Category: ರಾಜ್ಯ

ಮುಡಾ ನಿವೇಶನ ಹಂಚಿಕೆ ಪ್ರಕರಣ: ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬAಧಿಸಿದAತೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ. ನ್ಯಾಯಮೂರ್ತಿಗಳು ತುರ್ತು ವಿಚಾರಣೆಯ ಅಗತ್ಯವಿದೆಯೇ ಎಂದು ಪ್ರಶ್ನಿಸಿದ್ದಾರೆ. ಹೌದು ತುರ್ತು ಅವಶ್ಯಕತೆ ಸೃಷ್ಟಿಯಾಗಿದೆ ನವೆಂಬರ್ 23ಕ್ಕೆ ವಿಚಾರಣೆ ನಡೆಸಬೇಕೆಂದು ಮುಖ್ಯಮಂತ್ರಿ ಪರ…

ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ: ಶಾಸಕ ಸತೀಶ್ ಸೈಲ್ ಗೆ ಜಾಮೀನು ಮಂಜೂರು

ಬೆಂಗಳೂರು: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಕೃಷ್ಣ ಸೈಲ್ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇತ್ತೀಚೆಗೆ ಆದೇಶ ನೀಡಿತ್ತು. ಶಾಸಕ ಸತೀಶ್ ಸೈಲ್ ಸೇರಿ ಎಲ್ಲ ಏಳು ಮಂದಿ ಆರೋಪಿಗಳಿಗೆ ಶಿಕ್ಷೆಯ ಪ್ರಮಾಣ ಪ್ರಕಟ…

ಮುಡಾ ಅಕ್ರಮ ನಿವೇಶನ ಹಗರಣ: ಇ.ಡಿ ಯಿಂದ ಸಂಸದ ಮತ್ತು ಸಿಎಂ ಆಪ್ತನ ವಿಚಾರಣೆ

ಬೆಂಗಳೂರು: ಸಿದ್ದರಾಮಯ್ಯ ವಿರುದ್ಧ ಕೇಳಿ ಬಂದಿರುವ ಮುಡಾ ಹಗರಣ ಪ್ರಕರಣದ ಸಂಬAಧ ರಾಯಚೂರು ಸಂಸದ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಕುಮಾರ್ ನಾಯಕ್ ಮತ್ತು ಸಿದ್ದರಾಮಯ್ಯ ಅವರ ಖಾಸಗಿ ಆಪ್ತ ಸಹಾಯಕ ಎನ್ನಲಾದ ಎಸ್‌ಜಿ ದಿನೇಶ್ ಕುಮಾರ್ ಅವರನ್ನು ಬುಧವಾರ ಜಾರಿ…

ವಾಲ್ಮೀಕಿ ನಿಗಮದ ಹಗರಣದ ತನಿಖೆ ಸಿಬಿಐ ಗೆ ವಹಿಸಲು ಹೈಕೋರ್ಟ್ ನಕಾರ: ಯೂನಿಯನ್ ಬ್ಯಾಂಕ್ ವಜಾಗೊಳಿಸಿ ಹೈಕೋರ್ಟ್ ಆದೇಶ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಸಿಬಿಐ ತನಿಖೆಯ ಅಗತ್ಯವಿಲ್ಲವೆಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ…

ಸಚಿವ ಸಂಪುಟ ಪುನಾರಚನೆ ಪ್ರಸ್ತಾಪ ಇಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಮೈಸೂರು: ಕರ್ನಾಟಕದಲ್ಲಿ ಸಚಿವ ಸಂಪುಟ ಪುನಾರಚನೆ ಪ್ರಸ್ತಾಪ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯವದವರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕೆಂದು ಅನೇಕರು ಕೇಳಿದ್ದಾರೆ. ಉಪಚುನಾವಣೆ ಬಳಿಕ ಅದರ ಕುರಿತು ತೀರ್ಮಾನ ತೆಗೆದುಕೊಳ್ಳುದಾಗಿ…

ಇಂದು ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ: ನ.23ಕ್ಕೆ ಹೊರಬೀಳಲಿದೆ ಫಲಿತಾಂಶ

ಬೆಂಗಳೂರು: ಕರ್ನಾಟಕದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನ ಇಂದು ನಡೆಯುತ್ತಿದೆ. ಇಂದು ಅಭ್ಯರ್ಥಿಗಳ ಭವಿಷ್ಯ ಮತಯಂತ್ರ ಸೇರಲಿದ್ದು, ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ. ಮೂರು ಕ್ಷೇತ್ರಗಳ ಪೈಕಿ ರಾಮನಗರ ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರ ಹೆಚ್ಚು…

ಸೌರ ಫಲಕಗಳ ರಪ್ತಿನಲ್ಲಿ ಭಾರತದ ಗಮನಾರ್ಹ ಸಾಧನೆ: ಕೇವಲ 2 ವರ್ಷದಲ್ಲಿ 32 ಶೇ ಏರಿಕೆ

ನವದೆಹಲಿ: ಮರುಬಳಕೆ ಹಾಗೂ ನವೀಕರಿಸಬಹುದಾದ ಇಂಧನ ಬಳಕೆಗೆ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದ್ದು ಇದರ ಪರಿಣಾಮವಾಗಿ ಸೌರಶಕ್ತಿ ಕ್ಷೇತ್ರದಲ್ಲಿ ಭಾರತವು ಕ್ಷಿಪ್ರ ವೇಗದಲ್ಲಿ ಬೆಳೆಯುತ್ತಿದೆ. ಮರುಬಳಕೆ ಇಂಧನ ಉತ್ಪಾದನೆ ಹೆಚ್ಚುತ್ತಿರುವ ಜತೆಗೆ ಸೌರಫಲಕಗಳು ಹಾಗೂ ಉಪಕರಣಗಳ ತಯಾರಿಕೆಯಲ್ಲೂ ಭಾರತ ಮಹತ್ವದ…

ಮುಡಾ ನಿವೇಶನ ಹಂಚಿಕೆ ಹಗರಣ: ಸಿಎಂ ಪತ್ನಿ ಹೆಸರಿಗೆ ಮಂಜೂರಾದ ನಿವೇಶನಗಳ ಪಟ್ಟಿ ವೈರಲ್

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) 50-50 ನಿವೇಶನ ಹಂಚಿಕೆ ಹಗರಣ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಇದೀಗ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ 14 ನಿವೇಶನಗಳು ಮಂಜೂರಾಗಿತ್ತು ಎನ್ನಲಾಗಿರುವ ಪಟ್ಟಿ ವೈರಲ್ ಆಗಿದೆ. ವೈರಲ್ ಆದ ನಿವೇಶನ…

ನಿಟ್ಟೆ ಕಾಲೇಜಿನ ವಿದ್ಯಾರ್ಥಿ ರಾಷ್ಟ್ರೀಯ ಪದವಿಪೂರ್ವ ಅಥ್ಲೆಟಿಕ್ ಚಾಂಪಿಯನ್ ಶಿಪ್ ಗೆ ಆಯ್ಕೆ

ಕಾರ್ಕಳ: ತುಮಕೂರಿನಲ್ಲಿ ನವೆಂಬರ್ 8 ರಿಂದ 10 ರವರೆಗೆ ನಡೆದ ಕರ್ನಾಟಕ ರಾಜ್ಯ ಪದವಿ ಪೂರ್ವ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ನಿಟ್ಟೆಯ ಡಾ.ಎನ್.ಎಸ್.ಎ.ಎಂ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯು ವಾಣಿಜ್ಯ ವಿದ್ಯಾರ್ಥಿ ರಾಘವೇಂದ್ರ ನಾಯಕ್ 19 ವರ್ಷದೊಳಗಿನವರ ಜಾವೆಲಿನ್ ಥ್ರೋನಲ್ಲಿ…

ದೇಗುಲದ ಹಣ ಬೇರೆ ಇಲಾಖೆಗಳಿಗೆ ವರ್ಗಾಯಿಸುವುದಿಲ್ಲ: ಮುಜರಾಯಿ ಇಲಾಖೆ ಸ್ಪಷ್ಟನೆ

ಬೆಂಗಳೂರು: ದೇವಾಲಯಗಳಿಂದ ಸಂಗ್ರಹವಾದದ ಹಣವನ್ನು ಮಸೀದಿ, ಚರ್ಚ್ ಹಾಗೂ ಇತರೆ ಇಲಾಖೆಗಳಿಗೆ ನೀಡಲಾಗುತ್ತಿದೆ ಎನ್ನುವ ಆರೋಪ ಕೇಳಿಬರುತ್ತಿದೆ. ಹೀಗಾಗಿ ದೇವಸ್ಥಾನದ ಹುಂಡಿ ಹಣ ದೇಗುಲದ ಅಭಿವೃದ್ಧಿಗೆ ಮಾತ್ರ ಬಳಕೆ ಮಾಡಲಾಗುತ್ತೆ. ದೇಗುಲದ ಹಣ ಬೇರೆ ಇಲಾಖೆಗಳಿಗೆ ವರ್ಗಾಯಿಸುವುದಿಲ್ಲ ಎಂದು ಎಲ್ಲಾ ದೇವಸ್ಥಾನಗಳಲ್ಲಿ…