3 ತಿಂಗಳಿನಿಂದ ಫಲಾನುಭವಿಗಳ ಖಾತೆಗೆ ವರ್ಗಾವಣೆಯಾಗದ ಅನ್ನಭಾಗ್ಯ ಹಣ: ಸರ್ಕಾರದ ವಿರುದ್ಧ ಫಲಾನುಭವಿಗಳ ಆಕ್ರೋಶ
ಬೆಂಗಳೂರು: ಐದು ಉಚಿತ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್, ಅವುಗಳನ್ನು ಜಾರಿ ಮಾಡಿದೆ. ಆದರೆ, ಯೋಜನೆ ಜಾರಿಗೆ ಬಂದು ವರ್ಷ ಆಗುತ್ತಿದ್ದಂತೆಯೇ ಒಂದೊAದು ಯೋಜನೆಗಳಿಗೆ ಅದ್ಯಾಕೋ ಗ್ರಹಣ ಬಡಿದಂತಾಗುತ್ತಿದೆ. ಸದ್ಯ ಗೃಹಲಕ್ಷ್ಮಿ ಯೋಜನೆಯಡಿ ನೀಡುತ್ತಿದ್ದ 2,000 ರೂ.…
