Category: ರಾಜ್ಯ

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಪಾಕಿಸ್ತಾನ ನಂಟು: ತಲೆಮರೆಸಿಕೊಂಡ ಉಗ್ರ ಫೈಸಲ್ ಪಾಕಿಸ್ತಾನದಲ್ಲಿರುವ ಶಂಕೆ

ಬೆಂಗಳೂರು: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬAಧ ಈಗಾಗಲೇ ಎನ್‌ಐಎ ಚಾರ್ಚ್ಶೀಟ್ ಸಲ್ಲಿಸಿದ್ದು ಇದೀಗ ಮತ್ತಷ್ಟು ಸ್ಫೋಟಕ ಮಾಹಿತಿ ಬಯಲಾಗಿದೆ. ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಪಾಕಿಸ್ತಾನದ ನಂಟಿದ್ದು, ಪಾಕ್ ಮೂಲದ ಶಂಕಿತ…

ಸರ್ಕಾರಿ ಕಚೇರಿ ಆವರಣದಲ್ಲಿ ಧೂಮಪಾನ, ತಂಬಾಕು ನಿಷೇಧ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಸರ್ಕಾರಿ ಕಚೇರಿ ಹಾಗೂ ಕಚೇರಿ ಆವರಣಗಳಲ್ಲಿ ಧೂಮಪಾನ ಹಾಗೂ ಇತರ ತಂಬಾಕು ಉತ್ಪನ್ನ ಗಳ ಸೇವನೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಧೂಮಪಾನ ಹಾಗೂ ತಂಬಾಕಿನ ಇತರ ಉತ್ಪನ್ನಗಳ ಸೇವನೆ ಆರೋಗ್ಯಕ್ಕೆ ಮಾರಕವಾಗಿದ್ದು, ಸಾರ್ವಜನಿಕ ಪ್ರದೇಶಗಳಲ್ಲಿ ಇಂತಹ ಉತ್ಪನ್ನಗಳ…

ರಾಜ್ಯ ಸರ್ಕಾರದ ಸೂಚನೆ ಮೇರೆಗೆ ರೈತರ ಪಹಣಿಯಲ್ಲಿ ವಕ್ಫ್ ಹೆಸರು ನಮೂದು: ಜಗದಾಂಬಿಕಾ ಪಾಲ್ ಗಂಭೀರ ಆರೋಪ

ಹುಬ್ಬಳ್ಳಿ: ರಾಜ್ಯ ಸರ್ಕಾರದ ಸೂಚನೆಯ ಮೇರೆಗೇ ರೈತರ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಲಾಗಿದೆ ಎಂದು ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ್ ಗಂಭೀರವಾಗಿ ಆರೋಪಿಸಿದ್ದಾರೆ. ವಕ್ಫ್ ತಿದ್ದುಪಡಿ ಕಾಯ್ದೆಗೆ ಸಂಬAಧಿಸಿದ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ್…

ಪಶ್ಚಿಮ ಘಟ್ಟ ಪರ್ವತ ತಪ್ಪಲಿನಲ್ಲಿ ಮತ್ತೆ ಗರಿಗೆದರಿದ ನಕ್ಸಲ್ ಚಟುವಟಿಕೆ!: ಈದು ಗ್ರಾಮ ಕಾಡಿನಲ್ಲಿ ಮತ್ತೆ ಶಸ್ತ್ರಸಜ್ಜಿತ ನಕ್ಸಲರ ಓಡಾಟ?

ಕಾರ್ಕಳ:ಹಚ್ಚಹಸುರಿನಿಂದ ಕಂಗೊಳಿಸುವ ಪಶ್ಚಿಮಘಟ್ಟದಲ್ಲಿ ಕಳೆದ ಎರಡು ದಶಕಗಳ ಹಿಂದೆ ಸಕ್ರೀಯವಾಗಿದ್ದ ನಕ್ಸಲ್ ಚಟುವಟಿಕೆ ಮತ್ತೆ ಗರಿಗೆದರಿದೆಯೇ ಎನ್ನುವ ಆತಂಕ ಕಾಡಿದೆ. ಕಾರ್ಕಳ ತಾಲೂಕಿನ ಈದು ಗ್ರಾಮದ ಬಲ್ಯೊಟ್ಟಿನಲ್ಲಿ ಕಳೆದ ಎರಡು ದಶಕಗಳ ಹಿಂದೆ ಕಾಣಿಸಿಕೊಂಡಿದ್ದ ನಕ್ಸಲರು ಮತ್ತೆ ಈ ಭಾಗದಲ್ಲಿ ಸುಳಿದಾಡಿದ್ದಾರೆ…

ಮಂಗಳೂರಿನಲ್ಲೂ ಪ್ರಾರಂಭವಾಗಲಿದೆ ಕೊಚ್ಚಿ ಮಾದರಿಯ ವಾಟರ್‌ ಮೆಟ್ರೋ: ನೇತ್ರಾವತಿ, ಗುರುಪುರ ಮಧ್ಯೆ ಸಂಪರ್ಕ ಕಲ್ಪಿಸಲಿರುವ ಜಲಮಾರ್ಗ

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳು, ಬಂದರು ಮತ್ತು ವಿಮಾನ ನಿಲ್ದಾಣಗಳಂತಹ ಬಹು ಸಂಪರ್ಕ ಸೌಲಭ್ಯಗಳನ್ನು ಹೊಂದಿರುವ ಮಂಗಳೂರಿನಲ್ಲಿ ಇದೀಗ ಕೇರಳದ ಕೊಚ್ಚಿ ಮಾದರಿಯಲ್ಲಿ ವಾಟರ್ ಮೆಟ್ರೋ ಯೋಜನೆಗಳನ್ನು ಆರಂಭಿಸಲು ಯೋಜನೆ ರೂಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕರ್ನಾಟಕ ಮಾರಿಟೈಮ್ ಬೋರ್ಡ್ (KMB) ಮಂಗಳೂರು…

ಬಂಗಾಳಕೊಲ್ಲಿಯಲ್ಲಿ ಸೈಕ್ಲೋನಿಕ್ ಚಂಡಮಾರುತ ಎಫೆಕ್ಟ್ : ಕರ್ನಾಟಕ ಸೇರಿ 9 ರಾಜ್ಯಗಳಲ್ಲಿ ಭಾರೀ ಮಳೆ ಎಚ್ಚರಿಕೆ!

ನವದೆಹಲಿ : ಈಗಷ್ಟೇ ಹಿಂಗಾರು ಮಳೆಯು ಕಡಿಮೆಯಾಗಿ ಚಳಿ ತನ್ನ ಪ್ರಭಾವವನ್ನು ತೋರಿಸಲಾರಂಭಿಸಿದೆ.ಈ ಬಾರಿ ಹವಾಮಾನ ವೈಪರೀತ್ಯಗಳಿಂದ ಭಾರೀ ಮಳೆಗೆ ಕಂಗಾಲಾಗಿದ್ದ ರೈತರು ಕೊಂಚ ನಿಟ್ಟುಸಿರು ಬಿಟ್ಟು ಕೃಷಿ ಕಾರ್ಯಗಳಲ್ಲಿ ತೊಡಗಿದ್ದಾರೆ. ಈ ಮಧ್ಯೆ ಹವಾಮಾನ ಇಲಾಖೆಯು ಮತ್ತೊಮ್ಮೆ ಚಂಡಮಾರುತವು ಸಕ್ರಿಯಗೊಳ್ಳುವ…

ಲೋಕಾಯುಕ್ತ ಎಡಿಜಿಪಿಗೆ ಬೆದರಿಕೆ ಆರೋಪ: ಕುಮಾರಸ್ವಾಮಿಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್​

ಬೆಂಗಳೂರು: ಎಡಿಜಿಪಿ ಚಂದ್ರಶೇಖರ್ ದೂರಿನ ಮೇರೆಗೆ ಬೆಂಗಳೂರಿನ ಸಂಜಯ್‌ನಗರ ಪೊಲೀಸ್ ಠಾಣೆಯಲ್ಲಿ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಈ ಪ್ರಕರಣ ರದ್ದು ಕೋರಿ ಕುಮಾರಸ್ವಾಮಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ…

ವಿಧಾನಸಭೆ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ: ಡಿಸಿಎಂ ಡಿಕೆ ಶಿವಕುಮಾರ್ ವಿಶ್ವಾಸ

ಹುಬ್ಬಳ್ಳಿ : ರಾಜ್ಯದ 3 ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆಯಲ್ಲಿ ಎಲ್ಲಾ 3 ಕ್ಷೇತ್ರಗಳಲ್ಲಿ ಕೂಡ ಕಾಂಗ್ರೆಸ್ ಪಕ್ಷ ಗೆಲ್ಲಿದೆ ಎಂದು ಡಿಸಿಎಂ ಡಿಕೆ ಶಿವಕುಮರ್ ವಿಶ್ವಾಸ ವ್ಯಕ್ತಪಡಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ಸಂಡೂರು…

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20 ರಂದು ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್​ಗೆ ನಿರ್ಧಾರ

ಬೆಂಗಳೂರು,: ಸಿಎಂ ಸಿದ್ದರಾಮಯ್ಯ ನೇತೃತ್ವ ಸರ್ಕಾರದ ಅಬಕಾರಿ ಇಲಾಖೆಯು ಮದ್ಯದಂಗಡಿಗಳಿAದ “ಮಂಥ್ಲಿ ಮನಿ” ಹೆಸರಿನಲ್ಲಿ ಲಂಚ ಪಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಅಬಕಾರಿ ಇಲಾಖೆ ಅಧಿಕಾರಿಗಳು ಮದ್ಯ ಮಾರಾಟ ವ್ಯಾಪಾರಿಗಳಿಂದ ಮಾಸಿಕ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಕರ್ನಾಟಕ ವೈನ್ ಮರ್ಚೆಂಟ್…

ಎಡನೀರು ಶ್ರೀಗಳ ಕಾರಿನ ಮೇಲೆ ದುಷ್ಕರ್ಮಿಗಳ ದಾಳಿ : ದುಷ್ಕೃತ್ಯ ಎಸಗಿದವರನ್ನು ಬಂಧಿಸಿ, ಶ್ರೀಗಳಿಗೆ ಸೂಕ್ತ ಭದ್ರತೆ ನೀಡಲು ಶಾಸಕ ಸುನಿಲ್ ಕುಮಾರ್ ಆಗ್ರಹ

ಬೆಂಗಳೂರು: ಎಡನೀರು ಸಂಸ್ಥಾನದ ಸಚ್ಚಿದಾನಂದ ಭಾರತೀ ಶ್ರೀಗಳ ಕಾರಿನ ಮೇಲೆ ಕೇರಳದಲ್ಲಿ ಮತಾಂಧ ಶಕ್ತಿಗಳು ದಾಳಿ ನಡೆಸಿರುವುದು ಅತ್ಯಂತ ಖಂಡನೀಯ ಎಂದು ಕಾರ್ಕಳ ಶಾಸಕರಾದ ವಿ ಸುನಿಲ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಸಾರ್ವಜನಿಕ ಕಾರ್ಯಕ್ರಮದಿಂದ ಹಿಂದಿರುಗುವಾಗ ಬೋವಿಕಾನ – ಇರಿಯಣ್ಣಿ ಮಾರ್ಗ…