Category: ರಾಜ್ಯ

ಪ್ರಮೋದ್ ಮುತಾಲಿಕ್‌ ಮಾನನಷ್ಟ ಕೇಸ್: ಸುನಿಲ್ ಕುಮಾರ್ ವಿರುದ್ಧದ ವಾರಂಟ್‌ಗೆ ತಡೆನೀಡಿದ ಹೈಕೋರ್ಟ್‌

ಬೆಂಗಳೂರು (ಆ.9): ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್‌ ಮುತಾಲಿಕ್‌ ವಿರುದ್ಧ ಮಾನಹಾನಿ ಹೇಳಿಕೆ ನೀಡಿದ ಪ್ರಕರಣದ ಕುರಿತಂತೆ ಕಾರ್ಕಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ವಿ.ಸುನಿಲ್ ಕುಮಾರ್‌ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾರಿ ಮಾಡಿರುವ ವಾರೆಂಟ್‌ಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.…

ಮುಡಾ ಹಗರಣದಲ್ಲಿ ಸಿಎಂಗೆ ಮತ್ತಷ್ಟು ಸಂಕಷ್ಟ: ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಸಿದ್ಧರಾಮಯ್ಯ ವಿರುದ್ಧ ಖಾಸಗಿ ದೂರು ದಾಖಲು

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಕುಟುಂಬದ ವಿರುದ್ಧದ ಮುಡಾ ಅಕ್ರಮ ನಿವೇಶನ ಹಗರಣ ಸಂಬಂಧ ಬಿಜೆಪಿ-ಜೆಡಿಎಸ್ ನಾಯಕರು ಮೈಸೂರು ಚಲೋ ಯಾತ್ರೆ ನಡೆಸುತ್ತಿದ್ದಾರೆ. ಇನ್ನೊಂದೆಡೆ ರಾಜ್ಯಪಾಲರ ಪ್ರಾಸಿಕ್ಯೂಶನ್ ಬಗ್ಗೆ ಕುತೂಹಲ ದಿನೇ ದಿನೇ ಹೆಚ್ಚಾಗುತ್ತಿದೆ. ಈ ಬೆನ್ನಲ್ಲೇ ಇದೀಗ ಮುಡಾ ಹಗರಣ ಸಂಬಂಧ…

ಸರ್ಕಾರಿ ಸೇವೆಗೆ  ಸ್ನಾತಕೋತ್ತರ ವೈದ್ಯಕೀಯ ಪಧವೀದರರ ಕಡ್ಡಾಯ ನೋಂದಣಿ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ

ಬೆಂಗಳೂರು: ಪಿಜಿ ವೈದ್ಯಕೀಯ ಪದವೀಧರರು ಕಡ್ಡಾಯ ಸರ್ಕಾರಿ ಸೇವೆಗೆ ನೋಂದಾಯಿಸಿಕೊಳ್ಳಬೇಕು ಎಂದು ಜುಲೈ 12 ರಂದು ಹೊರಡಿಸಿದ್ದ ಅಧಿಸೂಚನೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಡಾ.ಸುವೇತಾ ಪಿ ಮತ್ತು ಇತರರು ಸಲ್ಲಿಸಿದ್ದ ಅರ್ಜಿಗಳ ವಾದ ವಿವಾದಗಳನ್ನು ಆಲಿಸಿದ ನಂತರ ನ್ಯಾಯಮೂರ್ತಿ ಎಸ್.ಆರ್.ಕೃಷ್ಣ…

ಸಾರಿಗೆ ನೌಕರರಿಗೂ ಸರ್ಕಾರಿ ನೌಕರರಂತೆ ವೇತನ ಸೌಲಭ್ಯ: ರಾಜ್ಯ ರಸ್ತೆ ಸಾರಿಗೆ ನಿಗಮ ಆದೇಶ

ಬೆಂಗಳೂರು: ರಾಜ್ಯದ ಎಲ್ಲ ಸಾರಿಗೆ ಇಲಾಖೆ ನೌಕರರಿಗೂ ಕೂಡ ಸರ್ಕಾರಿ ನೌಕರರಿಗೆ ವೇತನ ಪಾವತಿಸುವ ಮಾದರಿಯಲ್ಲಿಯೇ ಹೆಚ್‌ಆರ್‌ಎಂಎಸ್ ತಂತ್ರಾಂಶದ ಮೂಲಕ ವೇತನ ಪಾವತಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಮುಂದಾಗಿದೆ. ಕೆಎಸ್‌ಆರ್‌ಟಿಸಿಯ ಎಲ್ಲ ನೌಕರರಿಗೆ ಆಗಸ್ಟ್ ತಿಂಗಳಿAದ HRMS…

ದೇಶಾದ್ಯಂತ ಏಕರೂಪದ ಕ್ಯೂಆರ್ ಕೋಡ್, DL, RC ಗೆ ಕೇಂದ್ರದಿಂದ ನಿಯಮ: ರಾಜ್ಯದಲ್ಲಿ ಸೆಪ್ಟೆಂಬರ್ ನಿಂದ ಜಾರಿಗೆ ಸಿದ್ಧತೆ

ಬೆಂಗಳೂರು: ದೇಶದಲ್ಲೆಡೆ ಡಿಎಲ್ ಮತ್ತು ಆರ್‌ಸಿಗಳ ಸ್ವರೂಪ ಒಂದೇ ರೀತಿಯಲ್ಲಿರಬೇಕೆಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ರೂಪಿಸಿರುವ ನಿಯಮ ಅನುಷ್ಟಾನಗೊಳಿಸಲು ರಾಜ್ಯ ಸಾರಿಗೆ ಇಲಾಖೆ ಮುಂದಾಗಿದೆ. ರಾಜ್ಯದಲ್ಲಿ ವಾಹನ ಚಾಲಕರಿಗೆ ನೀಡಲಾಗುವ ವಾಹನ ಚಾಲನಾ ಪರವಾನಗಿ (ಡಿಎಲ್) ಮತ್ತು…

ಸರ್ಕಾರ ಉರುಳಿಸುವುದು ವಿರೋಧ ಪಕ್ಷಗಳ ಹಣೆಯಲ್ಲೇ ಬರೆದಿಲ್ಲ:ಡಿಸಿಎಂ ಡಿ.ಕೆ.ಶಿವಕುಮಾರ್

ಮಂಡ್ಯಆ.07: ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್‌ನವರು ನಡೆಸುತ್ತಿರುವುದು ಪಾದಯಾತ್ರೆಯಲ್ಲ,ಇದು ಅವರ ಪಾಪ ವಿಮೋಚನಾ ಯಾತ್ರೆಯಾಗಿದೆ, ಭ್ರಷ್ಟಾಚಾರದ ಪಾಪಗಳಿಂದ ವಿಮೋಚನೆಗೊಳ್ಳಲು ಅವರು ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದರು. ಅವರು ಜನಾಂದೋಲನ ಸಮಾವೇಶ ಉದ್ಘಾಟಿಸಿ ಮಾತನಾಡಿ, ವಿಪಕ್ಷಗಳು ನಡೆಸುತ್ತಿರುವ ಪಾದಯಾತ್ರೆ…

ಕಾರವಾರ: ಕಾಳಿ ನದಿಗೆ ಬಿದ್ದ ಕೋಡಿಭಾಗ್ ಸೇತುವೆ- ಓರ್ವ ವ್ಯಕ್ತಿಗೆ ಗಾಯ, ಕಾರವಾರ-ಗೋವಾ ಸಂಚಾರ ಸ್ಥಗಿತ

ಕಾರವಾರ: ಕಾರವಾರದ ಮೂಲಕ ಸಾಗುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾಳಿ ನದಿಗೆ ಅಡ್ಡವಾಗಿ ನಿರ್ಮಿಸಲಾಗಿದ್ದ ಸೇತುವೆ ಮಂಗಳವಾರ ತಡರಾತ್ರಿ ಕುಸಿದುಬಿದ್ದಿದ್ದು, ಘಟನೆಯಲ್ಲಿ ಲಾರಿ ಚಾಲಕನೊಬ್ಬ ಗಾಯಗೊಂಡಿದ್ದಾನೆAದು ತಿಳಿದುಬಂದಿದೆ. ಕಾರವಾರ ಗೋವಾ ಸಂಪರ್ಕ ಮಾಡುವ ನಗರದ ಕೋಡಿಭಾಗ್ ಬಳಿ ಇರುವ ಈ ಸೇತುವೆ…

ರಾಜ್ಯಪಾಲರನ್ನು ಭೇಟಿ ಮಾಡಲು ರಾಜಭವನಕ್ಕೆ ಆಗಮಿಸಿದ ಟಿಜೆ ಅಬ್ರಹಾಂ: ಸಿಎಂ ಸಿದ್ದುಗೆ ಪ್ರಾಸಿಕ್ಯೂಶನ್ ಭೀತಿ: ಮುಡಾ ಹಗರಣದಲ್ಲಿ ರಾಜ್ಯಪಾಲರ ನಡೆಯತ್ತ ಎಲ್ಲರ ಚಿತ್ತ

ಬೆಂಗಳೂರು ಆ.06 : ಮುಡಾ ಹಗರಣಕ್ಕೆ ಸಂಬAಧಿಸಿದAತೆ ಸಿಎಂ ಸಿದ್ದರಾಮಯ್ಯ ವಿಡಿಯೋ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ಅವರು ರಾಜ್ಯಪಾಲರಿಗೆ ದೂರು ನೀಡಿದ್ದರು. ಇದರ ಬೆನ್ನಲ್ಲೆ ಇದೀಗ ಅಬ್ರಹಾಂ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಲು ರಾಜಭವನಕ್ಕೆ ಆಗಮಿಸಿದ್ದು,…

ಗೃಹಲಕ್ಷ್ಮಿ ಯೋಜನೆಯ 2 ಕಂತಿನ ಹಣ ಬಿಡುಗಡೆ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಖಾತೆಗೆ ಬಾರದಿರುವುದಕ್ಕೆ ಮಹಿಳೆಯರು ಅಸಮಾಧಾನ ಹೊರಹಾಕುತ್ತಿದ್ದರು. ಆದರೆ, ಇದೀಗ ಕಳೆದ ಎರಡು ತಿಂಗಳ ಹಣವನ್ನು ಒಮ್ಮೆಲೆ ಜಮೆ ಮಾಡುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ. ಜನಾಂದೋಲನಾ ಸಮಾವೇಶದಲ್ಲಿ…

ರಾಜ್ಯದಲ್ಲಿ ಮತ್ತೊಬ್ಬ ಪೊಲೀಸ್ ಇನ್‌ಸ್ಪೆಕ್ಟರ್ ಆತ್ಮಹತ್ಯೆ: ಎರಡು ತಿಂಗಳ ಹಿಂದೆ ವರ್ಗಾವಣೆಗೊಂಡಿದ್ದ ಸಿಸಿಬಿ ಎಸ್‌ಐ ತಿಮ್ಮೇಗೌಡ ನೇಣಿಗೆ ಶರಣು

ಬೆಂಗಳೂರು: ಯಾದಗಿರಿ ಪಿಎಸ್‌ಐ ಪರಶುರಾಮ ಸಾವು ಪ್ರಕರಣ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೋರ್ವ ಪೊಲೀಸ್ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ತಿಮ್ಮೇಗೌಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಮನಗರ ಜಿಲ್ಲೆಯ ಬಿಡದಿ ಬಳಿ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಿಮ್ಮೇಗೌಡ…