Category: ರಾಜ್ಯ

ಬೈಲೂರು: ಪರಶುರಾಮ ಮೂರ್ತಿ ವಿವಾದ ಪ್ರಕರಣ: ಬಂಧನಕ್ಕೊಳಗಾದ ಶಿಲ್ಪಿ ಕೃಷ್ಣ ನಾಯಕ್ ಗೆ 7 ದಿನ ಪೊಲೀಸ್ ಕಸ್ಟಡಿ

ಕಾರ್ಕಳ: ಬೈಲೂರು ಉಮಿಕಲ್ ಬೆಟ್ಟದಲ್ಲಿನ ಪರಶುರಾಮ ಪ್ರತಿಮೆ ಪ್ರಕರಣಕ್ಕೆ ಸಂಬAಧಿಸಿದAತೆ ಆರೋಪಿ ಶಿಲ್ಪಿ ಕೃಷ್ಣ ನಾಯಕ್ ನನ್ನು ಕಾರ್ಕಳ ನಗರ ಠಾಣೆ ಪೊಲೀಸರು ಭಾನುವಾರ ಕೇರಳದ ಕ್ಯಾಲಿಕಟ್ ನಲ್ಲಿ ಬಂಧಿಸಿ, ಇಂದು (ಸೋಮವಾರ) ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ಅವರನ್ನು 7…

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಜೈಲು ಸೇರಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಸುಪ್ರೀಂಕೋರ್ಟ್ ಬಿಗ್ ಶಾಕ್ ನೀಡಿದ್ದು, ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸರ್ವೋಚ್ಛ ನ್ಯಾಯಾಲಯ ವಜಾ ಮಾಡಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಪ್ರಜ್ವಲ್…

ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ನೇಪಾಳದ ಗಡಿಯಲ್ಲಿ ಬಂಧನ

ನವದೆಹಲಿ: ಎನ್ ಸಿ ಪಿ ನಾಯಕ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ನೇಪಾಳದ ಗಡಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಶಿವಕುಮಾರ್ ಸಿಕ್ಕಿಬಿದ್ದಾಗ ನೇಪಾಳಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದ. ಅಲ್ಲಿ ಎಸ್‌ಟಿಎಫ್ ಸಕಾಲದಲ್ಲಿ ಬಲೆ ಬೀಸಿ ಆತನನ್ನು ಹಿಡಿದಿದೆ.ಉತ್ತರ ಪ್ರದೇಶ ಪೊಲೀಸರು ಮತ್ತು…

ಮುಡಾ ಹಗರದ ಕುರಿತು ನ್ಯಾಯಾಂಗ ನಿಂದನೆ: ಸಚಿವ ಜಮೀರ್ ಅಹಮ್ಮದ್ ಖಾನ್ ವಿರುದ್ಧ ಕಾನೂನು ಕ್ರಮಕ್ಕೆ ರಾಜ್ಯಪಾಲರ ಶಿಫಾರಸ್ಸು

ಬೆಂಗಳೂರು: ಮುಡಾ ಅಕ್ರಮ ಪ್ರಕರಣಕ್ಕೆ ಸಂಬAಧಿಸಿದAತೆ ಹೈಕೋರ್ಟ್ ಆದೇಶದ ಬಗ್ಗೆ ಮಾತನಾಡಿದ್ದ ಸಚಿವ ಜಮೀರ್ ಅಹಮ್ಮದ್ ಖಾನ್ ಅವರಿಗೆ ಸಂಕಷ್ಟ ಎದುರಾಗಿದೆ. ಮುಡಾ ಅಕ್ರಮಕ್ಕೆ ಸಂಬAಧಿಸಿದAತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ ನೀಡಿದ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿ ನ್ಯಾಯಾಂಗ…

ಬೈಲೂರು: ನಕಲಿ ಪರಶುರಾಮ ಪ್ರತಿಮೆ ನಿರ್ಮಾಣ ವಿವಾದ: ನಿರೀಕ್ಷಣಾ ಜಾಮೀನು ಅರ್ಜಿ ವಜಾ ಹಿನ್ನಲೆ: ಶಿಲ್ಪಿ ಕೃಷ್ಣ ನಾಯಕ್ ಬಂಧನ

ಕಾರ್ಕಳ: ಬೈಲೂರು ಉಮಿಕಲ್ ಬೆಟ್ಟದಲ್ಲಿನ ಪರಶುರಾಮ ಪ್ರತಿಮೆ ಕಳವು ಕುರಿತಂತೆ ಶಿಲ್ಪಿ ಕೃಷ್ಣ ನಾಯಕ್ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಕಾರ್ಕಳ ನಗರ ಠಾಣೆ ಪೊಲೀಸರು ಆರೋಪಿ ಕೃಷ್ಣ ನಾಯಕ್ ಅವರನ್ನು ಕೇರಳದ ಕ್ಯಾಲಿಕಟ್ ನಲ್ಲಿ ಬಂಧಿಸಿದ್ದಾರೆ. ಬೆಂಗಳೂರು ಕ್ರಿಷ್ ಆರ್ಟ್ ವರ್ಲ್ಡ್…

ಮುಡಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮಹತ್ವದ ಸಾಕ್ಷಿ ಬಯಲು ಮಾಡಿದ ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಹಗರಣಕ್ಕೆ ಸಂಬAಧಿಸಿದAತೆ ದೂರುದಾರ ಸ್ನೇಹಮಯಿ ಕೃಷ್ಣ ಮತ್ತೊಂದು ಮಹತ್ವದ ಸಾಕ್ಷಿ ತೆರೆದಿಟ್ಟಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ವಿಚಾರದಲ್ಲಿ ತಹಶೀಲ್ದಾರ್ ಹಣ ಪಾವತಿಸಿದ್ದಾರೆ. ಮುದ್ರಾಂಕ ಶುಲ್ಕವನ್ನು ತಹಶೀಲ್ದಾರ್ ಅವರೇ ಪಾವತಿ ಮಾಡಿದ್ದಾರೆ ಎಂದು ಮತ್ತೊಂದು ಕ್ರಯಪತ್ರದ ಮೂಲಕ ಮಾಹಿತಿ ನೀಡಿದ್ದಾರೆ.…

ಕಾರ್ಕಳ: ಬೈಲೂರು ಪರಶುರಾಮ ಥೀಂ ಪಾರ್ಕ್ ಪ್ರಕರಣ: ಶಿಲ್ಪಿ ಕೃಷ್ಣ ನಾಯಕ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಕಾರ್ಕಳ: ಕಾರ್ಕಳ ಬೈಲೂರಿನ ಪರಶುರಾಮ್ ಥೀಮ್ ಪಾರ್ಕ್ನ ಪರಶುರಾಮ ಮೂರ್ತಿ ವಿವಾದ ಪ್ರಕರಣಕ್ಕೆ ಸಂಬAಧಿಸಿದAತೆ ಶಿಲ್ಪಿ ಕೃಷ್ಣ ನಾಯಕ್ ಅವರು ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಉಡುಪಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾಗೊಳಿಸಿದೆ. ಶಿಲ್ಪಿ ಕೃಷ್ಣ ನಾಯಕ್ ಅವರು…

ಬಿಜೆಪಿ ಸರ್ಕಾರದ ಕೊರೊನಾ ಹಗರಣ: ಯಡಿಯೂರಪ್ಪ, ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್ ಗೆ ಶಿಫಾರಸು

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಕೊರೊನಾ ಹಗರಣಕ್ಕೆ ಸಂಬಂಧಿಸಿದಂತೆ ಪಿಪಿಇ ಕಿಟ್ ಹಾಗೂ ಇತರೆ ಸಾಮಾಗ್ರಿ ಖರೀದಿಯಲ್ಲಿ ಅಕ್ರಮ ನಡೆದಿರುವುದು ದೃಢಪಟ್ಟಿದೆ ಎಂದು ನ್ಯಾಯಮೂರ್ತಿ ಜಾನ್ ಮೂಕಲ್ ಡಿ.ಮೈಕಲ್ ಕುನ್ಹಾ ಆಯೋಗ ಹೇಳಿದ್ದು, ಈ ಸಂಬAಧ ಅಂದಿನ ಮುಖ್ಯಮಂತ್ರಿ ಬಿಎಸ್…

ಕೇರಳದಿಂದ ಆಮದು ಆಗುವ  ಆಹಾರ ಪದಾರ್ಥ ತಿಂದರೆ ಆರೋಗ್ಯಕ್ಕೆ ಅಪಾಯ:  31 ಆಹಾರ ಪದಾರ್ಥಗಳಲ್ಲಿ ಕೃತಕ ಬಣ್ಣ ಪತ್ತೆ 

ಬೆಂಗಳೂರು: ಬೆಂಗಳೂರಿನ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆ ಕೇರಳದಿಂದ ಆಮದು ಆಗುವ 31 ಆಹಾರ ಪದಾರ್ಥಗಳಲ್ಲಿ ಕೃತಕ ಬಣ್ಣಗಳನ್ನು ಪತ್ತೆ ಹಚ್ಚಿದೆ. ದೀಪಾವಳಿ ಸಿಹಿ ತಿಂಡಿಗಳಲ್ಲಿಯೂ ಕೃತಕ ಬಣ್ಣಗಳ ಬಳಕೆ ಪತ್ತೆಯಾಗಿದೆ. ಈ ಎಲ್ಲಾ ಅಪಾಯಕಾರಿ ಪದಾರ್ಥಗಳ ಉತ್ಪಾದನಾ ಘಟಕಗಳ…

ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ನೋಟಿಸ್

ನವದೆಹಲಿ : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿಗಳಿಗೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಬಿಐ ತನಿಖೆಯನ್ನು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಿಂಪಡೆಯಲಾಗಿತ್ತು. ಅಲ್ಲದೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಈ ವಿಚಾರವಾಗಿ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು.…