ಭಾರತವನ್ನು ಹಿಂದೂ ರಾಷ್ಟ್ರ ಮಾಡಲು ನಾವು ಬಿಡಲ್ಲ: ಹೊಸ ವಿವಾದ ಹುಟ್ಟು ಹಾಕಿದ ಯತೀಂದ್ರ ಸಿದ್ದರಾಮಯ್ಯ
ಮೈಸೂರು : ಭಾರತವು ವಿವಿಧ ಜಾತಿ, ಧರ್ಮ, ಸಂಸ್ಕೃತಿಯ ದೇಶವಾಗಿದೆ. ಆದರೆ ಕೆಲವರು ರಾಜಕೀಯ ಲಾಭಕ್ಕಾಗಿ ಒಂದು ಧರ್ಮದ ರಾಷ್ಟ್ರವಾಗಿಸಲು ಯತ್ನಿಸುತ್ತಿದ್ದಾರೆ. ಅದನ್ನು ನಾವು ವಿರೋಧಿಸಬೇಕು. ಅಂಬೇಡ್ಕರ್ ಸಂವಿಧಾನ ಇರುವವರೆಗೂ ಹಿಂದೂ ರಾಷ್ಟ್ರ ನಿರ್ಮಾಣ ಅಸಾಧ್ಯ. ಅದಕ್ಕೆ ನಾವು ಬಿಡಲ್ಲ ಎಂದು…
