ಬಿಪಿಎಲ್ ಕಾರ್ಡ್ ಮರುಸ್ಥಾಪನೆ ಕಾರ್ಯ ಬಹುತೇಕ ಪೂರ್ಣ: ಡಿಸೆಂಬರ್ನಿಂದಲೇ ರೇಷನ್ ನೀಡಲು ಸಿದ್ಧತೆ
ಬೆಂಗಳೂರು: ರಾಜ್ಯದಾದ್ಯಂತ ಬಿಪಿಎಲ್ ಕಾರ್ಡ್ ರದ್ದು ಮಾಡಿ ಎಪಿಎಲ್ಗೆ ಸೇರಿಸಿದ್ದಕ್ಕೆ ಜನರಿಂದ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಸಾರ್ವಜನಿಕರ ವಿರೋಧದ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ ಪಡಿತರ ಚೀಟಿ ಪರಿಷ್ಕರಣೆ ಕೈಬಿಟ್ಟಿತ್ತು. ಅಷ್ಟೇ ಅಲ್ಲದೆ, ಅರ್ಹತೆ ಇದ್ದರೂ ಬಿಪಿಎಲ್ ಕಾರ್ಡ್ನಿಂದ ವಂಚಿತರಾಗಿದ್ದವರಿಗೆ ಮರು…
