ರೈತರ ಪಹಣಿಯಲ್ಲಿ ವಕ್ಫ್ ಹೆಸರು ಸೇರ್ಪಡೆ ವಿವಾದ: ಹಿಂದೂ ಮುಸ್ಲಿಂ ಹೆಸರಿನಲ್ಲಿ ಯತ್ನಾಳ್ ರಾಜಕೀಯ ಮಾಡುತ್ತಿದ್ದಾರೆ:ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು
ಉಡುಪಿ : ಭೂಮಿ ಒತ್ತುವರಿ ಆಗಿರುವುದಕ್ಕೆ ಕಂದಾಯ ಸಚಿವಾಲಯ ನೋಟಿಸ್ ಕೊಟ್ಟಿದೆ. ಯಾರನ್ನೂ ಒಕ್ಕಲೆಬ್ಬಿಸಲ್ಲ. ಯಾರಿಗೂ ಅನ್ಯಾಯ ಮಾಡಲ್ಲ. ಎಲ್ಲರನ್ನು ಸಮಾನರಾಗಿ ಕರೆದುಕೊಂಡು ಹೋಗುವುದೇ ನಮ್ಮ ಉದ್ದೇಶ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ…
