Category: ರಾಜ್ಯ

ಕಳೆದ  4 ವರ್ಷಗಳಿಂದ ನಡೆಯದ ಜಿಪಂ, ತಾಪಂ ಚುನಾವಣೆ: ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್!

ಬೆಂಗಳೂರು: ಕಳೆದ 4 ವರ್ಷಗಳಿಂದ ರಾಜ್ಯದಲ್ಲಿ ತಾ.ಪಂ. ಹಾಗೂ ಜಿ.ಪಂ. ಚುನಾವಣೆ ನಡೆಸದ ಕ್ರಮಕ್ಕೆ ಹೈಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಧಿಕಾರ ವಿಕೇಂದ್ರೀಕರಣದ ಮೂಲಕ ಸ್ಥಳೀಯ ಸಂಸ್ಥೆಗಳಿಗೆ ಸ್ವಾಯತ್ತತೆ ಹಾಗೂ ಅವುಗಳ ಸ್ವತಂತ್ರ ನಿರ್ವಹಣೆಗೆ ಸಹಕಾರ ನೀಡುವ ಉದ್ದೇಶದಿಂದ ಸಂವಿಧಾನದ 73…

ಸೆಪ್ಟೆಂಬರ್ ನಿಂದ ರಾಜ್ಯಾದ್ಯಂತ ಸರ್ಕಾರಿ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ!: ಕಂದಾಯ ಸಚಿವ ಕೃಷ್ಣ ಭೈರೇಗೌಡ ಮಾಹಿತಿ

ಬೆಂಗಳೂರು: ಸೆಪ್ಟೆಂಬರ್ ನಿಂದ ರಾಜ್ಯಾದ್ಯಂತ ಸರ್ಕಾರಿ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಯಲಿದ್ದು, ಲ್ಯಾಂಡ್ ಬೀಟ್ ಆ್ಯಪ್ ಆಧರಿಸಿ ತೆರವು ಕಾರ್ಯಾಚರಣೆಯನ್ನು ಸರ್ಕಾರ ನಡೆಸಲಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಂದಾಯ, ಅರಣ್ಯ, ಶಿಕ್ಷಣ…

ಮುಡಾ ಹಗರಣದಲ್ಲಿ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ!: ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಖಾಸಗಿ ದೂರು ದಾಖಲು

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು, ಈ ಸಂಬಂಧ ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುವ ಸಂಬಂಧ ರಾಜ್ಯಪಾಲರು ಚಿಂತನೆ ನಡೆಸಿದ್ದಾರೆ. ಇದರ ನಡುವೆ ಇದೀಗ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಈ…

ಮಂಗಳೂರು: ರೌಡಿಶೀಟರ್ ಇಲ್ಯಾಸ್ ಹತ್ಯೆ ಆರೋಪಿ ಸಮೀರ್ ಅಟ್ಟಾಡಿಸಿ ಬರ್ಬರ ಕೊಲೆ

ಮಂಗಳೂರು: ರೌಡಿಶೀಟರ್ ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯನ್ನು ಅಟ್ಟಾಡಿಸಿ ತಲವಾರಿನಿಂದ ಕಡಿದು ಹತ್ಯೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಾಪುವಿನಲ್ಲಿ ಭಾನುವಾರ ನಡೆದಿದೆ. ಉಳ್ಳಾಲ ಕಡಪ್ಪುರ ನಿವಾಸಿ ಸಮೀರ್ (35) ಹತ್ಯೆಯಾದ ವ್ಯಕ್ತಿ. ತಾಯಿ ಜೊತೆಗೆ ಕಲ್ಲಾಪುವಿನ…

ಗ್ರಾ.ಪಂ ನೌಕರರಿಗೆ 50 ಸಾವಿರ ರೂ. ವೈದ್ಯಕೀಯ ವೆಚ್ಚ ನೀಡಲು ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯದ ಗ್ರಾಮಪಂಚಾಯಿತಿ ನೌಕರರಿಗೆ 50 ಸಾವಿರ ರೂ. ವೈದ್ಯಕೀಯ ವೆಚ್ಚ ನೀಡುವ ಸಂಬAಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ತೀವ್ರ ಸ್ವರೂಪದ ಕಾಯಿಲೆಗಳಾದ ಕ್ಯಾನ್ಸರ್, ಹೃದ್ರೋಗ ಶಸ ಚಿಕಿತ್ಸೆ, ಬೋನ್ ಮ್ಯಾರೋ ಟ್ರಾನ್ಸ್ಪ್ಲಾಂಟ್, ಡಯಾಲಿಸಿಸ್, ಮೂತ್ರ ಪಿಂಡ ಕಾಯಿಲೆಗಳಿಗೆ…

ರಾಜ್ಯದಲ್ಲಿ ಭೂ ಕುಸಿತ ತಡೆಗೆ ಶೀಘ್ರವೇ ಹೊಸ ನೀತಿ ಜಾರಿ: ಕಂದಾಯ ಸಚಿವ ಕೃಷ್ಣ ಭೈರೇಗೌಡ

ಬೆಂಗಳೂರು: ಈ ಬಾರಿಯ ಭಾರೀ ಮಳೆ ಗೆ ರಾಜ್ಯದಲ್ಲಿ ಭೂಕುಸಿತಗಳು ಉಂಟಾಗಿದ್ದು ಅನೇಕ ಸಾವು ನೋವುಗಳು ಸಂಭವಿಸಿದೆ. ಅಲ್ಲದೇ ಕೇರಳದ ವಯನಾಡಿನಲ್ಲಿ ಉಂಟಾದ ಭೀಕರ ಭೂಕುಸಿತದಿಂದ ಎಚ್ಚೆತ್ತ ಕರ್ನಾಟಕ ಸರ್ಕಾರ ಇದೀಗ ಭೂ ಕುರಿತ ತಡೆಗೆ ಶೀಘ್ರವೇ ಹೊಸ ನೀತಿ ಜಾರಿಗೆ…

ನನ್ನನ್ನು ಕೆಣಕಬೇಡ: ನಾನು ಮಾಹಿತಿ ಬಿಚ್ಚಿಟ್ಟರೆ ನೀನು ಬದುಕಲು ಕಷ್ಟ: ಡಿಕೆಶಿ ಗೆ ಕುಮಾರಸ್ವಾಮಿ ಖಡಕ್ ತಿರುಗೇಟು

ನವದೆಹಲಿ: ಮೈಸೂರು ಕಾಂಗ್ರೆಸ್ ಸಮಾವೇಶದಲ್ಲಿ ತಮ್ಮನ್ನು ಏಕವಚನದಲ್ಲೇ ತರಾಟೆಗೆ ತೆಗೆದುಕೊಂಡ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿರುದ್ಧ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಖಡಕ್ ತಿರುಗೇಟು ಕೊಟ್ಟಿದ್ದಾರೆ. ‘ನನ್ನನ್ನು ಕೆಣಕಬೇಡ ಶಿವಕುಮಾರ್, ಹುಷಾರು…., ನಾನು ಮಾಹಿತಿ ತೆರೆದಿಟ್ಟರೆ ನಿನಗೆ ಬದುಕಲು ಕಷ್ಟ. ನಾನು ಮುಖ್ಯಮಂತ್ರಿ…

ಕುಮಾರಸ್ವಾಮಿ ನಿನ್ನಿಂದ ಕಾಂಗ್ರೆಸ್ ಪಕ್ಷ ಅಲುಗಾಡಿಸಲು ಆಗುವುದಿಲ್ಲ:ಡಿಸಿಎಂ ಡಿಕೆ ಶಿವಕುಮಾರ್ ಗುಡುಗು

ಮೈಸೂರು: ಮಿಸ್ಟರ್ ಅಶೋಕ್, ಮಿಸ್ಟರ್ ವಿಜಯೇಂದ್ರ ನೀವು ಆಪರೇಶನ್ ಕಮಲದ ಮೂಲಕ ಈ ಹಿಂದೆ ಅನೇಕ ಸರ್ಕಾರವನ್ನು ಕೆಡವಿದ್ದೀರಿ. ಮಿಸ್ಟರ್ ಕುಮಾರಸ್ವಾಮಿ, ನಿನ್ನ ಮುಖಂಡತ್ವದಲ್ಲಿ ಕೇವಲ 19 ಸೀಟುಗಳನ್ನು ಮಾತ್ರ ಗೆದ್ದಿದ್ದಿಯಾ, ಈ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ 136 ಸೀಟು…

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಆರೋಪಿ ಸತ್ಯನಾರಾಯಣ ವರ್ಮಾನನ್ನು ಇಡಿ ಕಸ್ಟಡಿಗೆ ನೀಡುವಂತೆ ಹೈಕೋರ್ಟ್ ಆದೇಶ

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ತರ ಬೆಳವಣಿಗೆ ನಡೆದಿದ್ದು, ಪ್ರಮುಖ ಆರೋಪಿ ಸತ್ಯನಾರಾಯಣ ವರ್ಮಾನನ್ನು ಆಗಸ್ಟ್ 13ರಂದು ಇ.ಡಿ ಕಸ್ಟಡಿಗೆ ನೀಡುವಂತೆ ಹೈಕೋರ್ಟ್​ ಆದೇಶಿಸಿದೆ. ವಾಲ್ಮೀಕಿ ನಿಗಮ ಹಗರಣದಲ್ಲಿ ಹೈದರಾಬಾದ್​ ಮೂಲದ…

ಹಿಂದೂ ಧರ್ಮದ ಕುರಿತು ಅವಹೇಳನಕಾರಿ ಹೇಳಿಕೆ: ಸಚಿವ ಸತೀಶ್ ಜಾರಕಿಹೊಳಿಗೆ ಸಮನ್ಸ್ ಜಾರಿ

ಬೆಂಗಳೂರು : ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದ ಮೇಲೆ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಇದೇ ಆಗಸ್ಟ್​ 27ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ ನಿಪ್ಪಾಣಿಯಲ್ಲಿ ಆಯೋಜಿಸಲಾಗಿದ್ದ ಬುದ್ಧ ಅಂಬೇಡ್ಕರ್ ಸಮಾವೇಶದಲ್ಲಿ…