ರಾಜ್ಯದಲ್ಲಿ ಮುಂದಿನ ಸಿಎಂ ಯಾರು ಎನ್ನುವ ಕುರಿತು ಬೆಟ್ಟಿಂಗ್ ಜೋರಾಗಿದೆ : ಸದನದಲ್ಲಿ ಆನ್‌ಲೈನ್ ಬೆಟ್ಟಿಂಗ್ ಚರ್ಚೆಯ ವೇಳೆ ಶಾಸಕ ಸುನಿಲ್ ಕುಮಾರ್ ವ್ಯಂಗ್ಯ
ಬೆಳಗಾವಿ,ಡಿ.09 : ರಾಜ್ಯದಲ್ಲಿ ಸಧ್ಯಕ್ಕೆ ಮುಂದಿನ ಸಿಎಂ ಯಾರು ಎನ್ನುವ ಕುರಿತು ಬೆಟ್ಟಿಂಗ್ ಜೋರಾಗಿ ನಡೆಯುತ್ತಿದೆ ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ಹೇಳಿದ್ದಾರೆ. ಆನ್‌ಲೈನ್ ಬೆಟ್ಟಿಂಗ್ ನಿಷೇಧ ಕುರಿತು ಶಾಸಕ ಮಂಜುನಾಥ ಸದನದಲ್ಲಿ ವಿಷಯ ಪ್ರಸ್ತಾಪಿಸಿದಾಗ, ಈ ವೇಳೆ ಸುನಿಲ್…
