Category: ರಾಜ್ಯ

ಬಾಂಗ್ಲಾದೇಶದಂತೆ ಪ್ರಧಾನಿ ನರೇಂದ್ರ ಮೋದಿ ಮನೆಗೆ ನುಗ್ಗಿ ಹೊಡೆಯುವ ದಿನಗಳು ದೂರವಿಲ್ಲ : ಕಾಂಗ್ರೆಸ್ ಶಾಸಕ ಜಿ.ಎಸ್ ಪಾಟೀಲ್ ವಿವಾದಾತ್ಮಕ ಹೇಳಿಕೆ

ಗದಗ: ಇತ್ತೀಚಿನ ದಿನಗಳಲ್ಲಿ ರಾಜಕಾರಣಿಗಳು ತಮ್ಮ ವಿರೋಧಿಗಳ ವಿರುದ್ಧ ಬಾಯಿಗೆ ಬಂ ಬೊಗಳುವ ಚಾಳಿ ಹೆಚ್ಚುತ್ತಲೇ ಇದೆ. ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿದ ರಾಜ್ಯಪಾಲರನ್ನು ಬಾಂಗ್ಲಾದೇಶದ ಪ್ರಧಾನಿಯಂತೆ ರಾಜಭನವದಿಂದ ಓಡಿಸಲಾಗುವುದು ಎಂದು ಎಚ್ಚರಿಕೆ ನೀಡಿದ ಮಂಗಳೂರಿನ ಎಂಎಲ್‌ಸಿ ಐವನ್…

ಮುಡಾ ನಿವೇಶನ ಹಂಚಿಕೆ ಹಗರಣ: ನಾಳೆ(ಆ.29) ಹೈಕೋರ್ಟ್ನಲ್ಲಿ ಪ್ರಾಸಿಕ್ಯೂಷನ್, ಖಾಸಗಿ ದೂರುಗಳ ಬಗ್ಗೆ ವಿಚಾರಣೆ

ಬೆಂಗಳೂರು: ಮುಡಾ ಸೈಟ್ ಹಂಚಿಕೆ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್‌ಗೆ ರಾಜ್ಯಪಾಲರು ಅನುಮತಿಯನ್ನು ಕೊಟ್ಟಿದ್ದಾರೆ. ಈ ಮಧ್ಯೆ ಹೈಕೋರ್ಟ್ 10 ದಿನಗಳ ಕಾಲ ಮಧ್ಯಂತರ ತಡೆ ನೀಡಿತ್ತು. ಇದೀಗ ಮಧ್ಯಂತರ ತಡೆ ನಾಳೆ(ಆ.29) ಮುಗಿಯಲಿದ್ದು ಹೈಕೋರ್ಟ್ನಲ್ಲಿ ಮತ್ತೆ ವಿಚಾರಣೆ ನಡೆಯಲಿದೆ.…

ಕಾರ್ಕಳ ಕಾಂಗ್ರೆಸ್‌ ಉಸ್ತುವಾರಿಯಾಗಿ ರಕ್ಷಿತ್‌ ಶಿವರಾಂ ನೇಮಕ

ಬೆಂಗಳೂರು: : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಕೆಪಿಸಿಸಿ ಪದಾಧಿಕಾರಿಗಳಿಗೆ ಜಿಲ್ಲೆ ಹಾಗೂ ವಿಧಾನಸಭಾ ಕ್ಷೇತ್ರಗಳ ಉಸ್ತುವಾರಿ ಜವಾಬ್ದಾರಿಯನ್ನು ನೀಡಿದ ಬಗ್ಗೆ ಆದೇಶವನ್ನು ಮಾಡಿದ್ದು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ಉಡುಪಿ ಜಿಲ್ಲೆಯ ಕಾರ್ಕಳ…

ಡಿವೈಎಸ್‌ಪಿ ಎಂ. ಕೆ. ಗಣಪತಿ ಆತ್ಮಹತ್ಯೆ ಪ್ರಕರಣ: ಸಚಿವ ಕೆಜೆ ಜಾರ್ಜ್ ಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂಕೋರ್ಟ್

ಬೆಂಗಳೂರು: ಡಿವೈಎಸ್‌ಪಿ ಎಂ. ಕೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಜೆ. ಜಾರ್ಜ್ ಅವರ ಪಾತ್ರವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಈಗ ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಕೆ.ಜೆ. ಜಾರ್ಜ್ ಅವರ ಪಾತ್ರವಿಲ್ಲ ಎಂದು ತನಿಖಾ ವರದಿಗಳು…

ಚೆಕ್ ಬೌನ್ಸ್ ಪ್ರಕರಣ: ನಟಿ ಪದ್ಮಜಾ ರಾವ್ ಗೆ 3 ತಿಂಗಳು ಜೈಲು ಶಿಕ್ಷೆ, 40.20 ಲಕ್ಷ ರೂ. ದಂಡ

ಮಂಗಳೂರು: ಸಿನಿಮಾ ಮತ್ತು ಕಿರುತೆರೆ ನಟಿ ಪದ್ಮಜಾ ರಾವ್ ಅವರಿಗೆ ನಗರದ ಎಂಟನೇ ಜೆಎಂಎಫ್‌ಸಿ ನ್ಯಾಯಾಲಯ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ತಿಂಗಳ ಸಾದಾ ಜೈಲು ಶಿಕ್ಷೆ ಹಾಗೂ 40.20 ಲಕ್ಷ ರೂ. ದಂಡ ವಿಧಿಸಿದೆ. ಸಿನಿಮಾ ಮತ್ತು ಕಿರುತೆರೆ…

ಕಾರ್ಕಳ : ಯುವತಿಯ ಅತ್ಯಾಚಾರ ಪ್ರಕರಣ:ಡ್ರಗ್ಸ್ ಪೂರೈಕೆ ಮಾಡಿದ್ದ ಮೂರನೇ ಆರೋಪಿ ಅಭಯ್ ಬಂಧನ

ಕಾರ್ಕಳ :ಶುಕ್ರವಾರ ಕಾರ್ಕಳದಲ್ಲಿ ನಡೆದ ಯುವತಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಇಂದು ಮೂರನೇ ಆರೋಪಿ ಕಾರ್ಕಳದ ಅಭಯ್(23) ನನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಡಾ.‌ಅರುಣ್ ಕುಮಾರ್ ಮಾಹಿತಿ ನೀಡಿದ್ದಾರೆ. ಅಭಯ್ ಪ್ರಮುಖ…

ಕೊಲೆ ಆರೋಪಿ ನಟ ದರ್ಶನ್  ಗೆ ಜೈಲಿನಲ್ಲಿ  ರಾಜಾತಿಥ್ಯ ಆರೋಪ: ಪರಪ್ಪನ ಅಗ್ರಹಾರ ಜೈಲಿನ 7 ಅಧಿಕಾರಿಗಳು ಸಸ್ಪೆಂಡ್

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣಾಧೀನ ಕೈದಿ ಆರೋಪಿ ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಶೇಷ ಆತಿಥ್ಯ ನೀಡಿ ಕರ್ತವ್ಯ ಲೋಪ ಎಸಗಿದ ಆರೋಪದ ಅಡಿ ಏಳು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ರಾಜ್ಯ ಗೃಹ ಸಚಿವ…

ಉಡುಪಿ: ಕಸ್ಟಮ್ಸ್‌ ಅಧಿಕಾರಿಗಳ ಸೋಗಿನಲ್ಲಿ ವೈದ್ಯರಿಗೆ ಕೋಟ್ಯಂತರ ರೂ. ವಂಚನೆ : ಗುಜರಾತ್‌ ಮೂಲದ ಇಬ್ಬರು ಅಂದರ್

ಉಡುಪಿ: ಉಡುಪಿಯ ವೈದ್ಯರೊಬ್ಬರಿಗೆ ಮುಂಬಯಿ ಕಸ್ಟಮ್ಸ್‌ ಅಧಿಕಾರಿಗಳ ಹೆಸರಿನಲ್ಲಿ ಆನ್‌ಲೈನ್‌ನಲ್ಲಿ ಕೋಟ್ಯಂತರ ರೂ. ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಸೆನ್‌ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಗುಜರಾತ್‌ ರಾಜ್ಯದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗುಜರಾತ್‌ ರಾಜ್ಯದ ಸೂರತ್‌ ಸಿಟಿ ದಭೋಲಿ…

ಕಾರ್ಕಳದಲ್ಲಿ ಹಿಂದೂ ಯುವತಿ ಅತ್ಯಾಚಾರ ಪ್ರಕರಣ: ಕಠಿಣ ಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ

ಕಾರ್ಕಳ :ಕಾರ್ಕಳದಲ್ಲಿ ನಡೆದ ಯುವತಿಯ ಅತ್ಯಾಚಾರ ಪೈಶಾಚಿಕ ಕೃತ್ಯವಾಗಿದ್ದು, ಅತ್ಯಂತ ಖಂಡನೀಯ. ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ…

ರಾಜ್ಯಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ : ಉಡುಪಿಯಲ್ಲಿ ಸಂಭ್ರಮದ ಶ್ರೀಕೃಷ್ಣಲೀಲೋತ್ಸವ, ಮೊಸರುಕುಡಿಕೆ ಉತ್ಸವ

ಉಡುಪಿ: ರಾಜ್ಯಾದ್ಯಂತ ಇಂದು ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಭಕ್ತಿಯಿಂದ ಆಚರಿಸಲಾಗುತ್ತಿದೆ. ಕೃಷ್ಣ ಜನ್ಮಾಷ್ಟಮಿ ಹಿನ್ನಲೆಯಲ್ಲಿ ಉಡುಪಿಯಲ್ಲಿ ಇಂದು ಸಂಭ್ರಮದ ಶ್ರೀ ಕೃಷ್ಣಾಷ್ಟಮಿ ಮತ್ತು ನಾಳೆ ವೈಭವದ ಶ್ರೀ ಕೃಷ್ಣಲೀಲೋತ್ಸವ, ಮೊಸರುಕುಡಿಕೆ ಹಬ್ಬಗಳು ನಡೆಯಲಿದೆ. ಈ ಎರಡು ದಿನಗಳ ಹಬ್ಬಕ್ಕಾಗಿ ಉಡುಪಿಯಲ್ಲಿ ವಾರದಿಂದಲೇ…