Category: ರಾಜ್ಯ

ಬಿಪಿಎಲ್ ಕಾರ್ಡ್ ದಾರರಿಗೆ ಸರ್ಕಾರದ ಶಾಕ್: ರಾಜ್ಯದಲ್ಲಿ 10 ಸಾವಿರ ಬಿಪಿಎಲ್ ಕಾರ್ಡ್ ಗಳು ರದ್ದು

ಬೆಂಗಳೂರು : ಕಳೆದ ಎರಡು ತಿಂಗಳ ಹಿಂದೆ ಗೃಹಲಕ್ಷ್ಮಿ ಯೋಜನೆಯಲ್ಲಿ 16 ಸಾವಿರ ಜಿಎಸ್‌ಟಿ ಹಾಗೂ ಐಟಿ ಇದ್ದ ಕಾರ್ಡ್ಗಳನ್ನ ರದ್ದು ಮಾಡಿ ಗೃಹಿಣಿಯರಿಗೆ ಮಹಿಳಾ ಅಭಿವೃದ್ಧಿ ಇಲಾಖೆ ಶಾಕ್ ಕೊಟ್ಟಿತ್ತು. ಇದರ ಬೆನ್ನಲ್ಲೇ ಅನ್ನಭಾಗ್ಯ ಯೋಜನೆಯಲ್ಲಿ ಇದೀಗ ಬಿಪಿಎಲ್ ಕಾಡ್…

ಬಿಜೆಪಿ ಸರ್ಕಾರದ ಅವಧಿಯ 40 ಪರ್ಸೆಂಟ್ ಆರೋಪ ಸುಳ್ಳು: ಲೋಕಾಯುಕ್ತ ತನಿಖೆಯಲ್ಲಿ ಬಹಿರಂಗ!

ಬೆಂಗಳೂರು: ಮುಡಾ, ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಸೇರಿದಂತೆ ಹಲವು ಅವ್ಯವಹಾರಗಳ ಆರೋಪ ಎದುರಿಸುತ್ತಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದಿನ ಬಿಜೆಪಿ ಸರ್ಕಾರದ ಅವಧಿಯ ಅವ್ಯವಹಾರಗಳ ತನಿಖೆಗೆ ಆದೇಶಿಸುವ ಮೂಲಕ ಕೌಂಟರ್ ಕೊಡಲು ಮುಂದಾಗಿದೆ. ಈ ಮಧ್ಯೆ, ಬಿಜೆಪಿ ಸರ್ಕಾರದ ವಿರುದ್ಧ…

ಉತ್ತರ ಪ್ರದೇಶದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 10 ನವಜಾತ ಶಿಶು ಸಜೀವ ದಹನ, 16 ಮಕ್ಕಳು ಗಂಭೀರ

ಉತ್ತರ ಪ್ರದೇಶ: ಇಲ್ಲಿನ ಝಾನ್ಸಿಯ ಆಸ್ಪತ್ರೆಯಲ್ಲಿ ನಿನ್ನೆ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಅಗ್ನಿಯ ಕೆನ್ನಾಲೆಗೆಗೆ 10 ನವಜಾತ ಶಿಶುಗಳು ಸಜೀವ ದಹನವಾಗಿದ್ದರೆ, 16 ಮಕ್ಕಳು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಉತ್ತರ ಪ್ರದೇಶದ ಮಹಾರಾಣಿ ಲಕ್ಷ್ಮೀ ಬಾಯಿ ವೈದ್ಯಕೀಯ ಕಾಲೇಜಿನ ನವಜಾತ…

ಇಸ್ಕಾನ್ ನಿಷೇಧಿಸಿ, ಇಲ್ಲವೇ ಭಕ್ತರನ್ನ ಕೊಂದು ಹಾಕುತ್ತೇವೆ: ಬಾಂಗ್ಲಾ ಸರ್ಕಾರಕ್ಕೆ ಇಸ್ಲಾಮಿಕ್ ಗುಂಪು ಎಚ್ಚರಿಕೆ!

ನವದೆಹಲಿ : ಇಂಟರ್ನ್ಯಾಷನಲ್ ಸೊಸೈಟಿ ಫಾರ್ ಕೃಷ್ಣ ಪ್ರಜ್ಞೆ (ಇಸ್ಕಾನ್) ನಿಷೇಧಿಸುವಂತೆ ಒತ್ತಾಯಿಸಿ ಇಸ್ಲಾಮಿಕ್ ಗುಂಪುಗಳು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನುಸ್ ಗೆ ಅಂತಿಮ ಗಡುವು ನೀಡಿದೆ. ತಮ್ಮ ಬೇಡಿಕೆಗಳನ್ನ ಈಡೇರಿಸದಿದ್ದರೆ ತಾವೇ ನೋಡಿಕೊಳ್ಳುವುದಾಗಿ ಈ ಗುಂಪು…

ಶಕ್ತಿ ಯೋಜನೆಯಡಿ ಪುರುಷರಿಗೆ ಉಚಿತ ಪ್ರಯಾಣ ಸದ್ಯಕ್ಕಿಲ್ಲ: ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಸ್ಪಷ್ಟನೆ

ಹುಬ್ಬಳ್ಳಿ : ಮಕ್ಕಳ ದಿನಾಚರಣೆ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮಕ್ಕಳ ಜೊತೆಗೆ ಸಂವಾದದಲ್ಲಿ ಭಾಗವಹಿಸಿದ ವೇಳೆ ಒಬ್ಬ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಉತ್ತರಿಸಿ, ಪುರುಷರಿಗೂ ಕೂಡ ಶಕ್ತಿ ಯೋಜನೆ ಅಡಿಯಲ್ಲಿ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣದ ಕುರಿತು ಚಿಂತನೆ…

ವಕ್ಫ್ ನಮೂದಾಗಿದ್ದ ಜಾಗದಲ್ಲಿ ಉಳುಮೆ ಮಾಡಲು ಮುಂದಾದ ರೈತರಿಗೆ ಪೊಲೀಸರಿಂದ ಲಾಠಿಚಾರ್ಚ್, ಎಫ್‌ಐಆರ್ ದಾಖಲು

ಚಿಕ್ಕಬಳ್ಳಾಪುರ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ವಕ್ಫ್ ಆಸ್ತಿ ವಿವಾದ ತಾರಕಕ್ಕೇರಿದ್ದು, ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಸರ್ಕಾರ ರೈತರಿಗೆ ನೀಡಿದ್ದ ನೊಟೀಸ್ ಹಿಂಪಡೆಯುವAತೆ ಡಿಸಿಗಳಿಗೆ ಸೂಚಿಸಿತ್ತು.ಇತ್ತ ನೊಟೀಸ್ ಹಿಂಪಡೆದ ಬಳಿಕ ವಕ್ಫ್ ಎಂದು ನಮೂದಾಗಿದ್ದ ಜಮೀನಿನಲ್ಲಿ…

ರಾಮೆಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ: ಐಸಿಸ್ ಉಗ್ರರಿಂದ ತರಬೇತಿ ಪಡೆದಿದ್ದ ಆರೋಪಿಗಳು

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದ ತನಿಖೆ ನಡೆಸಿದ ಎನ್‌ಐಎ ದೋಷಾರೋಪ ಪಟ್ಟಯಿಂದ ಮತ್ತೊಂದು ಸ್ಪೋಟಕ ವಿಚಾರ ಬಯಲಾಗಿದೆ. ಸ್ಪೋಟ ಪ್ರಕರಣದಲ್ಲಿ ಒಟ್ಟು ಆರು ಜನರ ಕೈವಾಡವಿದ್ದು, ಇವರು ಐಸಿಸ್ ಜೊತೆ ನಂಟು ಹೊಂದಿದ್ದಾರೆ ಎಂದು ತಿಳಿದುಬಂದಿತ್ತು. ಇದೀಗ, ಬಾಂಬ್…

“ಹಸಿರು ಸೆಸ್” ಗೆ ಆಕ್ಷೇಪಣೆ ವ್ಯಕ್ತವಾದರೆ ಪ್ರಸ್ತಾವನೆ ಕೈಬಿಡಲಾಗುತ್ತೆ : ಸಚಿವ ಈಶ್ವರ್ ಖಂಡ್ರೆ ಸ್ಪಷ್ಟನೆ

ಬೆಂಗಳೂರು : ಪಶ್ಚಿಮಘಟ್ಟ ಸಂರಕ್ಷಣೆ ಕುರಿತು ಜನರಲ್ಲಿ ಅರಿವು ಮೂಡಿಸಲು ನೀರಿನ ಬಿಲ್ ಮೇಲೆ 2ರಿಂದ 3 ರೂಪಾಯಿ ಹಸಿರು ಸೆಸ್ ವಿಧಿಸುವ ಪ್ರಸ್ತಾ ವನೆ ಸಿದ್ಧಪಡಿಸಲಾಗುತ್ತಿದ್ದು, ಈ ಕ್ರಮದಿಂದ ಜನರಿಗೆ ಯಾವುದೇ ಹೊರೆಯಾಗುವುದಿಲ್ಲ. ಒಂದು ವೇಳೆ ಜನರಿಂದ ಆಕ್ಷೇಪ ವ್ಯಕ್ತವಾದರೆ…

ವಕ್ಫ್ ನೋಟೀಸ್ ಗೆ ರೈತ ಆತ್ಮಹತ್ಯೆ ಎಂದು ಟ್ವೀಟ್: ತೇಜಸ್ವಿ ಸೂರ್ಯ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ

ಬೆಂಗಳೂರು: ವಕ್ಫ್ ಆಸ್ತಿ ಎಂದು ಪಹಣಿಯಲ್ಲಿ ನಮೂದಾದ ಹಿನ್ನಲೆ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಸುಳ್ಳು ಸುದ್ದಿ ಪೋಸ್ಟ್ ಮಾಡಿದ್ದಾರೆಂಬ ಆರೋಪದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸಿಇಎನ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಇದೀಗ ಈ ಪ್ರಕರಣಕ್ಕೆ ಹೈಕೋರ್ಟ್…

ಕೋವಿಡ್‌ ಹಗರಣ : ಎಸ್‌ಐಟಿ ರಚನೆಗೆ ಸಚಿವ ಸಂಪುಟ ನಿರ್ಧಾರ

ಬೆಂಗಳೂರು : ಬಿಜೆಪಿ ಅಧಿಕಾರದಲ್ಲಿದ್ದ ಸಂದರ್ಭ ಕೋವಿಡ್-19 ಸೋಂಕಿನ ಚಿಕಿತ್ಸೆಯ ಹೆಸರಿನಲ್ಲಿ ನಡೆದಿದೆ ಎನ್ನಲಾದ ಹಗರಣಗಳ ತನಿಖೆಗೆ ರಾಜ್ಯ ಸರಕಾರ ನಿರ್ಧರಿಸಿದೆ. ಕೋವಿಡ್ ಹಗರಣದ ತನಿಖೆಗಾಗಿ ನೇಮಿಸಲಾಗಿದ್ದ ಮೈಕಲ್ ಡಿ.ಕುನ್ಹಾ ಆಯೋಗವು ತನ್ನ ಮಧ್ಯಂತರ ವರದಿಯನ್ನು ಈಗಾಗಲೇ ರಾಜ್ಯ ಸರಕಾರಕ್ಕೆ ಸಲ್ಲಿಸಿದೆ.…