ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ : ದೂರುದಾರ ಮಹಿಳೆಯ ಸಾವಿನ ಕುರಿತು ತನಿಖೆಗೆ ರಾಜ್ಯ ಮಹಿಳಾ ಆಯೋಗ ಆಗ್ರಹ
ಬೆಂಗಳೂರು : ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಿದ್ದ ಸಂತ್ರಸ್ತ ಬಾಲಕಿಯ ತಾಯಿಯ ಸಾವಿನ ಕುರಿತು ರಾಜ್ಯ ಮಹಿಳಾ ಆಯೋಗ ಅನುಮಾನ ವ್ಯಕ್ತಪಡಿಸಿದ್ದು, ಸಾವಿನ ಪ್ರಕರಣದ ತನಿಖೆ ನಡೆಸುವಂತೆ ಪೊಲೀಸ್ ಇಲಾಖೆಗೆ ರಾಜ್ಯ ಮಹಿಳಾ ಆಯೋಗದ…
