ಸ್ವಾತಂತ್ಯ್ರೋತ್ಸವ ಸಂದರ್ಭ ಕಿಡಿಗೇಡಿಗಳಿಂದ ದುಷ್ಕೃತ್ಯ- ತುಮಕೂರಿನಲ್ಲಿ ಪ್ಯಾಲಿಸ್ತೀನ್ ಬಾವುಟ ಹಾರಿಸಲು ಯತ್ನ; ಹುಬ್ಬಳ್ಳಿಯಲ್ಲಿ ವಲಿ ದರ್ಗಾ ಬೋರ್ಡ್ ಹಾಕಿ ಧ್ವಜಾರೋಹಣ!
ತುಮಕೂರು: ದೇಶದೆಲ್ಲೆಡೆ 78ನೇ ಸ್ವಾತಂತ್ಯ್ರೋತ್ಸವ ಹಿನ್ನೆಲೆಯಲ್ಲಿ ತ್ರಿವರ್ಣ ಧ್ವಜ ಹಾರಿಸಿ ಸಂಭ್ರಮಿಸುತ್ತಿರುವ ಸಂದರ್ಭದಲ್ಲಿ ತುಮಕೂರಿನ ಕುಣಿಗಲ್ ಪಟ್ಟಣದ ಸರ್ಕಾರಿ ಶಾಲಾ ಮೈದಾನದಲ್ಲಿ ಕೆಲ ಯುವಕರು ಪ್ಯಾಲಿಸ್ತೀನ್ ಬಾವುಟ ಹಾರಿಸಲು ಯತ್ನಿಸಿದ್ದಾರೆ. ತಾಲೂಕು ಆಡಳಿತದಿಂದ ಧ್ವಜಾರೋಹಣ ಕಾರ್ಯಕ್ರಮದ ವೇಳೆ ಕೆಲ ಯುವಕರ ಗುಂಪು…
