ವಾಲ್ಮೀಕಿ ನಿಗಮ ಹಗರಣ ಪ್ರಕರಣ: ತನಿಖೆ ವಿವರ ಸಲ್ಲಿಸುವಂತೆ ಸಿಬಿಐಗೆ ಹೈಕೋರ್ಟ್ ನೋಟಿಸ್
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣದ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದ ನಂತರ, ಈಗ ಸಿಬಿಐ ತನಿಖೆಯ ವಿವರಗಳನ್ನು ಸಲ್ಲಿಸುವಂತೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ವಾಲ್ಮೀಕಿ ನಿಗಮ ಹಗರಣದ ತ್ವರಿತ ಸಿಬಿಐ ತನಿಖೆಗೆ…
