ಭಾರೀ ಗದ್ದಲ ಹುಟ್ಟುಹಾಕಿದೆ. ಈ ವಿವಾದದಿಂದ ರೈತರು ಭೂಮಿ ಕಳೆದುಕೊಳ್ಳುವ ಆತಂಕ ಎದುರಿಸುತ್ತಿದ್ದಾರೆ. ಇದೀಗ ಕಲಬುರಗಿ, ಗದಗ, ದಾವಣಗೆರೆ, ಬೀದರ್ ಹಾಗೂ ಕೊಪ್ಪಳ ಜಿಲ್ಲೆಯ ರೈತರ ಭೂಮಿಯ ಪಹಣಿಯಲ್ಲಿ ‘ವಕ್ಫ್…
